ನಾಲ್ಕು ವರ್ಷದಲ್ಲಿ ಜಯಾ ಆಸ್ತಿ ಡಬಲ್ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ...
ಜಯಲಲಿತಾ ವಿರುದ್ಧದ ಮೇಲ್ಮನವಿ ಪ್ರಕ್ರಿಯೆ ಶುರುತಮಿಳುನಾಡು ಮುಖ್ಯಮಂತ್ರಿ ಜೆ.ಜಯ ಲಲಿತಾ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ ಅಧಿಕೃತ ಪ್ರಕ್ರಿಯೆ ಆರಂಭಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆ ಈ ಬಗ್ಗೆ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದ್ದು...
ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ತಾತ್ಕಾಲಿಕ ನಿಷೇಧವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ಅನ್ನು ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ...
ಪೊಲೀಸ್ ಮತ್ತು ಸಿಖ್ ಸಮುದಾಯ ಘರ್ಷಣೆ; ಜಮ್ಮುವಿನಲ್ಲಿ ಸೆಕ್ಷನ್ ೧೪೪ ಜಾರಿಜಮ್ಮುವಿನಲ್ಲಿ ನಡೆದ ಸಿಖ್ ಸಮುದಾಯ ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಿದ್ದು ನಾಲ್ಕು
ಮಲಾಲಾ ಮೇಲೆ ದಾಳಿ ಮಾಡಿದ ತಪ್ಪಿತಸ್ಥರ ರಹಸ್ಯ ಬಿಡುಗಡೆಆಘಾತಕಾರಿ ಬೆಳವಣಿಗೆಯಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲ ಯೂಸಫ್ ಝಾಯಿ ಮೇಲೆ ದಾಳಿ ಮಾಡಿದ್ದ ಹಾಗು ನ್ಯಾಯಲಾಯದಲ್ಲಿ ತಪ್ಪಿತಸ್ಥರು
ಇಲ್ಲಿ ಮೂತ್ರ ವಿಸರ್ಜನೆ ಮಾಡಿ ಒಂದು ರುಪಾಯಿ ಪಡೆಯಿರಿಸಾರ್ವಜನಿಕ ಮೂತ್ರಾಲಯಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಾಗು ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆಯನ್ನು ತಡೆಯುವ ನಿಟ್ಟಿನಲ್ಲಿ
ಕದ್ದ ಮಾಲು ಪಡೆಯಬೇಡಿಕದ್ದ ಮಾಲನ್ನು ಪಡೆಯುವವರ ಮೇಲೆ ನಿಗಾ ಇಟ್ಟು ಅವರನ್ನು ಮಾಹಿತಿದಾರರನ್ನಾಗಿಸುವ ಪ್ರಯತ್ನವಾಗಿ ನಗರ ಪೊಲೀಸರು ಗಿರವಿ ಅಂಗಡಿ ಮಾಲೀಕರಿಗೆ ಸಭೆ ನಡೆಸಿ ಕಳವು ವಸ್ತುಗಳ ಪಡೆಯದಂತೆ ಸೂಚನೆ ನೀಡಿದ್ದಾರೆ...
ಜು. 1ರಿಂದ ಬೆಳಗಾವಿಯಲ್ಲಿ ವಿಶೇಷ ಅಧಿವೇಶನಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ.
ನಾಲ್ಕು ದಿನ ತಡವಾಗಿ ಕೇರಳಕ್ಕೆ ಬಂದೆರಗಿದ ಮುಂಗಾರುತನ್ನ ನಿಗದಿತ ದಿನಕ್ಕೂ ನಾಲ್ಕು ದಿನ ತಡವಾಗಿ ಕೇರಳಕ್ಕೆ ಅಪ್ಪಳಿಸಿರುವ ನೈಋತ್ಯ ಮುಂಗಾರು ಮಳೆ, ಮಳೆಗಾಲದ ಆರಂಭವನ್ನು ಸೂಚಿಸಿದೆ.
ಅಮರ್ತ್ಯಾ ಸೇನ್ ನಳಂದಾ ಆಡಳಿತ ಮಂಡಲಿಯಲ್ಲಿ ಮುಂದುವರೆಯಲಿದ್ದಾರೆ: ಕುಲಪತಿನಳಂದಾ ವಿಶ್ವವಿದ್ಯಾಲಯಕ್ಕೆ ನೂತನವಾಗಿ ನೇಮಕಗೊಂಡಿರುವ ಕುಲಪತಿ ಜಾರ್ಜ್ ಯೋ ಅವರು ತಮ್ಮ ಪೂರ್ವಾಧಿಕಾರಿ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯಾ ಸೇನ್
ಕಸ್ತೂರಿ ರಂಗನ್ ಕುರಿತ ವರದಿ ಸಲ್ಲಿಸಿದ್ದೇವೆ: ರಮಾನಾಥ್ ರೈಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ತನ್ನ ವರದಿಯನ್ನು ಈಗಾಗಲೇ ಕಳುಹಿಸಿಕೊಟ್ಟಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ್ ರೈ ಹೇಳಿದ್ದಾರೆ...
ಡಾಕ್ಟ್ರಿಗೆ ಗ್ರಾಮ ಚಿಕಿತ್ಸೆರಾಜ್ಯದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇನ್ನು ವೈದ್ಯರ ಕೊರತೆ ಇರುವುದಿಲ್ಲ. ಕಾರಣ, ರಾಜ್ಯದಲ್ಲಿ ವೈದ್ಯಕೀಯ...
ತಮಿಳುನಾಡಿನಲ್ಲಿ ಮ್ಯಾಗಿ ಸೇರಿ ಇತರೆ 3 ಬ್ರಾಂಡ್ನ ನೂಡಲ್ಸ್ಗೆ ನಿಷೇಧನೆಸ್ಟ್ಲೆ ಕಂಪನಿ ಮ್ಯಾಗಿ ಸೇರಿದಂತೆ ನಾಲ್ಕು ಬ್ರಾಂಡ್ಗಳ ನೂಡಲ್ಸ್ನ ತಯಾರಿಕೆ, ಮಾರಾಟ ಹಾಗೂ ಸಂಗ್ರಹವನ್ನು ತಮಿಳುನಾಡು ಸರ್ಕಾರ ಮಂಗಳವಾರ ನಿಷೇಧಿಸಿದೆ.
ಜಯಾ ಪ್ರಕರಣದ ವಿಚಾರಣೆಗೆ ಖರ್ಚಾದ 5.11 ಕೋಟಿ ರೂಪಾಯಿ ಕೇಳಲು ಮುಂದಾದ ಕರ್ನಾಟಕತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ಖರ್ಚಾದ 5. 11 ಕೋಟಿ ರುಪಾಯಿ ಮರು ಪಾವತಿ ಮಾಡುವಂತೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!