ಎಎಪಿ ಶಾಸಕನ ಮೇಲೆ ದೆಹಲಿಯಲ್ಲಿ ಗುಂಡಿನ ದಾಳಿ; ಅಪಾಯದಿಂದ ಪಾರುದೆಹಲಿಯ ಆಡಳಿತ ಪಕ್ಷ ಎಎಪಿಯ ಶಾಸಕ ವೇದ ಪ್ರಕಾಶ್ ಮೇಲೆ ಶುಕ್ರವಾರ ಬೆಳಗ್ಗೆ ಕಿಡಿಗೇಡಿಗಳು ಗುಂಡು ಹಾರಿಸಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು
ಭಾರತೀಯ ಸರ್ಕಾರಕ್ಕೆ ಡ್ರೋನ್ ಮಾರಿರುವುದನ್ನು ಅಲ್ಲಗೆಳೆದ ಚೈನಾ ಸಂಸ್ಥೆ ಡಿಜೆಐಪಾಕಿಸ್ತಾನ ಹೊಡೆದುರುಳಿಸಿದ ಡ್ರೋನ್ ನ ಉತ್ಪಾದಕ ಸಂಸ್ಥೆ ಡಿಜೆಐ ಯಾವುದೇ ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದನ್ನು ಅಲ್ಲಗೆಳೆದಿದೆ.
ಜು.19ಕ್ಕೆ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಸಿಎಂ ಭೇಟಿಕಡೆಗೂ ಸಾಲಬಾಧೆಯಿಂದ ಆತ್ಮಹತ್ಯೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದು, ಜುಲೈ 19ರಂದು...
ಎಂ.ಎನ್. ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು: ಮಹಾಪಾತ್ರ ಅಮಾನತು ಸಾಧ್ಯತೆನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಐಪಿಎಸ್ ಅಧಿಕಾರಿ, ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ...
ಸಾಲ ವಸೂಲಾತಿ: ವಿಜಯ್ ಮಲ್ಯ ಖಾಸಗಿ ವಿಮಾನ ಗುಜುರಿಗೆಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತುಹೋಗಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರ ೧೧ ಆಸನದ ಖಾಸಗಿ ಕಿಂಗ್ ಫಿಶರ್ ಏರ್ಲೈನ್ಸ್ ವಿಮಾನವನ್ನು ಬಾಕಿ
ಗೋವಾ ಬೀಚಿನಲ್ಲಿ ಮೊಸಳೆ; ವೈರಲ್ ಆದ ಫೋಟೋಗಳುಗೋವಾ ಬೀಚಿನಲ್ಲಿ ಕಂಡುಬಂದ ಮೊಸಳೆಯ ಚಿತ್ರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಭಾರತೀಯ ಪರಂಪರೆಯನ್ನು ರಾಜಕೀಯದಿಂದ ಒಡೆಯಲು ಸಾಧ್ಯವಿಲ್ಲ: ಮೋದಿಭಾರತೀಯ ಪರಂಪರೆ ಎಲ್ಲರಿಗೂ ಸಮಾನವಾದದ್ದು ಎಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜಕೀಯ ಗುರುತಿನಿಂದ ಅದನ್ನು ಒಡೆಯಲಾಗುವುದಿಲ್ಲ ಎಂದಿದ್ದಾರೆ.
ಆತ್ಮಹತ್ಯೆಗೆ ಶರಣಾದ ರೈತರ ಮನೆಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆಒಂದು ಕಡೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಮತ್ತೊಂದು ಕಡೆ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ....
ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮತ್ತೆ ನೋಟಿಸ್೨೦೧೩ರ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯಲ್ಲಿ, ಜಮೀನನ್ನು ಸ್ವಾಧೀನಪಡಿಸ್ಕೊಳ್ಳುವ ಕಾನೂನನ್ನು ಸಡಿಲಪಡಿಸಿ ತಿದ್ದುಪಡಿ ತಂದು ದ್ವಿತೀಯ ಬಾರಿಗೆ
ಗೋದಾವರಿ ದುರ್ಘಟನೆಗೆ ಮುಖ್ಯಮಂತ್ರಿ ಸಾಕ್ಷ್ಯಚಿತ್ರ ಚಿತ್ರೀಕರಣವೇ ಕಾರಣ: ವಿಪಕ್ಷಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಸಾಕ್ಷ್ಯಚಿತ್ರ ಚಿತ್ರೀಕರಣವೇ ರಾಜಮಂಡ್ರಿಯ ಗೋದಾವರಿ ಪುಷ್ಕರ ಘಾಟ್ ನಲ್ಲಿ ನಡೆದ ಕಾಲ್ತುಳಿತಕ್ಕೆ
ಈಗಲಾದರೂ ಕಣ್ತೆರೆದು ನೋಡಿ: ಲೋಕಾ ವಿರುದ್ಧ ಕಿಡಿಕಾರಿದ ಹೈಕೋರ್ಟ್ಲೋಕಾಯುಕ್ತ ಸಂಸ್ಥೆಯಲ್ಲಿ ಒಳಒಪ್ಪಂದ ವ್ಯವಹಾರಗಳು ನಡೆಯುತ್ತಿದ್ದು, ಸಂಸ್ಥೆಯಲ್ಲಿನ ಲೋಪಗಳು ಬೆಳಕಿಗೆ ಬಂದಿವೆ. ಈಗಲಾದರೂ...
ಕೆಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣ: ಆಶಾ ಫರ್ವಿನ್ ಸೇರಿ ಐವರು ವಿರುದ್ಧದ ಕೇಸ್ ರದ್ದುಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಕೆಎಎಸ್ ಅಧಿಕಾರಿ ಆಶಾ ಪರ್ವಿನ್ ಹಾಗೂ...
ಅಡುಗೆ ಸಿಲಿಂಡರ್ ಸ್ಫೋಟ; ಕುಟುಂಬದ ನಾಲ್ಕು ಜನರ ಸಾವುಮುಂಬೈನ ಸ್ಲಂ ಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಒಂದು ಸ್ಫೋಟಗೊಂಡು ಕುಟುಂಬದ ನಾಲ್ಕು ಜನ ಮೃತಪಟ್ಟಿದ್ದು, ಮೂವರಿಗೆ ಗಾಯಗೊಂಡ ಘಟನೆ ಗುರುವಾರ
ರಾಜ್ಯ ಸರ್ಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆಯೇ? ಸರ್ಕಾರಕ್ಕೆ ಗವರ್ನರ್ ನೇರ ಪ್ರಶ್ನೆರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ...
ರೈತರ ಆತ್ಮಹತ್ಯೆ: ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲ ವಜುಭಾಯಿ ವಾಲಾರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ, ರೈತರ ಆತ್ಮಹತ್ಯೆ ಬಗ್ಗೆ ವಿಸ್ತೃತ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!