ರಾಜಭವನ ನವೀಕರಣಕ್ಕೆ ರಾಜ್ಯಪಾಲರಿಂದ 2.4 ಕೋಟಿ ಖರ್ಚು!ಒಂಬತ್ತು ತಿಂಗಳ ಹಿಂದಷ್ಟೇ ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದ ಗುಜರಾತ್ ವಿಧಾನಸಭೆಯ ಮಾಜಿ ಸ್ಪೀಕರ್ ವಜುಭಾಯಿ ರುಡಾಭಾಯಿ ವಾಲಾ ಅವರು...
ಮ್ಯಾಗಿ ಪರೀಕ್ಷೆಗೆ ನಕಾರ: ಕೇಂದ್ರಕ್ಕೆ ಖಾದರ್ ಪತ್ರಮ್ಯಾಗಿಯಲ್ಲಿ ವಿಷಕಾರಿ ಅಂಶ ಇರುವುದನ್ನು ಪತ್ತೆ ಹಚ್ಚಲು ಕಳುಹಿಸಿದ ಮಾದರಿಯನ್ನು ಮೈಸೂರಿನ ಸಿಎಫ್ ಟಿಆರ್ಐ ಸಂಸ್ಥೆ ವಾಪಸ್ ಕಳುಹಿಸಿರುವ...
ಪಿಯು ಇಲಾಖೆ ಅಧ್ವಾನ: ಕೇಳಿದ್ದು ವಿಜ್ಞಾನ, ಬಂದಿದ್ದು ಅರ್ಥಶಾಸ್ತ್ರ!ಇತ್ತೀಚಿನ ದಿನಗಳಲ್ಲಿ ಒಂದಲ್ಲಾ ಒಂದು ಅಚಾತುರ್ಯದಿಂದ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿರುವ ಪಿಯು ಮಂಡಳಿ ಇದೀಗ ಯಾರೋ ಕೇಳಿದ ಉತ್ತರ..
ಐಐಟಿ ಮದ್ರಾಸ್ ಮತ್ತು ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಪರಿಶಿಷ್ಟ ಜಾತಿ ಆಯೋಗ ಸಮನ್ಸ್ಐಐಟಿ ಮದ್ರಾಸ್ ಸಂಸ್ಥೆ ಅಂಬೇಡ್ಕರ್-ಪೆರಿಯಾರ್ ವಿದ್ಯಾರ್ಥಿ ಅಧ್ಯಯನ ಬಳಗದ ಮಾನ್ಯತೆಯನ್ನು ರದ್ದು ಮಾಡಿರುವ ವಿವಾದದಲ್ಲಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ
ಈ ವರ್ಷ ಮಳೆ ಅಭಾವ; ಶುರುವಾಯ್ತು ಬರ ಭೀತಿಈಗಾಗಲೇ ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ದೇಶಕ್ಕೆ ಆಘಾತಕಾರಿ ಸುದ್ದಿ. ಪ್ರಸಕ್ತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದ್ದು, ಬರಗಾಲ ಎದುರಾಗುವ ಸಾಧ್ಯತೆಯಿದೆ...
15 ದಿನ ಮ್ಯಾಗಿ ನೂಡಲ್ಸ್ ಮಾರಾಟ ನಿಷೇಧಿಸಿದ ದೆಹಲಿ ಸರ್ಕಾರಒಂದು ಕಾಲದ ಮಕ್ಕಳ ಇಷ್ಟದ ತಿನಿಸಾಗಿದ್ದ ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ಇದೀಗ ತೀವ್ರ ವಿವಾದಕ್ಕೀಡಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಮ್ಯಾಗಿ ನೂಡಲ್ಸ್ ಮಾರಾಟವನ್ನು 15 ದಿನಗಳ ಮಟ್ಟಿಗೆ ನಿಷೇಧ ಹೇರಲಾಗಿದೆ.
ನನಗೆ ಸುರಕ್ಷಿತ ಎಂದೆನಿಸಿದರೆ ಭಾರತಕ್ಕೆ ಹಿಂದಿರುಗುತ್ತೇನೆ: ತಸ್ಲಿಮಾ ನಸ್ರೀನ್ವಿವಾದಾತ್ಮಕ ಬಾಂಗ್ಲಾದೇಶ ಲೇಖಕಿ ತಸ್ಲಿಮಾ ನಸ್ರೀನ್ ತಮ್ಮ ದೇಶದಿಂದ ಜೀವ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದರಿಂದ ಅಮೆರಿಕಾಕ್ಕೆ ಸ್ಥಳಾಂತರವಾಗಿದ್ದು,
ಏನಿದು ಮ್ಯಾಗಿ ವಿವಾದ?ಉತ್ತರ ಪ್ರದೇಶದ ಲಕ್ನೋದಲ್ಲಿ ಮ್ಯಾಗಿ ನ್ಯೂಡಲ್ಸ್ ನಲ್ಲಿ ಹಾನಿಕಾರಕ ಅಂಶ ಇರುವ ಅಂಶ ಅಲ್ಲಿನ ಆಹಾರ ಭದ್ರತಾ ಅಧಿಕಾರಿಳ ಗಮನಕ್ಕೆ ಬಂದಿತ್ತು.
