ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿಉದ್ದೇಶಿಸಿತ ಭೂ ಸ್ವಾಧೀನ ಮಸೂದೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ....
ತೆಲಂಗಾಣದಲ್ಲಿ ಶಂಕಿತ ಸಿಮಿ ಕಾರ್ಯಕರ್ತರು ಗುಂಡೇಟಿಗೆ ಬಲಿತೆಲಂಗಾಣದ ನಲಗೊಂದ ಜಿಲ್ಲೆಯಲ್ಲಿ ಏಪ್ರಿಲ್ ೨ ರಂದು ಇಬ್ಬರು ಪೊಲೀಸರನ್ನು ಗುಂಡಿನ ದಾಳಿ ನಡೆಸಿ ಕೊಂದು, ಮೂವರನ್ನು ಗಾಯಗೊಳಿಸಿದ್ದ ಇಬ್ಬರನ್ನು
ಸ್ಮೃತಿ ಇರಾನಿ ಟ್ರಯಲ್ ರೂಂನಲ್ಲಿ ಕ್ಯಾಮೆರಾ ಪತ್ತೆ: ಫ್ಯಾಬ್ ಇಂಡಿಯಾ ಅಧಿಕಾರಿಗಳ ವಿಚಾರಣೆ ಸಾಧ್ಯತೆಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ಟ್ರಯಲ್ ರೂಂನಲ್ಲಿ ರಹಸ್ಯೆ ಕ್ಯಾಮೆರಾ ಪತ್ತೆ ಹಚ್ಚಿದ ಪ್ರಕರಣ ಸಂಬಂಧ ಗೋವಾ ಅಪರಾಧ ವಿಭಾಗದ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಆರಂಭ, ಭೂ ಸ್ವಾಧೀನ ಮಸೂದೆ ಪ್ರಮುಖ ಅಜೆಂಡನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಡಿಜಿಟಲ್ ಭಾರತಕ್ಕೆ ಮರುಜೀವ, ಮೊಬೈಲ್ ಆಡಳಿತದತ್ತ ಚಿತ್ತ: ಮೋದಿಡಿಜಿಟಲ್ ಭಾರತಕ್ಕೆ ಮರುಜೀವ ಹಾಗೂ ನಾವು ಮೊಬೈಲ್ ಆಡಳಿತಕ್ಕೆ ಒತ್ತು ನೀಡುವ ಮೂಲಕ ಆಡಳಿತದಲ್ಲಿ ಪಾರದರ್ಶಕ ಸೇವೆ ನೀಡುತ್ತೇವೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕಾರ್ಯಾಚರಣೆ ಮುಂದುವರೆಸಿದ ಎಎಪಿ; ಪಂಜಾಬ್ ಮುಖಂಡನ ಉಚ್ಛಾಟನೆಭಿನ್ನಮತೀಯರ ನಿರ್ಮೂಲನ ಕಾರ್ಯಾಚರಣೆಯನ್ನು ವಿಸ್ತರಿಸಿರುವ ಎಎಪಿ ಪಕ್ಷ ಪಂಜಾಬಿನ ಹಿರಿಯ ನಾಯಕನೊಬ್ಬನನ್ನು ಪಕ್ಷವಿರೋಧಿ ಚಟುವಟಿಕೆಗಳಿಗೆ ಉಚ್ಛಾಟನೆ
ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ರೈತನ ಆತ್ಮಹತ್ಯೆ; ೧೨ಕ್ಕೆ ಏರಿದ ಸಾವಿನ ಸಂಖ್ಯೆಆಲುಗಡ್ಡೆ ಬೆಳೆಯಿಂದ ಲಾಭ ಬರದೆ ಹೋದದ್ದಕ್ಕೆ ರೈತನಾಗಿದ್ದ ಯುವ ಎಂಜಿನಿಯರಿಂಗ್ ಪದವೀಧರ ಪಶ್ಚಿಮ ಬಂಗಾಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು
ಗುಡ್ ಫ್ರೈಡೆ ದಿನ ಸಮಾವೇಶ; ಮುಖ್ಯ ನ್ಯಾಯಾಧೀಶರಿಗೆ, ಸುಪ್ರೀಮ್ ಕೋರ್ಟ್ ಜಡ್ಜ್ ಆಕ್ಷೇಪನ್ಯಾಯಾಂಗ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಮೂರು ದಿನಗಳ ಸಮಾವೇಶವನ್ನು ಗುಡ್ ಫ್ರೈಡೆ ಸಮಯದಲ್ಲಿ ಇಟ್ಟುಕೊಂಡಿರುವುದಕ್ಕೆ ಸುಪ್ರೀಮ್ ಕೋರ್ಟ್
ಯೆಮನ್ ಗಲಭೆ: ೧೦ ದೇಶದ ನಾಗರಿಕರನ್ನು ರಕ್ಷಿಸಿದ ಚೈನಾಭಾರತವು ಒಳಗೊಂಡಂತೆ ೧೦ ದೇಶದ ನಾಗರಿಕರನ್ನು ಒಟ್ಟು ೨೨೫ ಜನರನ್ನು ಚೈನಾ ರಕ್ಷಿಸಿದೆ. ಗಲಭೆ ನಿರತ ರಾಷ್ಟ್ರದಿಂದ ವಿದೇಶಿ ನಾಗರಿಕರನ್ನು
ಮೋದಿ ಸರ್ಕಾರ ಮುಂದಿನ 20 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ: ಜಾವಡೇಕರ್ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಿನ 20 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ ಎಂದು ಕೇಂದ್ರ ಪರಿಸರ ಖಾತೆ...
ಮೊದಲು ನಿಮ್ಮ ನಾಯಕ ಎಲ್ಲಿದ್ದಾರೆಂದು ಹುಡುಕಿ: ರಾಹುಲ್ ಬಗ್ಗೆ ಅಮಿತ್ ಶಾ ವ್ಯಂಗ್ಯಮೊದಲು ನಿಮ್ಮ ನಾಯಕ ಎಲ್ಲಿದ್ದಾರೆಂದು ಹುಡುಕಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಚಾರ: ಎಎಪಿ ಮುಖಂಡ ಗಾಂಧಿ ದೂರುಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ಪರ ವಹಿಸಿದ್ದ
ಪಿಯು ವಿದ್ಯಾರ್ಥಿನಿ ಶೂಟೌಟ್ ಪ್ರಕರಣ: ಪ್ರಗತಿ ಕಾಲೇಜಿನ ಪ್ರಿನ್ಸಿಪಾಲ್ ಬಂಧನಮೊನ್ನೆ ರಾತ್ರಿ ಅಂಟೆಂಡರ್ ನ ಗುಂಡೇಟಿಗೆ ಬಲಿಯಾದ ಪಿಯು ವಿದ್ಯಾರ್ಥಿನಿ ಗೌತಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪ್ರಗತಿ ಕಾಲೇಜಿನ ಪ್ರಿನ್ಸಿಪಾಲ್ ಪ್ರಶಾಂತ್ ಅವರನ್ನು...
ಡಿಕೆ ರವಿ ಸಾವು ಪ್ರಕರಣ: ಮಾವ ಹನುಮಂತರಾಯಪ್ಪ ವಿರುದ್ಧ ದೂರು ದಾಖಲುಒಂದು ಕಡೆ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವಿನ ಪ್ರಕರಣ ತನಿಖೆ ಹಂತದಲ್ಲಿದ್ದರೇ, ಮತ್ತೊಂದು ಕಡೆ ರವಿ ಅವರ ಮಾವ ಹನುಮಂತರಾಯಪ್ಪ ಅವರ ವಿರುದ್ಧ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್