ತ.ನಾಡು ಉಪ ಚುನಾವಣೆ: ಒಂದೂವರೆ ಲಕ್ಷ ಮತಗಳಿಂದ ಭರ್ಜರಿ 'ಜಯಾ'ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದ್ದು, ನಿರೀಕ್ಷೆಯಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬರೋಬ್ಬರಿ ಒಂದೂವರೆ...
'ಲೋಕಾ' ಭ್ರಷ್ಟಾಚಾರ ತನಿಖೆ ಎಸ್ಐಟಿಗೆಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ 100 ಕೋಟಿ ಲಂಚ ಆರೋಪ ಪ್ರಕರಣದ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ....
ಕೃಷ್ಣರಾವ್ನನ್ನು ಪತ್ತೆ ಹಚ್ಚಿದ ಲೋಕಾಯುಕ್ತ ಪೊಲೀಸರುಕೃಷ್ಣರಾವ್ ಎಂಬ ಹೆಸರಿನಲ್ಲಿ ಎಂಜಿನಿಯರ್, ಹಿರಿಯ ಅಧಿಕಾರಿಗಳು ಹಾಗೂ ನಿವೃತ್ತ ಅಂಚಿನಲ್ಲಿರುವ ಅಧಿಕಾರಿಗಳನ್ನು ಕರೆದು ಹಣ ನೀಡದಿದ್ದಲ್ಲಿ....
ಜಪಾನ್ ಬುಲೆಟ್ ರೈಲಿನಲ್ಲಿ ಬೆಂಕಿ ಹಚ್ಚಿಕೊಂಡ ಪ್ರಯಾಣಿಕಜಪಾನಿನ ಬುಲೆಟ್ ರೈಲಿನಲ್ಲಿ ಚಲಿಸುತ್ತಿದ್ದಾಗ ಪ್ರಯಾಣಿಕನೊಬ್ಬ ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ ಎಂದು ಮಂಗಳವಾರ ಮಾಧ್ಯಮವೊಂದು
ಗ್ರೀಸ್ ಸಂಕಷ್ಟ; ಎಲ್ಲ ಬ್ಯಾಂಕುಗಳೂ ಒಂದು ವಾರ ಸ್ಥಗಿತಯುರೋಪಿಯನ್ ಸೆಂಟ್ರಲ್ ಬ್ಯಾಂಕ್, ಗ್ರೀಸ್ ದೇಶಕ್ಕೆ ತುರ್ತು ನಿಧಿಯನ್ನು ನೀಡಲು ನಿರಾಕರಿಸಿರುವುದರಿಂದ ದೇಶದ ಎಲ್ಲ ಬ್ಯಾಂಕುಗಳು ಒಂದು ವಾರದವರೆಗೆ
ಬಿಬಿಎಂಪಿ ಚುನಾವಣೆ ಪ್ರಶ್ನಿಸಿ ಸುಪ್ರೀಂಗೆ?ಬಿಬಿಎಂಪಿ ಚುನಾವಣೆಗೆ ಮುಹೂರ್ತ ಅಂತಿಮ ಗೊಂಡಿದೆ. ಆದರೆ, ಕೊನೆ ಗಳಿಗೆಯಲ್ಲಿ ರಾಜ್ಯ ಸರ್ಕಾರ ಚುನಾವಣೆ ಮುಂದೂಡುವ ಪ್ರಯತ್ನಕ್ಕೆ ಕೈ ಹಾಕಿದ್ದು ಚುನಾವಣೆ ಮೇಲೆ ಮತ್ತೆ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ...
