ಫೆಬ್ರವರಿ ೨೦ಕ್ಕೆ ಬಹುಮತ ಸಾಬೀತುಪಡಿಸುವಂತೆ ಬಿಹಾರದ ಮುಖ್ಯಮಂತ್ರಿಗೆ ರಾಜ್ಯಪಾಲರ ಸೂಚನೆಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ ೨೦ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು
ಮನೀಶ್ ಸಿಸೋದಿಯ ದೆಹಲಿಯ ಉಪಮುಖ್ಯಮಂತ್ರಿಎಎಪಿ ಪಕ್ಷದ ಹಿರಿಯ ನಾಯಕ ಹಾಗೂ ಅರವಿಂದ್ ಕೇಜ್ರಿವಾಲ್ ಅವರ ನಿಕಟವರ್ತಿ ಮನೀಶ್ ಸಿಸೋದಿಯಾ ದೆಹಲಿಯ
ತೀಸ್ತಾ ಸೆತಲ್ವಾಡ್ ಬಂಧನಕ್ಕೆ ಸುಪ್ರೀಮ್ ಕೋರ್ಟ್ ತಾತ್ಕಾಲಿಕ ತಡೆಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಮ್ ಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡಿದೆ.
ಮೈಸೂರು ಅರಮನೆ ಉತ್ತರಾಧಿಕಾರಿಯಾಗಿ ಯದುವೀರ್ ಆಯ್ಕೆ, ಫೆ.23ಕ್ಕೆ ದತ್ತು ಸ್ವೀಕಾರ ಸಮಾರಂಭಮೈಸೂರಿನ ಕೊನೆಯ ಅರಸ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ನಂತರ ಉದ್ಭವಿಸಿದ್ದ ಉತ್ತರಾಧಿಕಾರಿ ವಿವಾದಕ್ಕೆ ಗುರುವಾರ ತೆರೆ ಬಿದ್ದಿದೆ.
೧೨೫ ಟೋಲ್ ಗಳು ತಿಂಗಳ ಅಂತ್ಯಕ್ಕೆ ರದ್ದು: ನಿತಿನ್ ಗಡ್ಕರಿಹೈವೇಗಳಲ್ಲಿ ಜನರ ಮೇಲೆ ಬೀಳುತ್ತಿರುವ ಹೊರೆಯನ್ನು ತಪ್ಪಿಸಲು ಫೆಬ್ರವರಿ ಕೊನೆಗೆ ೧೨೫ ಟೋಲ್ ಗಳನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ನದಿ ಜೋಡಣೆ: ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿರುವ ಉಮಾ ಭಾರತಿಹಿಂದಿನ ಎನ್ ಡಿ ಎ ಸರ್ಕಾರದ ನದಿಗಳ ಜೋಡಣೆ ಯೋಜನೆಯನ್ನು ಮುಂದುವರೆಸಲು ನೀರು ಸಂಪನ್ಮೂಲಗಳ ಸಚಿವೆ
ಚಲೋ ದಿಲ್ಲಿ ಎಂದ ನಿತೀಶ್ ಕುಮಾರ್ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ಬಿಹಾರದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು
ಪೋಸ್ಟ್ ಮಾರ್ಟಮ್: 'ಜಾತ್ಯಾತೀತ' ಕಾಂಗ್ರೆಸ್ ನಿಂದ ದೂರ ಸರಿದ ಅಲ್ಪಸಂಖ್ಯಾತ ಮತದಾರರುದೆಹಲಿ ವಿಧಾಸಭಾ ಚುನಾವಣೆಗಳಲ್ಲಿ ಬಿಜೆಪಿ ದಯನೀಯ ಸೋಲು ಕಂಡಿರಬಹುದು ಆದರೆ ಅದಕ್ಕಿಂತಲೂ ಆಘಾತವಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ.
ಪೋಸ್ಟ್ ಮಾರ್ಟಮ್ : 'ಹೊರಗಿನ' ಬೇಡಿ ಬಿಟ್ಟುಕೊಟ್ಟಿದ್ದು ಬಿಜೆಪಿಯ ಅತಿ ಸುರಕ್ಷಿತ ಸ್ಥಾನಕೃಷ್ಣನಗರ ಬಿಜೆಪಿ ಪಕ್ಷದ ಅತಿ ಸುರಕ್ಷಿತ ಸ್ಥಾನ ಎಂದೇ ಹೇಳಲಾಗುತ್ತದೆ. ಮಾರಾಟಗಾರರ ಮತ್ತು ಮಧ್ಯಮವರ್ಗದ ವೃತ್ತಿಪರರು ಹೆಚ್ಚಿರುವ
ದೆಹಲಿ ಸೋಲು: ಹಿರಿಯ ಸಂಪುಟ ಸಚಿವರ ಜೊತೆ ಮೋದಿ ಸಭೆದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಘಾತಕಾರಿ ಸೋಲಿನ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಸಂಪುಟ
ದೆಹಲಿ ಗೆಲುವಿನ ನಂತರ ಬಿಬಿಎಂಪಿ ಚುನಾವಣೆ ಮೇಲೆ ಆಪ್ ಕಣ್ಣುದೆಹಲಿ ವಿಧಾನಸಭಾ ಚುನಾವಣೆಯಲ್ಲಿ ವಿಜಯ ಸಾಧನೆಯ ಹಿನ್ನಲೆಯಲ್ಲಿ ಎಎಪಿ ಪಕ್ಷದ ಬೆಂಗಳೂರು ಘಟಕ
ಕೇಜ್ರಿವಾಲ್ ಪ್ರಮಾಣ ವಚನಕ್ಕೆ ಮೋದಿ, ಅಣ್ಣಾ ಹಜಾರೆ, ಕಿರಣ್ ಬೇಡಿಗೆ ಆಹ್ವಾನನಿಯೋಜಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಾಮಾಜಿಕ...
ದೆಹಲಿ ಚುನಾವಣೆ ಫಲಿತಾಂಶ: ಬಿಜೆಪಿ ಮಾಡಿದ 7 ದೊಡ್ಡ ತಪ್ಪುಗಳುದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿ, ಎಲ್ಲ ಹಂತದಲ್ಲೂ ಎಡವಿದೆ. ಸಿದ್ಧತೆ ನಡೆಸದೇ ಯುದ್ಧಕ್ಕೆ ಇಳಿದಿದ್ದು, ಶಸ್ತ್ರಾಭ್ಯಾಸ ಇಲ್ಲದ ವ್ಯಕ್ತಿಗೆ ನಾಯಕತ್ವ ನೀಡಿದ್ದು,...
ವೆಂಕಯ್ಯ ನಾಯ್ಡು ಭೇಟಿ ಮಾಡಿದ ಕೇಜ್ರಿವಾಲ್, ಮೋದಿ ಭೇಟಿ ನಾಳೆದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡು, ೭೦ ಸ್ಥಾನಗಳಲ್ಲಿ ೬೭ ಸ್ಥಾನ ಗಳಿಸಿದ ಆಮ್ ಆದ್ಮಿ ಪಕ್ಷದ
ದೆಹಲಿ ಚುನಾವಣೆ: ಮೋದಿಯ ಸೋಲು ಎಂದ ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯಅಮೇರಿಕಾದ ಸರ್ಕಾರಿ ಅಧಿಕಾರಿಗಳು ದೆಹಲಿ ಚುನಾವಣೆಗಳ ಮೇಲೆ ಯಾವುದೇ ಪ್ರತಿಕ್ರಿಯೆ ನೀಡುವುದರಿಂದ ದೂರ ಉಳಿದಿದ್ದರೂ,
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