ಭೂಷಣ್, ಯಾದವ್ ಗೆ ಶೋಕಾಸ್ ನೋಟಿಸ್ ನೀಡಿದ ಎಎಪಿಭಿನ್ನಮತೀಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಾರೆ
ಮಶರತ್ ಆಲಂ ವಿರುದ್ಧ ದೇಶದ್ರೋಹ ಆರೋಪ ಪ್ರಕರಣ ದಾಖಲುನವದೆಹಲಿಯಿಂದ ಏರುತ್ತಿರುವ ಒತ್ತಡಕ್ಕೆ ಮಣಿದಿರುವ ಜಮ್ಮು ಕಾಶ್ಮೀರ ಸರ್ಕಾರ, ಸದ್ಯಕ್ಕೆ ಗೃಹ ಬಂಧನದಲ್ಲಿದ್ದ ಮಶರತ್ ಆಲಂ ಮೇಲೆ
ಗುರುವಾಯೂರ್ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ ಶ್ರೀಲಂಕಾ ಪ್ರಧಾನಿಗುರುವಾಯೂರಿನ ಪ್ರಸಿದ್ಧ ಶ್ರೀಕೃಷ್ಣ ದೇವಾಲಯದಲ್ಲಿ ಅತಿ ಹೆಚ್ಚಿನ ಭದ್ರತೆಯ ನಡುವೆ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ
ತಮಿಳುನಾಡು ಧೋರಣೆಗೆ ಒಕ್ಕೊರಲಿನ ಖಂಡನೆಕರ್ನಾಟಕ ಸರ್ಕಾರದ ಉದ್ದೇಶಿತ ಮೇಕೆದಾಟು ಕುಡಿಯುವ ನೀರಿನ ಯೋಜನೆಗಾಗಿ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು...
ಸಲ್ಮಾನ್ ಖಾನ್ ಹಿಟ್ & ರನ್ ಪ್ರಕರಣ: ಏಪ್ರಿಲ್ ೨೦ ರಂದು ತೀರ್ಪು ಸಾಧ್ಯತೆ೨೦೦೨ ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿವಿಧ ಕೇಸುಗಳಲ್ಲಿ ಕೋರ್ಟುಗಳನ್ನು
56 ದಿನಗಳ ವಿರಾಮದ ನಂತರ ರೈತರ ನಿಯೋಗ ಭೇಟಿ ಮಾಡಿದ ರಾಹುಲ್ ಗಾಂಧಿಎರಡು ತಿಂಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಅಣೆಕಟ್ಟು ನಿರ್ಮಿಸಿಯೇ ಸಿದ್ದಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧವಿದ್ದರೂ ಅಣೆಕಟ್ಟನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ....
ಪ್ರತಿಭಟನಾ ಮೆರವಣಿಗೆಯಿಂದ ದೂರ ಉಳಿದ ಸ್ಯಾಂಡಲ್ ವುಡ್ಮೇಕೆದಾಟು ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಬೆಂಬಲ ಘೋಷಿಸಿದ್ದ ಕನ್ನಡ ಚಿತ್ರರಂಗದ ಗಣ್ಯರು...
ಬಿಜೆಪಿ ಶಾಸಕ ಆನಂದ್ ಸಿಂಗ್ಗೆ ಜಾಮೀನುಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರಿಗೆ ಲೋಕಾಯುಕ್ತ ಕೋರ್ಟ್ ಶುಕ್ರವಾರ...
ಸಂಬಳ ಬಿಟ್ಟು ಬೇರೆ ಆದಾಯ, ಊರಲ್ಲಿದೆ 73 ಎಕರೆ ಹೊಲ!ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಳ ಬಿಟ್ಟು ಬೇರೆ ಆದಾಯ ಮೂಲವಿದೆಯಂತೆ, ಊರಲ್ಲಿ 73 ಎಕರೆ ಹೊಲವೂ ಇದೆಯಂತೆ!...
ನಾಳೆ ಕರ್ನಾಟಕ ಬಂದ್: ಬಹುತೇಕ ಸಂಘಟನೆಗಳ ಬೆಂಬಲಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಕನ್ನಡ ಪರ ಸಂಘಟನೆಗಳು ಶನಿವಾರ ಬಂದ್ ಗೆ ಕರೆ ನೀಡಿದೆ...
ಅಕ್ರಮ ಆಸ್ತಿ ಪ್ರಕರಣ: ಜಯಾ ಜಾಮೀನು ಅವಧಿ ಮೇ.12ರವರೆಗೆ ವಿಸ್ತರಣೆಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮೇ.12ರವರಗೆ ವಿಸ್ತರಿಸಿದೆ.
೩೦೦೦ ಕಿಮೀ ರೇಂಜ್ ಅಣು ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಿದ ಭಾರತ೩೦೦೦ ಕಿಮೀ ರೇಂಜಿನ ಪರಮಾಣು ಸಕ್ರಿಯ ಅಗ್ನಿ-೩ ಬ್ಯಾಲ್ಲಿಸ್ಟಿಕ್ ಕ್ಷಿಪಣಿಯನ್ನು ಒರಿಸ್ಸಾದಲ್ಲಿ ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ
ಪಾಕಿಸ್ತಾನ ಪರ ರ್ಯಾಲಿ: ಶಿಸ್ತು ಕ್ರಮ ಜರುಗಿಸಲು ರಾಜನಾಥ್ ಸೂಚನೆಶ್ರೀನಗರ ಹೊರವಲಯದಲ್ಲಿ ಪ್ರತ್ಯೇಕವಾದಿ ಸಯ್ಯದ್ ಅಲಿ ಷಾ ಗಿಲಾನಿ ನೇತೃತ್ವದಲ್ಲಿ ನೆನ್ನೆ ನಡೆದ ದೇಶ ವಿರೋಧಿ ರ್ಯಾಲಿಯಲ್ಲಿ ಪಾಲ್ಗೊಂಡವರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್