ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಸಲ್ಮಾನ್ ಖಾನ್ ನಿರ್ದೋಷಿ; ಜೋಧ್ಪುರ ನ್ಯಾಯಾಲಯ ತೀರ್ಪುಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ಸಂಬಂಧ ಶಿಕ್ಷೆ ಭೀತಿ ಎದುರಿಸುತ್ತಿದ್ದ ನಟ ಸಲ್ಮಾನ್ ಖಾನ್ ಗೆ ಜೋಧ್ ಪುರ ನ್ಯಾಯಾಲಯ ರಿಲೀಫ್ ನೀಡಿದ್ದು, ನಟ ನಿರ್ದೋಷಿ ಎಂದು ತೀರ್ಪು ನೀಡಿದೆ.
ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ ರೈಲ್ವೆ ಇಲಾಖೆಯಿಂದ ನೂತನ ರೈಲು ಚಾಲನೆರೈಲ್ವೆ ಇಲಾಖೆ ಧಾರ್ಮಿಕ ಪ್ರವಾಸಿಗಳಾಯಿಗಾಗಿ ಫೆಬ್ರವರಿ ೧೭ ರಂದು ಹೊಸ ರೈಲೊಂದಕ್ಕೆ ಚಾಲನೆ ನೀಡಲಿದೆ. ಬುಧವಾರ ಇಲಾಖೆ ಈ ಘೋಷಣೆ ಮಾಡಿದ್ದು, ಗೌಹಾಟಿಯಿಂದ ಹೊರಡಲಿರುವ ಈ ರೈಲು,
ನೋಟು ಹಿಂಪಡೆತ ಭಾರತೀಯ ಆರ್ಥಿಕತೆಗೆ ಹಿರೋಶಿಮಾ ದುರಂತದಂತೆ: ಶಿವಸೇನೆಕೇಂದ್ರ ಸರ್ಕಾರದ ನೋಟು ಹಿಂಪಡೆತ ನಿರ್ಧಾರವನ್ನು ಬುಧವಾರ ಮತ್ತೆ ಕಟುವಾಗಿ ಟೀಕಿಸಿರುವ ಬಿಜೆಪಿ ಪಕ್ಷದ ಮಿತ್ರ ಶಿವಸೇನೆ, ಈ ನಿರ್ಧಾರದಿಂದ ಭಾರತೀಯ ಆರ್ಥಿಕತೆಗೆ ಉಂಟಾಗಿರುವ
ಕಾನ್ಪುರ ಭೀಕರ ರೈಲು ದುರಂತದ ಹಿಂದೆ ಪಾಕ್ ಕೈವಾಡ?ಕಳೆದ ನವೆಂಬರ್ 20ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಪಾಕ್ ಭಯೋತ್ಪಾದನೆಯಿಂದ ಹೊರಬಂದರೆ ಮಾತ್ರ ಮಾತುಕತೆ ಸಾಧ್ಯ: ಪ್ರಧಾನಿ ಮೋದಿಪಾಕಿಸ್ತಾನ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಬಯಸುವುದಾದರೆ ಮೊದಲು ಭಯೋತ್ಪಾದನೆಯಿಂದ ಹೊರಬರಲಿ...
ತೆಲಂಗಾಣ ಸರ್ಕಾರದಿಂದ ಯೋಧರಿಗೆ ನೆರವು ನೀಡಲು ಸೈನಿಕ ಕಲ್ಯಾಣ ನಿಧಿ ಸ್ಥಾಪನೆರಾಜ್ಯದ ಯೋಧರಿಗೆ ಹಾಗೂ ಅವರ ಕುಟುಂಬಕ್ಕೆ ನೆರವು ನೀಡುವುದಕ್ಕಾಗಿ ಸೈನಿಕ ಕಲ್ಯಾಣ ನಿಧಿ ಸ್ಥಾಪಿಸುವುದಾಗಿ..
'ರೋಹಿತ್ ವೇಮುಲಾ ಶಹಾದತ್ ದಿನ'; ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಬಿಗಿ ಭದ್ರತೆಜನವರಿ ೧೭ ರನ್ನು 'ರೋಹಿತ್ ವೇಮುಲಾ ಶಹಾದತ್ ದಿನ'ವಾಗಿ ನೆನಪಿಸಿಕೊಳ್ಳುವ ವಿದ್ಯಾರ್ಥಿ ಸಂಘಟನೆಗಳ ಘೋಷಣೆಯಿಂದ ಎಚ್ಚೆತ್ತಿರುವ ಹೈದರಾಬಾದ್ ವಿಶ್ವವಿದ್ಯಾಲಯದ ಆಡಳಿತ ಸಿಬ್ಬಂದಿ,
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್ ನೇಮಕಚಾಮರಾಜನಗರ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ...
ಮುಲಾಯಂ ಮುಂದಿನ ಹೆಜ್ಜೆಗೆ ಚಿಂತನೆ; ತಂದೆಯನ್ನು ಎರಡು ಬಾರಿ ಭೇಟಿ ಮಾಡಿದ ಅಖಿಲೇಶ್ಸಮಾಜವಾದಿ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬಣಕ್ಕೆ ಚುನಾವಣಾ ಆಯೋಗ ನೀಡಿರುವ ಹಿನ್ನಲೆಯಲ್ಲಿ, ಹಿರಿಯ ಮುಖಂಡ ಮತ್ತು
ಅಖಿಲೇಶ್ ಯಾದವ್ ಪರ ಪ್ರಚಾರಕ್ಕಿಳಿಯಲಿರುವ ಲಾಲು ಮತ್ತು ಪುತ್ರ ತೇಜಸ್ವಿಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪರ ಪ್ರಚಾರ ಮಾಡುವುದಾಗಿ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಮಂಗಳವಾರ ಘೋಷಿಸಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!