ಲೀ ಕೌನ್ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ
ಪಾಕಿಸ್ತಾನ ರಾಷ್ಟೀಯ ದಿನ ಸಮಾರಂಭದಲ್ಲಿ ಭಾಗಿಯಾಗಲಿರುವ ಹುರಿಯತ್ ಅಧ್ಯಕ್ಷಜಮ್ಮು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರುಕ್ ಒಳಗೊಂಡಂತೆ ಏಳು ಜನ ಪ್ರತ್ಯೇಕವಾದಿಗಳು
ಸಿಂಗಪುರದ ಮೊದಲ ಪ್ರಧಾನಿ ಲೀ ಕೌನ್ ಯು ನಿಧನಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನ ಮಂತ್ರಿ ಲೀ ಕೌನ್ ಯು ತೀವ್ರ ನ್ಯುಮೋನಿಯಾದಿಂದ....
ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ
ಡಿಕೆ ರವಿ ಸಾವು ಪ್ರಕರಣ; ಮಧ್ಯಂತರ ವರದಿ ಅರೆಬೆಂದ ವರದಿಗಳು: ಹೈಕೋರ್ಟ್ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣದ ಸಿಐಡಿ ತನಿಖಾ ಪ್ರಗತಿ ವರದಿಯನ್ನು ಸರ್ಕಾರ ಸೋಮವಾರ ಹೈಕೋರ್ಟ್ಗೆ ಸಲ್ಲಿಸಿದೆ.
ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಕುಟುಂಬ ಸ್ವಾಗತದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಕುಟುಂಬ ಸ್ವಾಗತಿಸಿದೆ...
ಸದನದೊಳಗೆ ಮೊಬೈಲ್ ಫೋನುಗಳನ್ನು ಬಳಸುವುದರ ವಿರುದ್ಧ ಎಚ್ಚರಿಕೆ ನೀಡಿದ ಬಿಹಾರ ಸ್ಪೀಕರ್ಬಿಹಾರ ವಿಧಾನಸಭಾಧ್ಯಕ್ಷ ಉದಯ್ ನಾರಾಯಣ ಚೌಧರಿ, ಅಧಿವೇಶನ ಜಾರಿಯಲ್ಲಿದ್ದಾಗ ಸದಸ್ಯರು ಮೊಬೈಲ್ ಫೋನುಗಳನ್ನು ಬಳಸುವುದರ
ಇಂಗ್ಲೆಂಡಿನ ಭಾರತೀಯ ಮೂಲದ ಸಂಸದ ಅಭ್ಯರ್ಥಿ ಪಟ್ಟಿಯ ಮೂಂಚೂಣಿಯಲ್ಲಿ ಮೂರ್ತಿ ಅಳಿಯಇನ್ಫೋಸಿಸ್ ಸಹಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್, ಮೇ ೭ರಂದು ನಡೆಯಲಿರುವ ಯು ಕೆ ಚುನಾವಣೆಯಲ್ಲಿ
ಡಿಕೆ ರವಿ ಪ್ರಕರಣ: ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ನಿರ್ಬಂಧಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಭಾನುವಾರ ನಿರ್ಬಂಧ ಹೇರಿದೆ.
ಡಿ.ಕೆ.ರವಿ ನಿಗೂಢ ಸಾವು: ಸೋಮವಾರ ಸದನದಲ್ಲಿ ಸಿಐಡಿ ವರದಿ ಮಂಡನೆದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಸಿಐಡಿ ಸರ್ಕಾರಕ್ಕೆ ಸಲ್ಲಿಸಿದ್ದು, ಅದನ್ನು ಸರ್ಕಾರ...
ಡಿ.ಕೆ.ರವಿ ನಿಗೂಢ ಸಾವು: ನಾಳೆ ಕೌನ್ಸಿಲ್ ಆಫ್ ಮಿನಿಸ್ಟರ್ಸ್ ಸಭೆ ಕರೆದ ಸಿಎಂದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಕೂಗು ಬಲವಾಗುತ್ತಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ರವಿಗೆ ಫೇಸ್ಬುಕ್ನಲ್ಲಿ ಸ್ಟ್ರಾಂಗ್ ಶ್ರದ್ಧಾಂಜಲಿರವಿ ಅವರಂತೆಯೇ ಖಡಕ್ ಐಎಎಸ್ ಅಧಿಕಾರಿ ಎಂದೇ ಹೆಸರಾಗಿರುವ ಆಮರ್ ಸ್ಟ್ರಾಂಗ್ ಪಾಮೆ ಅವರೂ ರವಿ ಸಾವಿನ ಬಗ್ಗೆ ಫೇಸ್ ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ..
ಡಿ.ಕೆ.ರವಿಯ ಕೊನೆಯ ಮೆಸೇಜ್: 'ಮುಂದಿನ ಜನ್ಮದಲ್ಲಿ ಭೇಟಿಯಾಗೋಣ'ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹೋರಾಟ ನಡೆಸುತ್ತಿವೆ. ಆದರೆ ಪ್ರತಿಪಕ್ಷಗಳ ಬೇಡಿಕೆಗೆ ಬಗ್ಗದ ಸಿಎಂ ಸಿದ್ದರಾಮಯ್ಯ,...
ರವಿ ನಿಗೂಢ ಸಾವಿನ ಪ್ರಕರಣ ಸಿಬಿಐಗೆ ವಹಿಸಲು ಸಿಎಂ ನಿರ್ಧಾರ?ಪ್ರತಿಪಕ್ಷಗಳ ಹಾಗೂ ಸಾರ್ವಜನಿಕರ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದಾರಾಮಯ್ಯ ನಿರ್ಧರಿಸಿದ್ದಾರೆ...
ತಮಿಳುನಾಡಿನಲ್ಲಿ ಅಪಘಾತ; ಮೂವರು ಕಾಲೇಜು ವಿದ್ಯಾರ್ಥಿನಿಯರೂ ಸೇರಿ 5 ಸಾವುಕೇಜಕುಡಿಯಲ್ಲಿ ಖಾಸಗಿ ಬಸ್ಸೊಂದು ಮಿನಿ ವ್ಯಾನಿಗೆ ಢಿಕ್ಕಿ ಹೊಡೆದ ಕಾರಣ ಮೂವರು ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಐದು ಜನ ಸ್ಥಳದಲ್ಲೇ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್