ಮಹಾರಾಷ್ಟ್ರದಲ್ಲಿ ಬಿಸಿಯೂಟ ಸೇವಿಸಿ ೧೦೦ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲುನಂದೇದ್ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು ೧೦೦ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಅವರನ್ನು ಹತ್ತಿರದ ನಾಗರಿಕ
ಪೊಲೀಸರ ಅಚಾತುರ್ಯ: ಆರೋಪಿಗಳಿಂದ ಬಾಲಕಿ ಮೇಲೆ ಎರಡನೇ ಬಾರಿ ಅತ್ಯಾಚಾರಜಲ್ನ ನಗರದಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ, ರೇಪ್ ಆರೋಪಿಗಳನ್ನು ಹಿಡಿಯಲು ೧೭ ವರ್ಷದ ರೇಪ್ ಸಂತ್ರಸ್ತೆ ಪೋಲೀಸರ ಸೂಚನೆ ಮೇರೆಗೆ...
ಫಡ್ನವಿಸ್ ಫೋಟೊ ಟ್ವೀಟ್ ಮಾಡಿದವನ ಬಂಧನಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಕುಟುಂಬ ಚಿತ್ರವನ್ನು ಟ್ವೀಟ್ ಮಾಡಿ ಮಾನಹಾನಿಗೆ ಕಾರಣನಾದ ಎಂದು ಆರೋಪಿಸಿ ಒಬ್ಬನನ್ನು ಮುಂಬೈ
ಹಿಮಾಚಲದಲ್ಲಿ ರಸ್ತೆ ಅಪಘಾತ; ೬ ಸಾವು; ೧೮ ಜನಕ್ಕೆ ಗಾಯಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ಸೊಂದು ರಸ್ತೆಯಿಂದ ಜಾರಿ ಕಣಿವಿಗೆ ಬಿದ್ದದ್ದರಿಂದ ಶುಕ್ರವಾರ ಕನಿಷ್ಠ ೬ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಹಾಗು ೧೮ ಜನ
ರಾಜ್ಯದಲ್ಲಿ ಮತ್ತೆ ಇಬ್ಬರ ರೈತರ ಆತ್ಮಹತ್ಯೆರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿದ್ದಾಪುರದ ಗ್ರಾಮದಲ್ಲಿ ಸಾಲಬಾಧೆ...
ಇಸ್ರೋ ಬೇಹುಗಾರಿಕೆ ಪ್ರಕರಣ: ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ತಾವು ಭಾಗಿಯಾಗಿರುವುದಾಗಿ ಆಪಾದಿಸಿ ತಮ್ಮನ್ನು ಬಂಧಿಸಿ ಮತ್ತು ಉದ್ಯೋಗದಿಂದ ವಜಾ ಮಾಡಿ ಕ್ರಮ ಕೈಗೊಂಡಿದ್ದನ್ನು ಪ್ರಶ್ನಿಸಿ
10 ದಿನಗಳ ಬೆಳಗಾವಿ ಅಧಿವೇಶನ ತೃಪ್ತಿ ತಂದಿದೆ: ಸಿಎಂಸಚಿವರು ಹಾಗೂ ಶಾಸಕರ ಗೈರು ಹಾಜರಿಯಲ್ಲೇ ಕಳೆದ 10 ದಿನಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಮಳೆಗಾಲದ ಅಧಿವೇಶನ ಶುಕ್ರವಾರ...
ಬಾಂಧವ್ಯ ವೃದ್ಧಿಗೆ ಉಗ್ರ ಲಖ್ವಿ ವಿರುದ್ಧ ಕ್ರಮ ಅಗತ್ಯ: ನವಾಜ್ ಷರೀಫ್ ಗೆ ಪ್ರಧಾನಿ ಖಡಕ್ ಸಂದೇಶರಷ್ಯಾದ ಉಫಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಚಿಂಚನಸೂರ್ ಚೆಕ್ಬೌನ್ಸ್ ಪ್ರಕರಣ: ರಕ್ಷಣೆ ಕೋರಿ ಪೊಲೀಸರಿಗೆ ಮನವಿ ಸಲ್ಲಿಸಿದ ಮಹಿಳೆಜವಳಿ, ಬಂದರೂ ಹಾಗೂ ಒಳನಾಡು ಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ಬೌನ್ಸ್ ಪ್ರಕರಣ ದಾಖಲಿಸಿರುವ ಹುಬ್ಬಳಿ...
