ಮಕ್ಕಳಿಲ್ಲದ ಗೆಳೆಯನಿಗೆ ಉಡುಗೊರೆ ನೀಡಲು ಮಗುವೊಂದನ್ನು ಅಪಹರಿಸಿದ ಮಹಿಳೆಮಕ್ಕಳಿಲ್ಲದ ತನ್ನ ಗೆಳೆಯನಿಗೆ ಉಡುಗೊರೆ ನಿಡಲು ನಾಲ್ಕು ತಿಂಗಳ ಗಂಡು ಮಗುವೊಂದನ್ನು ಅಪಹರಿಸಿದ್ದ ಮಹಿಳೆಯನ್ನು ದಬೀರಪುರದ ಪೋಲಿಸರು ಬುಧವಾರ
ಬೆಲೆಕೇರಿ ಪ್ರಕರಣ: ಜುಲೈ 20ರ ವರಗೆ ಅನಿಲ್ ಲಾಡ್ ಸಿಬಿಐ ವಶಕ್ಕೆಬೆಲೆಕೇರಿ ಅದಿರು ರಫ್ತು ಪ್ರಕರಣಕ್ಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಸಿಬಿಐ..
೩೧ ಪ್ರಶ್ನೆಗಷ್ಟೇ ಉತ್ತರಿಸಿ ವೈದ್ಯಕೀಯ ಪ್ರವೇಶ ಪರೀಕ್ಷೆ ಪಾಸು ಮಾಡಿದ ಪ್ರಭಾವಿ ವ್ಯಕ್ತಿಯ ಪುತ್ರಿಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮಾಜಿ ಖಾಸಗಿ ಕಾರ್ಯದರ್ಶಿ ಪ್ರೇಮಚಂದ್ರ ಪ್ರಸಾದ್ ಅವರ ಪುತ್ರಿ ಅನಿತಾ ಕುಮಾರಿ ಪ್ರವೇಶ ಪರೀಕ್ಷೆಯಲ್ಲಿ
ಈದ್ ಸಂಭ್ರಮಾಚರಣೆ; ಮುಂಜಾಗ್ರತಾ ಕ್ರಮವಾಗಿ ಮುಜಪ್ಫರ್ ನಗರದಲ್ಲಿ ನಿಷೇಧಾಜ್ಞೆಬರಲಿರುವ ಈದ್ ಸಂಭ್ರಮ ಮತ್ತು ಕವಾಡ್ ಯಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಜಪ್ಫರ್ ನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಜುಲೈ 30ರಂದು ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ1993ರ ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಗೆ ಜುಲೈ 30 ರಂದು ಗಲ್ಲು...
ಚತ್ತೀಸ್ ಘರ್ ನಲ್ಲಿ ನಾಲ್ಕು ಅಪಹೃತ ಪೊಲೀಸರನ್ನು ಕೊಂದ ಮಾವೋವಾದಿಗಳುಚತ್ತೀಸ್ ಘರ್ ನಲ್ಲಿ ಭಾರತೀಯ ಮಾವೋವಾದಿ ಬಂಡುಕೋರರು ಅಪಹರಿಸಿದ್ದ ನಾಲ್ಕೂ ಜನ ಪೊಲೀಸರನ್ನು ಕೊಂದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ರಮ ಅದಿರು ರಫ್ತು: ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಂಧನಕಾನೂನು ಬಾಹಿರವಾಗಿ ಅದಿರು ರಫ್ತು ಮಾಡಿದ ಆರೋಪದ ಮೇಲೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ರನ್ನು ಸಿಬಿಐ ಬಂಧಿಸಿದೆ...
ತನಿಖೆಯಲ್ಲಿ ವಿಳಂಬ, ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ತರಾಟೆಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಹೈಕೋರ್ಟ್ ಬುಧವಾರ ಲೋಕಾಯುಕ್ತ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ದೆಹಲಿ ಶಾಲೆಯೊಂದರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳ ಅಸಹಜ ಸಾವುದೆಹಲಿಯ ಶಾಲೆಯೊಂದರ ಇಬ್ಬರು ಭದ್ರತಾ ಸಿಬ್ಬಂದಿಗಳು ಅಸಹಜವಾಗಿ ಮೃತಪಟ್ಟಿರುವುದು ಬುಧವಾರ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮಾನವೀಯತೆಯ ರೌದ್ರನರ್ತನ: ಬಿಹಾರದಲ್ಲಿ ಮಹಾದಲಿತರಿಗೆ ಸಾಮಾಜಿಕ ಬಹಿಷ್ಕಾರಪ್ರಭಾವಿ ಮನುಷ್ಯನ ಮನೆಯ ಸತ್ತ ಎತ್ತೊಂದನ್ನು ಎತ್ತಲು ನಿರಾಕರಿಸಿದ್ದಕ್ಕೆ ಬಿಹಾರದ ಹಳ್ಳಿಯಲ್ಲಿ ಕಡುಬಡವರಾದ ಮಹಾದಲಿತರು ಸಾಮಾಜಿಕ ಬಹಿಷ್ಕಾರ
ಶೀಘ್ರ ಅಶ್ವಿನ್ ರಾವ್ ಸೆರೆ?ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಲಂಚ ಪ್ರಕರಣ ಸಂಬಂಧ ತನಿಖೆ ಚುರುಕು ಗೊಳಿಸಿರುವ ವಿಶೇಷ ತನಿಖಾ ತಂಡದ...
ಖ್ಯಾತ ಸಂಗೀತ ನಿರ್ದೇಶಕ ಎಂ.ಎಸ್ ವಿಶ್ವನಾಥನ್ ವಿಧಿವಶಕಳೆದ 2 ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಶ್ವನಾಥನ್ ಚಿಕಿತ್ಸೆ ಫಲಕಾರಿಯಾಗದೆ ಚೆನ್ನೈನ ಫೋರ್ಟಿಸ್ ಮಲಾರ್ ಖಾಸಗಿ...
ಭಾರತದಲ್ಲಿ ಕಳೆದ ೧೦ ವರ್ಷಗಳಲ್ಲಿ ನಡೆದ ಕಾಲ್ತುಳಿತದ ಅವಘಡಗಳುಜುಲೈ ೧೪ ೨೦೧೫: ಆಂಧ್ರಪ್ರದೇಶದ ರಾಜಮಂಡ್ರಿಯ ಗೋದಾವರಿ ಪುಷ್ಕರದಲ್ಲಿ ೨೭ ಸಾವು ಮತ್ತು ೨೫ ಕ್ಕೂ ಹೆಚ್ಚು ಜನಕ್ಕೆ ಗಾಯ. ಸತ್ತವರಲ್ಲಿ ಬಹುತೇಕ ಮಹಿಳೆಯರು.
ಎಎಪಿ ಶಾಸಕಿಯ ಪತಿಗೆ ನಿರೀಕ್ಷಣಾ ಜಾಮೀನುನೇಮಕಾತಿಗಾಗಿ ಶಾಲಾ ಪ್ರಾಂಶುಪಾಲರ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ದೆಹಲಿಯ ಆಡಳಿತ ಪಕ್ಷ ಎಎಪಿಯ ಶಾಸಕಿ ಬಂದನ ಕುಮಾರಿ ಅವರ ಪತಿ ಸಜ್ಜನ್
ಗೋದಾವರಿ ಪುಷ್ಕರದಲ್ಲಿ ಕಾಲ್ತುಳಿತಕ್ಕೆ 27 ಸಾವು: ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂಆಂಧ್ರಪ್ರದೇಶದ ಗೋದಾವರಿ ಪುಷ್ಕರ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!