ಭೂಷಣ್, ಯಾದವ್ ಭವಿಷ್ಯ ನಿರ್ಧರಿಸಲು ಸಭೆ ಸೇರಲಿರುವ ಎಎಪಿಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಭವಿಷ್ಯ ನಿರ್ಧರಿಸಲು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ
ಮೋಸದ ಪ್ರಕರಣ ತೀರ್ಪು ವಿರುದ್ಧ ಸತ್ಯಂ ಸಂಸ್ಥಾಪಕ ರಾಮಲಿಂಗರಾಜು ಮರುಮನವಿಮೋಸದ ಹಗರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿ ೭ ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ಸತ್ಯಂ ಕಂಪ್ಯೂಟರ್ ಸೇವೆಗಳ ಸಂಸ್ಥೆಯ ಸಂಸ್ಥಾಪಕ
ಅಂಬೇಡ್ಕರ್ ಜಯಂತಿ: ಟ್ವೀಟ್ ಮಾಡಿದ ಮೋದಿ, ಡೂಡಲ್ ಬಿಡಿಸಿದ ಗೂಗಲ್ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ೧೨೪ ನೆ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಟ್ವೀಟ್ ಮಾಡುವ
ಪಕ್ಷದ ನಾಯಕತ್ವದ ಬಗ್ಗೆ ತುಟಿ ಬಿಚ್ಚದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತುರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಪಕ್ಷ ಸೋಮವಾರ
ದಲಿತ್ ವೋಟ್ ಬ್ಯಾಂಕ್ ಮೇಲೆ ಕಣ್ಣು, ದೊಡ್ಡ ಮಟ್ಟದಲ್ಲಿ ಅಂಬೇಡ್ಕರ್ ಜಯಂತಿಗೆ ಬಿಜೆಪಿ ಸಜ್ಜುಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ ಕಾಂಗ್ರೆಸ್ ದೇಶಾದ್ಯಂತ್ಯ ಯೋಜನೆ ಮಾಡುತ್ತಿದ್ದಂತೆಯೇ, ಹಿಂದುಳಿಯದ ಬಿಜೆಪಿ
ಎಎಪಿ ಮಾತುಕತೆಗೆ ಹೆದರುತ್ತಿದೆ: ಯೋಗೇಂದ್ರ ಯಾದವ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಂಡಾಯ ನಾಯಕ ಯೋಗೇಂದ್ರ ಯಾದವ್ ಅವರು, ಕೇಜ್ರಿವಾಲ್ ಅವರು ಎಎಪಿಗೆ....
ರವಿ ನಿಗೂಢ ಸಾವು ಪ್ರಕರಣ: ಸತ್ಯ ಹೊರ ಬರುವ ಕಾಲ ಸನ್ನಿಹಿತ; ಮಹಿಳಾ ಐಎಎಸ್ ಅಧಿಕಾರಿದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಕುರಿತು ಇದೇ ಮೊದಲ ಬಾರಿಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಮಹಿಳಾ...
ಕಾಶ್ಮೀರಿ ಪಂಡಿತರ 'ಘರ್ ವಾಪಸಿ'ಗೆ ಶಿವಸೇನೆ ಆಗ್ರಹ೨೫ ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಿಂದ ಒತ್ತಾಯಪೂರ್ವಕವಾಗಿ ಹೊರದೂಡಲ್ಪಟ್ಟ ಕಾಶ್ಮೀರಿ ಪಂಡಿತರಿಗೆ ಸರಿಯಾದ ಹಾಗು ಗೌರವಯುತವಾದ
ಇಂಟರ್ ನೆಟ್ ತಾಟಸ್ಥ್ಯಕ್ಕೆ ಜಯ; ಏರ್ಟೆಲ್ ಜೀರೋ ಮಾತುಕತೆಯಿಂದ ಹೊರನಡೆದ ಫ್ಲಿಪ್ಕಾರ್ಟ್ಎಲ್ಲರಿಗೂ ಸಮಾನ ಇಂಟರ್ ನೆಟ್ ಬಳಕೆಯ ಚರ್ಚೆಯ ನಡುವೆ ಅಂತರ್ಜಾಲ ಮಾರಾಟ ಸಂಸ್ಥೆ ಫ್ಲಿಪ್ಕಾರ್ಟ್, ಟೆಲಿಕಾಮ್ ಸೇವೆಗಳ
ಗೋವಾದಲ್ಲಿ ಕನ್ನಡಿಗರ ಪುನರ್ವಸತಿಗೆ ಶಾಸಕನ ಧರಣಿ205 ಕನ್ನಡಿಗ ಕುಟುಂಬಗಳಿಗೆ ೪೮ ಘಂಟೆಗಳಲ್ಲಿ ಗೋವಾವನ್ನು ತೊರೆಯುವಂತೆ ಗೋವಾ ಸರ್ಕಾರ ಆದೇಶಿಸಿರುವುದರಿಂದ ದೇವರ ಹಿಪ್ಪರಗಿ ಕ್ಷೇತ್ರದ ಎ ಎಸ್ ಪಾಟಿಲ್
ಬಿಬಿಎಂಪಿ ಚುನಾವಣೆ: ವಿಚಾರಣೆ ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಚುನಾವಣೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಬುಧವಾರಕ್ಕೆ ಮುಂದೂಡಿದೆ.
ಬಿಜೆಪಿ ಶಾಸಕ ಆನಂದ್ ಸಿಂಗ್ ರಾಜಿನಾಮೆಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ. ಜೈಲಿನಲ್ಲಿ ಇದ್ದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬೇಸರ...
ನಕ್ಸಲರಿಂದ ಹತರಾದ ಪೊಲೀಸರಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ: ಕೇಂದ್ರ ಸರ್ಕಾರಚತ್ತೀಸ್ ಘರ್ ನ ಇತ್ತೀಚಿನ ನಕ್ಸಲ್ ದಾಳಿಗೆ ಆಹುತಿಯಾದ ಭದ್ರತಾ ಪಡೆ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು,
ಚಿತ್ತೂರು ಎನ್ಕೌಂಟರ್: ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲಿಸಿದ ಎನ್ ಎಚ್ ಆರ್ ಸಿಚಿತ್ತೂರು ಎನ್ಕೌಂಟರ್ ನಲ್ಲಿ ಆಂಧ್ರ ಪ್ರದೇಶದ ಪೊಲೀಸರ ಗುಂಡಿನ ದಾಳಿಗೆ ಬಲಿಯಾದ ೨೦ ಜನ ಮರ ಕಡಿಯುವ ಬುಡಕಟ್ಟಿನವರ ಜೊತೆಗಿದ್ದ
ಭಿನ್ನಮತೀಯರ ಸಭೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕ್ರಮ: ಎಎಪಿ ಎಚ್ಚರಿಕೆಎಎಪಿ ಪಕ್ಷದ ಭಿನ್ನಮತೀಯರ ಸಭೆ ನಾಳೆ ಅಂಬೇಡ್ಕರ್ ಜಯಂತಿಯಂದು ನಡೆಯಲಿದ್ದು, ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರು ಕರೆದಿರುವ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್