ವ್ಯಾಪಂ ಹಗರಣ: ಮತ್ತೊಬ್ಬ ಪ್ರಮುಖ ಸಾಕ್ಷಿದಾರ ಸಾವುವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ನಿಗೂಢ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ನಿಗೂಢವಾಗಿ...
ಪೋರ್ನ್ ತಾಣಗಳನ್ನು ತಡೆಹಿಡಿಯಲಿದ್ದೇವೆ; ಸುಪ್ರೀಮ್ ಕೋರ್ಟ್ ಗೆ ಕೇಂದ್ರ ಸರ್ಕಾರವಯಸ್ಕರ ಪೋರ್ನ್ ಅಂತರ್ಜಾಲ ತಾಣಗಳನ್ನು, ಅದರಲ್ಲೂ ಮಕ್ಕಳ ದೃಶ್ಯಗಳನ್ನು ಒಳಗೊಂಡವನ್ನು ತಡೆ ಹಿಡಿಯಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು
37 ದಿನಗಳಲ್ಲಿ 38 ರೈತರ ಸಾವು; ಲೇವಾದೇವಿಗಾರರ ಮೇಲೆ ಸರ್ಕಾರದ ಕೆಂಗಣ್ಣುಲೇವಾದೇವಿಗಾರರ ಬಳಿ ಸಾಲ ಪಡೆದು ಒತ್ತಡದಿಂದ ಕರ್ನಾಟಕದಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲಿಯೇ, ಕರ್ನಾಟಕ ಸರ್ಕಾರ ಎಲ್ಲ ಜಿಲ್ಲೆಗಳಲ್ಲೂ
ಮೃತ ಪತ್ರಕರ್ತನ ಕುಟುಂಬ ಸದಸ್ಯನಿಗೆ ಉದ್ಯೋಗ ನೀಡುವುದಾಗಿ ಚೌಹಾನ್ ಭರವಸೆವ್ಯಾಪಂ ಹಗರಣವನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಅಕ್ಷಯ್ ಸಿಂಗ್ ನಿಗೂಢ ಸಾವಿನ ನಿಷ್ಪಕ್ಷಪಾತ ತನಿಖೆ ಮಾಡುವುದಾಗಿ ಭರವಸೆ ನೀಡಿರುವ ಮಧ್ಯಪ್ರದೇಶ
ಅಶ್ವಿನ್ ರಾವ್ ವಿರುದ್ಧ ಎಫ್ಐಆರ್: ಲೋಕಾಯುಕ್ತ ಪೊಲೀಸರಿಗೆ 'ಹೈ' ನೋಟಿಸ್ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು...
'ಟ್ಯಾಕ್ಸಿ ಫಾರ್ ಶ್ಯೂರ್' ಚಾಲಕನ ಮೇಲೆ ಅಶ್ಲೀಲ ವರ್ತನೆ ಆರೋಪಊಬರ್ ಟ್ಯಾಕ್ಸಿ ಆಪ್ ಸೇವಾ ಸಂಸ್ಥೆಯ ಹಲವು ಚಾಲಕರು ಅಸಭ್ಯ-ಅಶ್ಲೀಲ ವರ್ತನೆಯ ಆರೋಪ ಎದುರಿಸುತ್ತಿದ್ದು ಈಗ ಮತ್ತೊಂದು ಟ್ಯಾಕ್ಸಿ ಆಪ್ ಸೇವಾ ಸಂಸ್ಥೆ 'ಟ್ಯಾಕ್ಸಿ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!