ಕೋಲ್ಕತ್ತ ಲೋಕಲ್ ರೈಲಿನಲ್ಲಿ ಸ್ಪೋಟ; ೧೭ ಜನರಿಗೆ ಗಾಯಕೋಲ್ಕತ್ತಾದ ಮುಂಜಾನೆಯ ಲೋಕಲ್ ರೈಲಿನಲ್ಲಿ ಸ್ಪೋಟ ಸಂಭವಿಸಿದೆ. ಸೀಲ್ಧಾಹ್ ಮತ್ತು ಕೃಷ್ಣನಗರ ನಡೆವೆ ಚಲಿಸುತ್ತಿದ್ದ ಪ್ರಾದೇಶಿಕ ರೈಲಿನಲ್ಲಿ ಸುಮಾರು ಬೆಳಗ್ಗೆ...
ಭಗತ್ ಸಿಂಗ್ ಗೆ ಅವಮಾನ; ಗಾಂಧಿ ಮರಿಮೊಮ್ಮಗನ ಮೇಲೆ ಕೇಸು ದಾಖಲುಸ್ವಾತಂತ್ರ್ಯಹೋರಾಟಗಾರ ಶಹೀದ್ ಎ ಅಜಮ್ ಭಗತ್ ಸಿಂಗ್ ಅವರ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಮೇಲೆ ಮಹಾತ್ಮ ಗಾಂಧಿ ಅವರ
10 ವರ್ಷಗಳ ಯುಪಿಎ ಆಡಳಿತಕ್ಕಿಂತ, ಎನ್ ಡಿಎ 10 ತಿಂಗಳ ಆಡಳಿತ ಉತ್ತಮ: ಮೋದಿಯುಪಿಎ ಸರ್ಕಾರ 10 ವರ್ಷಗಳ ಆಡಳಿತಕ್ಕಿಂತ, 10 ತಿಂಗಳ ಎನ್ ಡಿಎ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ಉತ್ತಮ ಎಂದು ಪ್ರಧಾನಿ ನರೇಂದ್ರ ಮೋದಿ...
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ 2014-2015ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಪ್ರತಿವರ್ಷದಂತೆ ಈ ಬಾರಿಯೂ...
ಅವಧಿಪೂರ್ವ ಚುನಾವಣೆಗೆ ಜಯಾ ಸಿದ್ಧತೆ, 6 ತಿಂಗಳಲ್ಲೇ ತಮಿಳುನಾಡು ವಿಧಾನಸಭೆ ವಿಸರ್ಜನೆ ಸಾಧ್ಯತೆಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಜೆ.ಜಯಲಲಿತಾ ಅವರು ಸದ್ಯದಲ್ಲೇ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಅಮ್ಮ ಬಿಡುಗಡೆ ವಿರುದ್ಧ ಸ್ವಾಮಿ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಮಿತಿಮೀರಿದ ಆಸ್ತಿ ಪ್ರಕರಣದಲ್ಲಿ ಎ ಐ ಡಿ ಎಂ ಕೆ ಅಧಿನಾಯಕಿ ಜೆ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ
ಒಂದು ವರ್ಷದ ಸರ್ಕಾರದ ಸಾಧನೆಗೆ ಬೆನ್ನು ತಟ್ಟಿಕೊಂಡ ಬಿಜೆಪಿ ಸಂಸದರುನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ಸಂಸದರು ಸರ್ಕಾರದ 'ಎಲ್ಲರನ್ನು ಒಳಗೊಂಡ ಅಭಿವೃದ್ಧಿ'ಗಾಗಿ ಮಾಡಿರುವ
ಗಡ್ಕರಿ ರಾಜೀನಾಮೆಗೆ ಒತ್ತಾಯ; ರಾಜ್ಯಸಭೆ ಕಲಾಪಕ್ಕೆ ಮತ್ತೆ ಅಡ್ಡಿಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಭಟನೆ ಮಂಗಳವಾರ ಕೂಡ ಮುಂದುವರೆದಿದ್ದು ವಿರೋಧ
ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ಆಸ್ಟ್ರೇಲಿಯಾ ಸಂಸದಭಾರತೀಯ ಮೂಲದ ಡೇನಿಯಲ್ ಮೂಖೆ ಭಗವದ್ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಆಸ್ಟ್ರೇಲಿಯನ್ ಸಂಸದ ಎಂಬ
1998 ಪೋಖ್ರಾನ್ ಪರಮಾಣು ಪರೀಕ್ಷೆ: ವಿಜ್ಞಾನಿಗಳಿಗೆ ಮೋದಿ ಪ್ರಶಂಸೆಮೇ ೧೧ ೧೯೯೮ ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆಗೆ ಅಂದಿನ ವಿಜ್ಞಾನಿಗಳು ಮತ್ತು ರಾಜಕೀಯ ನಾಯಕರನ್ನು ಪ್ರಧಾನಿ ಮೋದಿ ಪ್ರಶಂಸಿದ್ದಾರೆ.
ದೆಹಲಿ ಪೊಲೀಸರಿಂದ ಲಷ್ಕರ್ ಎ ತೈಬಾ ಉಗ್ರ ಸೆರೆದೆಹಲಿ ಪೋಲೀಸರ ವಿಶೇಶ ಪಡೆ ಉತ್ತರಪ್ರದೇಶದಲ್ಲಿ ಲಷ್ಕರ್ ಎ ತೈಬಾ ನಿಷೇಧಿತ ಉಗ್ರಗಾಮಿ ಸಂಘಟನೆಯ ಸಹಚರನೊಬ್ಬನನ್ನು ಬಂಧಿಸಿದೆ
ಭೂಸ್ವಾಧೀನ ಕಾಯ್ದೆ ವಿರುದ್ಧ 'ಪ್ರಭಾತ್ ಫೇರಿ' ಹೊರಡಲಿರುವ ಯುವ ಕಾಂಗ್ರೆಸ್ನರೇಂದ್ರ ಮೋದಿ ಆಡಳಿತದ ಕೇಂದ್ರ ಸರ್ಕಾರದ ಭೂಸ್ವಾಧೀನ ಸುಘ್ರೀವಾಜ್ಞೆ ಕಾಯ್ದೆಯ ವಿರುದ್ಧ ಸೋಮವಾರ ಕಾಂಗ್ರೆಸ್ ಪಕ್ಷ ನವದೆಹಲಿಯಲ್ಲಿ ಪ್ರಭಾತ್ ಫೇರಿ
ಇಂದು ಜಯಲಲಿತಾ ಭವಿಷ್ಯ ನಿರ್ಧಾರ: ಹೈಕೋರ್ಟ್ ಸುತ್ತಾಮುತ್ತ ನಿಷೇಧಾಜ್ಞೆಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರು ಸೆಷನ್ಸ್ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ...
ಗ್ರಾಮಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆರಾಜ್ಯದ 5844 ಗ್ರಾಮ ಪಂಚಾಯ್ತಿಗಳ `ಮತಕದನ'ಕ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಸೋಮವಾರ ಅಧಿಸೂಚನೆ ಪ್ರಕಟವಾಗಲಿದೆ.
ಅಸ್ಸಾಂಜೆ ಬಂಧನಕ್ಕೆ ವಿರೋಧಿಸಿ ಮನವಿ: ಸ್ವೀಡನ್ ಕೋರ್ಟ್ ತಿರಸ್ಕಾರವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ತಮ್ಮ ವಿರುದ್ಧ ಇರುವ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನ ವಾರೆಂಟ್ ರದ್ದು ಮಾಡುವಂತೆ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!