ವಿಶ್ವದ ಅತಿ ದೊಡ್ಡ ಉದ್ಯೋಗದಾತರಲ್ಲಿ ಭಾರತೀಯ ರೈಲ್ವೇ ಕೂಡ ಒಂದುಎರಡು ಭಾರತೀಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಸೇನೆ ಮತ್ತು ರೈಲ್ವೆ ವಿಶ್ವದ ಅತಿ ದೊಡ್ಡ ಉದ್ಯೋಗದಾತರ ಸಾಲಿನಲ್ಲಿ ನಿಲ್ಲುತ್ತವೆ. ಎರಡೂ ಸಂಸ್ಥೆಗಳು ಒಟ್ಟಿಗೆ
ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ನಮಗಿಲ್ಲ ಎಂದ ಸಿದ್ದರಾಮಯ್ಯಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಅಂತಿಮವಾಗಿ ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು...
ಬಿಹಾರದಲ್ಲಿ ಇಬ್ಬರು ಮಕ್ಕಳ ಮೃತ ದೇಹ ಪತ್ತೆ; ಶಾಲಾ ಪ್ರಾಂಶುಪಾಲರಿಗೆ ಥಳಿತಬಿಹಾರದ ನಳಂದಾ ಜಿಲ್ಲೆಯ ಪ್ರಖ್ಯಾತ ಶಾಲೆ ದೇವೇಂದ್ರ ಪಬ್ಲಿಕ್ ಸ್ಕೂಲ್ ನ ಸಮೀಪದ ಗುಂಡಿಯಲ್ಲಿ ಇಬ್ಬರು ಮಕ್ಕಳ ಮೃತ ದೇಹ ಕಂಡುಬಂದದ್ದರಿಂದ ಜನರ ಗುಂಪು
ನನ್ನ ಪುತ್ರ ಮತ್ತು ಇತರರ ವಿರುದ್ಧ ತನಿಖೆ ಬೇಡ: ಸೋನಿಯಾ ನಾರಂಗ್ ಗೆ ಲೋಕಾಯುಕ್ತ ತಾಕೀತುನನ್ನ ಪುತ್ರನ ವಿರುದ್ಧ ತನಿಖೆ ನಡೆಸಬೇಡಿ ಎಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ವೈ ಭಾಸ್ಕರ್ ರಾವ್...
ಹರಿದ್ವಾರದಲ್ಲಿ 'ಅರ್ಧ ಕುಂಭಮೇಳ'ಕ್ಕೆ ಸಿದ್ಧತೆ ಪ್ರಾರಂಭಜನವರಿ ೨೦೧೬ರಿಂದ ಪ್ರಾರಂಭವಾಗಲಿರುವ 'ಅರ್ಧ ಕುಂಭಮೇಳ'ಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ.
ಬೆಳಗಾವಿ ಸುವರ್ಣಸೌಧದ ಎದುರು ರೈತ ಆತ್ಮಹತ್ಯೆಗೆ ಯತ್ನ; ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡರೆ,....
ಅಮೆರಿಕಾ ವಿಮಾನ ದುರಂತ: ಮೂರು ಸಾವುಅಮೇರಿಕಾ ಮೆಸಚುಸೆತ್ ನಲ್ಲಿ ವಿಮಾನವೊಂದು ಮನೆಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಸ್ಫೋಟಗೊಂಡು ವಿಮಾನದಲ್ಲಿ ಚಲಿಸುತ್ತಿದ್ದ ಮೂವರೂ ಪ್ರಯಾಣಿಕರು
ಕೆಪಿಟಿಸಿಎಲ್ ಆನ್ಲೈನ್ ಪರೀಕ್ಷೆಗೆ ತಾಂತ್ರಿಕ ಸಮಸ್ಯೆಕೆಪಿಟಿಸಿಎಲ್ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗೆ ಭಾನುವಾರ ನಡೆದ ಆನ್ಲೈನ್ ಪರೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಒಂದು ಕೇಂದ್ರದ...
ಹತ್ತಿರದ ವ್ಯಕ್ತಿಯಿಂದಲೇ ಡೀಲ್?ಲೋಕಾಯುಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಡುವ ವ್ಯವಸ್ಥಿತ ಜಾಲ ಸುಮಾರು 1 ವರ್ಷದಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವುದು ತನಿಖೆಯಲ್ಲಿ ಬಯಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!