'ಪಕ್ಷದಿಂದ ರಾಮ್ ಗೋಪಾಲ್ ಉಚ್ಚಾಟನೆ, ರಾಜ್ಯಸಭಾ ಸ್ಥಾನ ಬದಲಾವಣೆ'ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಆಪ್ತ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದ್ದು,...
ಪೆಟ್ರೋಲ್ ಪಂಪ್ ಗಳಲ್ಲಿ ಕಾರ್ಡ್ ಬಳಕೆ ಮೇಲೆ ಹೆಚ್ಚವರಿ ಶುಲ್ಕ ಇಲ್ಲ: ಸರ್ಕಾರಅಂತೂ ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಬಂಕ್ ಗಳಲ್ಲಿ ಕಾರ್ಡ್ ಪಾವತಿ ಮೇಲಿನ ವಹಿವಾಟು ಶುಲ್ಕ ತೆರವಿಗೆ ಮುಂದಾಗಿರುವುದಾಗಿ ಹೇಳಿದೆ.
ಲೋಕಾಯುಕ್ತ ಹುದ್ದೆಗೆ ನ್ಯಾ. ವಿಶ್ವನಾಥ್ ಶೆಟ್ಟಿ ಹೆಸರು ಶಿಫಾರಸು ಮಾಡಲು ಸರ್ಕಾರ ನಿರ್ಧಾರಹಲವು ತಿಂಗಳುಗಳಿಂದ ಖಾಲಿ ಉಳಿದಿದ್ದ ಲೋಕಾಯುಕ್ತ ಹುದ್ದೆಗೆ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರ ಹೆಸರನ್ನು....
ಅಖಿಲೇಶ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಮುಲಾಯಂಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಪುತ್ರ ಅಖಿಲೇಶ್ ಯಾದವ್ ಹಾಗು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ದೆಹಲಿ ಕಸದ ಸಮಸ್ಯೆ; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ; ಭ್ರಷ್ಟಾಚಾರ ಆರೋಪರಾಷ್ಟ್ರದ ರಾಜಧಾನಿ ದೆಹಲಿ ನಗರಸಭೆ ಸಿಬ್ಬಂದಿಗಳಿಗೆ ಮೀಸಲಿದ್ದ ಹಣವನ್ನು ಬಿಜೆಪಿ ಪುರಸಭೆ ಸದಸ್ಯರು ನುಂಗಿಹಾಕಿರುವುದರಿಂದ ಕಸದ ಸಮಸ್ಯೆ ಉಲ್ಬಣಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್
'ಬ್ರೇನ್ ಡ್ರೇನ್' ಅನ್ನು 'ಬ್ರೇನ್ ಗೇನ್' ಆಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ: ಪ್ರಧಾನಿ ಮೋದಿ'ಬ್ರೇನ್ ಡ್ರೇನ್' ಅನ್ನು 'ಬ್ರೇನ್ ಗೇನ್' ಆಗಿ ಪರಿವರ್ತಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...
14ನೇ ಪ್ರವಾಸಿ ಭಾರತೀಯ ದಿವಸಕ್ಕೆ ಪ್ರಧಾನಿ ಮೋದಿ ಚಾಲನೆಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14ನೇ ಪ್ರವಾಸಿ ಬಾರತೀಯ ದಿವಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದಾರೆ...
14ನೇ ಪ್ರವಾಸಿ ಭಾರತೀಯ ದಿನ: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿಮೂರು ದಿನಗಳ ಕಾಲ ನಡೆಯಲಿರುವ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ...
ಕರ್ನಾಟಕ ಏಷ್ಯಾದ ಜ್ಞಾನ ಕೇಂದ್ರವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಕರ್ನಾಟಕ ರಾಜ್ಯ ಏಷ್ಯಾದ ಜ್ಞಾನ ಕೇಂದ್ರವಾಗಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...
ಕರಾಚಿ ಬಂದರಿನಲ್ಲಿ ಲಂಗರು ಹಾಕಿದ್ದ ಚೀನಾ ಸಬ್'ಮೆರಿನ್!ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ದೇಶ ತನ್ನ ಅತ್ಯಾಧುನಿಕ ಅಣ್ವಸ್ತ್ರ ಜಲಾಂತರ್ಗಾಮಿಯನ್ನು ನಿಲ್ಲಿಸುವ ಮೂಲಕ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಚೀನಾಗೆ ಕಾಂಗ್ರೆಸ್ ನಿಯೋಗಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ (ಸಿಪಿಸಿ) ನೀಡಿರುವ ಆಹ್ವಾನಕ್ಕೆ ಸ್ಪಂದಿಸಿ ಜನವರಿ ೧೫ ರಿಂದ ಒಂದು ವಾರದ ಕಾಲಕ್ಕೆ, ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗ
ಕೀಟಲೆಗಾಗಿ ಚುಂಬಿಸಿ ದೌರ್ಜನ್ಯ ನಡೆಸುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ: ದೆಹಲಿ ಪೊಲೀಸ್ಹುಡುಗಿಯರನ್ನು ಕೀಟಲೆಗಾಗಿ ಚುಂಬಿಸಿ, ಅಲ್ಲಿಂದ ಪರಾರಿಯಾಗಿ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಾಕಿ ಲೈಂಗಿಕ ದೌರ್ಜನ್ಯವೆಸಗುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ದೆಹಲಿ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವುಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಲಕ್ಷುರಿ ಬಸ್ಸೊಂದು ಟ್ರಕ್ ಗೆ ಗುದ್ದಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ೪೦ ಕ್ಕೂ ಹೆಚ್ಚು ಜನಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೇಷರತ್ ಕ್ಷಮೆಯಾಚಿಸಿದ ನ್ಯಾ.ಕಾಟ್ಜು, ನ್ಯಾಯಾಂಗ ನಿಂದನೆ ಕೇಸ್ ಅಂತ್ಯಗೊಳಿಸಿದ ಸುಪ್ರೀಂನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಶುಕ್ರವಾರ ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆ ಯಾಚಿಸಿದ್ದು, ಸರ್ವೋಚ್ಚ....
ಭಾರತದಿಂದ ಪಾಕ್ ವಿರುದ್ಧ ಮತ್ತೆ ಅನಿರೀಕ್ಷಿತ ಕ್ರಮ ಸಾಧ್ಯತೆ: ಅಮಿತ್ ಶಾಒಂದು ವೇಳೆ ಪಾಕಿಸ್ತಾನ ಭಾರತದ ವಿರುದ್ಧ ಪರೋಕ್ಷ ಯುದ್ಧದಲ್ಲಿ ತೊಡಗುವುದನ್ನು ಮುಂದುವರೆಸಿದರೆ ನರೇಂದ್ರ ಮೋದಿ...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!