ಲೋಕಾದ ಬಯಲೊಳಗೆ ಲಂಚ ಕಲಹ ಪರ್ವಭ್ರಷ್ಟಾಚಾರ ನಿರ್ಮೂಲನೆ ಹೆಸರಿನ ಸಂಸ್ಥೆಯಲ್ಲಿದ್ದುಕೊಂಡೇ ಅಧಿಕಾರಿಗಳ ಬಳಿ ಕೋಟಿ ಕೋಟಿ ಡಿಮ್ಯಾಂಡ್ ಮಾಡುವ ಲೋಕಾಯುಕ್ತ ಸಂಸ್ಥೆಯೊಳಗೆ ಲೋಕಾಯುಕ್ತ ನ್ಯಾ. ವೈ.ಭಾಸ್ಕರ್ರಾವ್ ಹಾಗೂ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ನಡುವಿನ ಕಲಹ ತಾರಕಕ್ಕೇರಿದೆ...
ತನ್ನದೇ ಜಮೀನನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ. ಭಾನುವಾರ ಮಂಡ್ಯದ ಹೊನ್ನಾಯಕನಹಳ್ಳಿಯ ರೈತನೊಬ್ಬ ತನ್ನದೇ ಜಮೀನಿನಲ್ಲಿದ್ದ ಬಾವಿಗೆ ಹಾರಿ...
ಸಾಲಬಾಧೆ: ಹಾವೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಗುರುವಾರ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ...
ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐ ತನಿಖೆ ಸೂಕ್ತ ಎಂದ ಸಂತೋಷ್ ಹೆಗಡೆಲೋಕಾಯುಕ್ತ ಸಂಸ್ಥೆಯಲ್ಲಿ ಕೇಳಿ ಬಂದಿರುವ ಲಂಚಪ್ರಕರಣದ ತನಿಖೆಯನ್ನು ಸಿಸಿಬಿ ಬದಲು ಸಿಬಿಐಗೆ ವಹಿಸುವುದು ಸೂಕ್ತ...
ಶಿಕ್ಷಕರ ಬೇಡಿಕೆ ಈಡೇರಿಸುವ ಭರವಸೆಬೆಳಗಾವಿ ಅಧಿವೇಶನದ ನಂತರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು...
ಇಂದು ಮೈಸೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆರಾಜ್ಯದಲ್ಲಿ ರೈತ ಆತ್ಮಹತ್ಯೆ ಶರಣಿ ಮುಂದುವರೆದಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು...
ಆರ್ ಕೆ ನಗರ ಉಪಚುನಾವಣೆ ಮತದಾನ ಪ್ರಾರಂಭ; ಜಯಲಲಿತಾ ಕಣದಲ್ಲಿಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಾರಂಭವಾಗಿದೆ. ಬೂತ್ ಸಂಖ್ಯೆ ೧ ಮತ್ತು ೮೩ ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು
ನೀತಿ ಆಯೋಗದ ಸಭೆಗೆ ದೆಹಲಿಗೆ ಬಂದ ರಾಜೆ; ರಾಜಿನಾಮೆ ಇಲ್ಲ?ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು 'ಲಲಿತ್ ಗೇಟ್' ಪ್ರಕರಣದಲ್ಲಿ ರಾಜೀನಾಮೆ ನಿಡಬೇಕೆಂಬ ಒತ್ತಡ ಹೆಚ್ಚುತ್ತಿದ್ದರೂ ವಿಚಲಿತರಾಗದೆ ನೀತಿ
ಬಿಎಸ್ವೈ ವಿರುದ್ಧ ಎಫ್ಐಆರ್ ಲೋಕಾಗೆ ನೋಟಿಸ್ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಾಖಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಲೋಕಾಯುಕ್ತಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...
ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.
ಕಬ್ಬು ಬೆಳೆಗಾರರ ಬಾಕಿ ಬಿಡುಗಡೆ ಮಾಡಿ: ದೇವೇಗೌಡ ಆಗ್ರಹಸಕ್ಕರೆ ಕಾರ್ಖಾನೆಗಳಲ್ಲಿರುವ ಸಕ್ಕರೆ ಜಪ್ತಿ ಮಾಡುತ್ತಾರೋ, ಅದನ್ನು ಮಾರಾಟ ಮಾಡುತ್ತಾರೋ, ಕೇಂದ್ರದಿಂದ ಓವರ್ ಡ್ರಾಫ್ಟ್ ತರುತ್ತಾರೋ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಶಿರಚ್ಛೇದ ಮಾಡಿ ನೇತು ಹಾಕಿದರು!ಚಾರ್ಲಿ ಹೆಬ್ಡೋ ಬಳಿಕ ಫ್ರಾನ್ಸ್ ನಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಅಮೆರಿಕನ್ ಗ್ರೂಪ್ನ ಗ್ಯಾಸ್ ಫ್ಯಾಕ್ಟರಿ ಮೇಲೆ ಬಂದೂಕುಧಾರಿ ಉಗ್ರನೊಬ್ಬ...
ರೈತರ ಆತ್ಮಹತ್ಯೆಯಿಂದ ಪಾಠ ಕಲಿಯುವರೇ?ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ನೊಂದ ಹಾಗೂ ಆತ್ಮಸ್ಥೈರ್ಯ ಕಳೆದುಕೊಂಡ ರೈತರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ.
ಕ್ಷಣಮಾತ್ರದಲ್ಲಿ ಸ್ಮಶಾನವಾದ ರೆಸಾರ್ಟ್ಟ್ಯುನೀಷಿಯಾದ ಇಂಪೀರಿಯಲ್ ಮರ್ಹಬಾ ಹೋಟೆಲ್ನಲ್ಲಿ ವಿದೇಶಿಯರು ಸೇರಿ ದಂತೆ ಹಲವಾರು ಪ್ರವಾಸಿಗರು ತಂಗಿದ್ದರು. ಬೀಚ್ ರೆಸಾರ್ಟ್ಗೆ ಪ್ರವಾಸಿಗರಂತೆ...
ಕೋಲ್ಕತ್ತಾದ ಮನೋರೋಗ ಚಿಕಿತ್ಸಾಲಯಕ್ಕೆ ನರಭಕ್ಷಕಿ ತಾಯಿ ದಾಖಲುಐದು ಮಕ್ಕಳ ತಾಯಿಯೊಬ್ಬಳು ನರಭಕ್ಷಕಿ ಎಂದು ದೂರಲಾಗಿದ್ದು, ಇದು ತಿಳಿದ ಒಂದು ದಿನದ ನಂತರ ಶುಕ್ರವಾರ ಕೋಲ್ಕತ್ತಾದ ಮನೋರೋಗ ಚಿಕಿತ್ಸಾಲಯಕ್ಕೆ ದಾಖಲು
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!