ಬಾಂಗ್ಲಾ ಪರೀಕ್ಷೆಯಲ್ಲಿ ಮ್ಯಾಗಿ ಪಾಸ್ವಿಷಕಾರಿ ಅಂಶ ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ತೀವ್ರ ವಿವಾದಕ್ಕೀಡಾಗಿರುವ ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ಬಾಂಗ್ಲಾ ದೇಶ ಸರ್ಕಾರ ನಡೆಸಿದ್ದ ಪರೀಕ್ಷೆಯಲ್ಲಿ ಪಾಸ್ ಆಗಿದೆ.
ಕರ್ನಾಟಕ ವೈದ್ಯಕೀಯ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ, ವೈದ್ಯರಿಗೆ 1 ವರ್ಷ ಗ್ರಾಮೀಣ ಸೇವೆ ಕಡ್ಡಾಯಕರ್ನಾಟಕ ವೈದ್ಯಕೀಯ ಸೇವಾ ತರಬೇತಿ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ ಅಂಕಿತ ಹಾಕಿದ್ದು, ಇನ್ನು ಮುಂದೆ ಎಂಬಿಬಿಎಸ್ ಪದವಿ...
ಡೆಬಿಟ್ ಕಾರ್ಡ್ ಗಳನ್ನು ನೀಡಲಿರುವ ಭಾರತೀಯ ಅಂಚೆಭಾರತೀಯ ಅಂಚೆಯಲ್ಲಿ ಉಳಿತಾಯ ಖಾತೆ ಹೊಂದಿರುವವರಿಗೆ ೧೫ ದಶಲಕ್ಷ ವೈಯಕ್ತಿಕ ಡೆಬಿಟ್ ಕಾರ್ಡ್ ನೀಡಲು ನಗದು ನಿರ್ವಹಣಾ ಹಾಗು ಪಾವತಿ ಸೇವೆಗಳ ಸಂಸ್ಥೆ
ಕಳವು ಮಾಡಿದ್ದಕ್ಕೆ ಮಗನಿಗೇ ಬೆಂಕಿ ಹಚ್ಚಿದ ತಾಯಿಆಘಾತಕಾರಿ ಘಟನೆಯೊಂದರಲ್ಲಿ ತನ್ನ ಏಳು ವರ್ಷದ ಮಗ ೫ ರೂ ಕದ್ದನೆಂದು ದೂರಿ ರಾಜಸ್ಥಾನದ ಮಹಿಳೆಯೊಬ್ಬಳು ಅವನಿಗೆ ಬೆಂಕಿ ಹಚ್ಚಿದ್ದಕ್ಕೆ ಮಗುವಿಗೆ ತೀವ್ರ
ಎಡ್ವರ್ಡ್ ಸ್ನೋಡೆನ್ ಗೆ ನಾರ್ವೆ ದೇಶದ 'ಅಭಿವ್ಯಕ್ತಿ ಸ್ವಾತಂತ್ರ್ಯ' ಪ್ರಶಸ್ತಿಅಮೆರಿಕಾದ ಬೇಹುಗಾರಿಕ ಸಂಸ್ಥೆಯ ಮಾಜಿ ಅಧಿಕಾರಿ ಎಡ್ವರ್ಡ್ ಸ್ನೋಡೆನ್ ಅವರಿಗೆ ನಾರ್ವೆ ದೇಶ ನೀಡುವ 'ಅಭಿವ್ಯಕ್ತಿ ಸ್ವಾತಂತ್ರ್ಯ' ಪ್ರಶಸ್ತಿ ಲಭಿಸಿದ್ದು
ಚೀನಾದಲ್ಲಿ ಭೀಕರ ದುರಂತ: ಪ್ರಯಾಣಿಕ ಬೋಟ್ ಮುಳುಗಿ 450 ಮಂದಿ ಕಣ್ಮರೆದಕ್ಷಿಣ ಚೀನಾದ ಯಂಗೆಟ್ಜ್ ನದಿಯಲ್ಲಿ ಪ್ರಯಾಣಿಕ ಹಡಗೊಂದು ಮುಳುಗಿ ಸುಮಾರು 450 ಪ್ರಯಾಣಿಕರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್