ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ತೋಮರ್ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಕಾನೂನು ಪರೀಕ್ಷೆಯಲ್ಲಿ ಪಾಸಾಗಿದ್ದ ತೋಮರ್ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ಕಾನೂನು ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ತನಿಖೆಯಿಂದ ಬಹಿರಂಗವಾಗಿದೆ.
ತೋಮರ್ ಬಿಎಸ್ಸಿ ಪ್ರಮಾಣ ಪತ್ರ ಕೂಡ ನಕಲಿದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ಬಿಎಸ್ಸಿ ಪದವಿ ಪ್ರಮಾಣ ಪತ್ರ ಕೂಡ ನಕಲು ಎಂದು ತಿಳಿದುಬಂದಿದೆ.
ಆಸ್ಟ್ರೇಲಿಯಾ ಮೂಲನಿವಾಸಿಗಳನ್ನು ಭೇಟಿಮಾಡಿದ ದಲೈಲಾಮ೧೦ ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ದಲೈಲಾಮ ಉಲುರುನಲ್ಲಿ ಅಲ್ಲಿನ ಮೂಲನಿವಾಸಿಗಳು, ಸಾಂಪ್ರದಾಯಿಕ ಮಾಲಿಕರೊಂದಿಗೆ ಭೇಟಿ ಮಾಡಿ
ಆಂಧ್ರದಲ್ಲಿ ಭೀಕರ ದುರಂತ: ಒಂದೇ ಕುಟುಂಬದ 22 ಮಂದಿ ದುರ್ಮರಣಆಯ ತಪ್ಪಿ ಕ್ರೂಸೆರ್ ಗೋದಾವರಿ ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 22 ಮಂದಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಆಂದ್ರಪ್ರದೇಶದ...
ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಎಸ್.ಆರ್. ಹಿರೆಮಠದೇಶದಿಂದ ದೇಣಿಗೆ ಪಡೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಸಮಾಜ ಪರಿವರ್ತನಾ ಸಮೂದಾಯದ ಮುಖ್ಯಸ್ಥ ಎಸ್.ಆರ್...
ರೈಲ್ವೇ ಸೇವೆ ಖಾಸಗಿ ವಲಯಕ್ಕೆ ಸೇರಿಸುವಂತೆ ಶಿಫಾರಸು?ಸರಕು ಸಾಗಾಣಿಕೆ ರೈಲಿನ ನಂತರ ಪ್ಯಾಸೆಂಜರ್ (ಪ್ರಯಾಣಿಕ) ರೈಲು ಸೇವೆಗಳನ್ನು ಖಾಸಗಿ ವಲಯಕ್ಕೆ ಸೇರಿಸಬೇಕೆಂದು ಬಿಬೇಕ್ ...
14 ಐಎಎಸ್ ಅಧಿಕಾರಿಗಳ ವರ್ಗಾವಣೆಹದಿನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...
ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಅಲೋಕ್ ಕುಮಾರ್ ವರ್ಗಾವಣೆಅಮಾನತು ಶಿಕ್ಷೆಗೆ ಒಳಗಾಗಿದ್ದ ಪಶ್ಚಿಮ ವಿಭಾಗದ ಐಜಿಪಿ ಮತ್ತು ಅಪರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ...
ಬಿಪಿಎಲ್ ಕಾರ್ಡುದಾರರಿಗೆ ವಸ್ತ್ರಭಾಗ್ಯತಮಿಳುನಾಡು ಸರ್ಕಾರದ ಮಾದರಿಯಲ್ಲಿ ರಾಜ್ಯದ ಬಡವರಿಗೆ ಸೀರೆ, ಪಂಚೆ, ಅಂಗಿ ವಿತರಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ಈ ಯೋಜನೆಗೆ ‘ವಸ್ತ್ರಭಾಗ್ಯ’ ಎಂದು ಹೆಸರಿಡಲು...
6 ಸಾವಿರ ಕೋಟಿ ಸಾಲ:ರೈತರ ಬಾಕಿ ಪಾವತಿಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರ ನೆರವುಕರ್ನಾಟಕ ಸೇರಿದಂತೆ ಕಬ್ಬು ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಪಾವತಿ ಮಾಡಿದ್ದನ್ನು ತೀರಿಸಲು ಕೇಂದ್ರ ಸರ್ಕಾರ...
ಮಣಿಪುರ ಹಠಾತ್ ದಾಳಿ: ನಾಲ್ಕು ದಿನಗಳ ಯೋಜನೆ; ೪೫ ನಿಮಿಷದ ಕಾರ್ಯಾಚರಣೆಭಯೋತ್ಪಾದಕ ಸಂಘಟನೆ ಎನ್ ಎಸ್ ಸಿ ಎನ್-(ಕೆ) ಶಿಬಿರಗಳನ್ನು ನಾಶಪಡಿಸಲು ಭಾರತೀಯ ಸೇನೆಗೆ, ಯೋಜನೆಗೆ ಬೇಕಾಗಿದ್ದು ನಾಲ್ಕು ದಿನ ಆದರೆ ಕಾರ್ಯಾಚರಣೆಗೆ ತೆಗೆದುಕೊಂಡಿದ್ದು ಕೇವಲ ೪೫ ನಿಮಿಷ.
ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ ಒಂದು ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ ರೈತಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ ೨೮ರಂದು ಪಂಜಾಬಿನ ಸಿರ್ಹಿಂದ್ ಗೆ ಭೇಟಿ ನೀಡೀದ್ದಾಗ ರೈತರ ಬವಣೆಗಳ ಬಗ್ಗೆ ತಿಳಿಸಲು ಬಂದಿದ್ದ ರೈತರ
ಮಲ್ಟಿಪ್ಲೆಕ್ಸ್ ನಲ್ಲಿ ಕನ್ನಡ ಚಿತ್ರ ಕಡ್ಡಾಯ: ಸಿಎಂ ಸಿದ್ದು ತಾಕೀತುಕನ್ನಡ ಚಿತ್ರೋಧ್ಯಮದ ಮಾರುಕಟ್ಟೆ ವಿಸ್ತರಿಸುವ ದೃಷ್ಟಿಯಿಂದ ಮಲ್ಟಿಪ್ಲೆಕ್ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಆಧ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸೂಚನೆ ನೀಡಿದ್ದಾರೆ.
ಬಾಂಗ್ಲಾ ಪ್ರವಾಸ: ಪ್ರಧಾನಿ ಮೋದಿ ವಿರುದ್ಧ ಪಾಕ್ ಖಂಡನಾ ನಿರ್ಣಯಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪಾಕಿಸ್ತಾನ ಸಂಸತ್ತು ಖಂಡನಾ ನಿರ್ಣಯ ಅಂಗೀಕಾರ ಮಾಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!