ಆಂಧ್ರ ಕಾಲ್ತುಳಿತ: ಸಾವಿನಿಂದ ಅಪಾರ ನೋವಾಗಿದೆ ಎಂದ ಪ್ರಧಾನಿಆಂಧ್ರಪ್ರದೇಶದ ರಾಜಮಂಡ್ರಿಯ ಗೋದಾವರಿ ಪುಷ್ಕರ ಸ್ನಾನದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮೃತಗೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ
ಸಲ್ಮಾನ್ 'ಹಿಟ್ ಅಂಡ್ ರನ್' ಪ್ರಕರಣ ವಿಚಾರಣೆ ಮುಂಡೂಡಿದ ಹೈಕೋರ್ಟ್ಸಲ್ಮಾನ್ ಖಾನ್ ಅವರ ೨೦೦೨ರ 'ಹಿಟ್ ಅಂಡ್ ರನ್' ಪ್ರಕರಣದ ವಿಚಾರಣೆಯನ್ನು ಬಾಂಬೆ ಉಚ್ಛ ನ್ಯಾಯಾಲಯ ಸೋಮವಾರ ಜುಲೈ ೨೦ಕ್ಕೆ ಮುಂದೂಡಿದೆ.
ವ್ಯಾಪಂ ಹಗರಣ: ತನಿಖೆಗೆ ಇಂದು ಭೋಪಾಲ್ ತೆರಳಲಿರುವ ಸಿಬಿಐ ತಂಡದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.
ಕಾಶ್ಮೀರದಲ್ಲಿ ಮೂವರು ನುಸುಳುಕೋರರನ್ನು ಹತ್ಯೆಮಾಡಿದ ಸೇನೆಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಮೂವರು ಪ್ರತ್ಯೇಕವಾದಿ ಗೆರಿಲ್ಲಾಗಳು ಭಾರತಕ್ಕೆ ನುಸುಳುವುದನ್ನು ಭಾರತೀಯ ಸೇನೆ
ರೈತರ ಆತ್ಮಹತ್ಯೆ: ಸ್ವಾಮಿನಾಥನ್ ನೇತೃತ್ವದಲ್ಲಿ ವಿಷನ್ ಗ್ರೂಪ್ ನಿಂದ ತನಿಖೆರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗೆ ಕಾರಣ ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿತಜ್ಞ ಸ್ವಾಮಿನಾಥನ್...
ಪದಚ್ಯುತಿಗಾಗೇ ಲೋಕಾ ಕಾಯ್ದೆ ತಿದ್ದುಪಡಿ: ಸಿಎಂಲೋಕಾಯುಕ್ತರ ಪದಚ್ಯುತಿಗಾಗಿಯೇ ಲೋಕಾಯುಕ್ತ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ...
'ಲೋಕಾ' ಭ್ರಷ್ಟಾಚಾರ: ಸ್ಪೀಕರ್ ಭೇಟಿ ಮಾಡಿದ ನ್ಯಾ.ಸಂತೋಷ್ ಹೆಗ್ಡೆಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸೋಮವಾರ ಸಂಜೆ ವಿಧಾನಸಭೆ....
ಹಿಂದಿ ವಿರೋಧಿ ಚಳವಳಿಗೆ ಮತ್ತೆ ಜೀವ ನೀಡುವುದಾಗಿ ವೈಕೋ ಎಚ್ಚರಿಕೆಜುಲೈ ೨೦,೨೨ ಮತ್ತು ೨೪ ರಂದು ಶಿಕ್ಷಣ ಇಲಾಖೆಯಡಿ ಇರುವ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಆಯೋಜಿಸಿರುವ ಸಭೆಗಳಲ್ಲಿ ತ್ರಿಭಾಷಾ ಸೂತ್ರವನ್ನು
ರಾಹುಲ್ ಅಲ್ಪಾವಧಿ ರಾಜಕಾರಣಿ: ನಕ್ವಿರಾಜಧಾನಿ ದೆಹಲಿಯಲ್ಲಿ ರಸ್ತೆ ಬದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ
ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ; 10 ಲಕ್ಷ ರುಪಾಯಿ ದಂಡವಿದೇಶಿ ವಿನಿಮಯ ನಿಯಮ ಉಲ್ಲಂಘನೆಗೆ ಸಂಬಂದಪಟ್ಟ ಕ್ರಿಮಿನಲ್ ಪ್ರಕರಣವನ್ನು ಕೈಬಿಡಬೇಕೆಂದು ಕೋರಿ ಕಿಂಗ್ ಫಿಶರ್ ಮಾಲೀಕ ವಿಜಯ್ ಮಲ್ಯ...
ಲಖ್ವಿ ಧ್ವನಿ ಮಾದರಿ ನೀಡುವುದಿಲ್ಲ: ಪಾಕ್ ವಕೀಲರ ಸ್ಪಷ್ಟನೆ26/11ರಂದು ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟ ಪ್ರಮುಖ ಆರೋಪಿ ಝಕೀ ಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿಯನ್ನು...
ಚುನಾವಣಾ ಪ್ರಚಾರಕ್ಕಾಗಿ ಐಶಾರಾಮಿ ಬಸ್ ಖರೀದಿಸಿದ ನಿತೀಶ್ ಕುಮಾರ್ಸೆಪ್ಟಂಬರ್ ಮತ್ತು ಅಕ್ಟೋಬರ್ ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ ಪುಣೆಯಿಂದ ಐಶಾರಾಮಿ ಮಿನಿಬಸ್ಸೊಂದನ್ನು ಬಿಹಾರ
ಅಸಾರಂ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷಿದಾರನಿಗೆ ಗುಂಡುಸ್ವಘೋಷಿತ ದೇವಮಾನವ ಅಸಾರಂ ಬಾಪು ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಪ್ರತ್ಯಕ್ಷದರ್ಶಿಗೆ ಕಳೆದ ರಾತ್ರಿ ಷಹಜಹಾನ್ಪುರದಲ್ಲಿ ಗುರುತು ಹಚ್ಚದ
ಸರ್ಕಾರ ನ್ಯಾ.ಭಾಸ್ಕರ್ ರಾವ್ ಹಾಗೂ ಪುತ್ರನ ರಕ್ಷಣೆಗೆ ನಿಂತಿದೆ: ಸಂತೋಷ್ ಹೆಗ್ಡೆಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡುವ...
ಭಾರತೀಯ ಸೇನೆಗೆ ಸೇರಿದ ಜಮ್ಮು ಕಾಶ್ಮೀರದ ೩೨೩ ಯುವಕರುಜಮ್ಮು ಕಾಶ್ಮೀರದ ೩೨೩ ಯುವಕರು ಶನಿವಾರ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!