ದಲಿತ ಅಂಗನವಾಡಿ ಮಹಿಳೆಯ ಜೊತೆ ಅನುಚಿತ ವರ್ತನೆ; ಗ್ರಾಮ ಮುಖ್ಯಸ್ಥ ಸೇರಿ ಮೂವರ ವಿರುದ್ಧ ಪ್ರಕರಣದಲಿತ ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಚಾರ್ಥವಾಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ನಿಯಮು ಗ್ರಾಮದಲ್ಲಿ ಗ್ರಾಮ ಮುಖ್ಯಸ್ಥ ಮತ್ತು ಅವರ ಇಬ್ಬರು
ಅಕ್ರಮ ತಡೆಗೆ ಮುಂದಾದ ಆರ್ ಬಿಐ: ನಿರ್ದಿಷ್ಟ ಬ್ಯಾಂಕ್ ಖಾತೆಗಳ ವಿತ್ ಡ್ರಾ ಮೇಲೆ ಮಿತಿ!ಪ್ರಮುಖ ಬೆಳವಣಿಗೆಯೊಂದರಲ್ಲಿ ಕಪ್ಪುಹಣ ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕೆಲ ನಿರ್ದಿಷ್ಟ ಬ್ಯಾಂಕ್ ಗಳ ಖಾತೆಗಳ ಮೇಲಿನ ವಿತ್ ಡ್ರಾ ಮೇಲೆ ಮಿತಿ ಹೇರಿದೆ.
ಕೇವಲ 250 ರು.ಹೊಂದಿದ್ದ ಆಂಧ್ರ ಕಾರ್ಮಿಕನ ಖಾತೆಗೆ 1.26 ಕೋಟಿ ರು. ಜಮೆ!ನೋಟ್ ನಿಷೇಧದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ರಾತ್ರೋರಾತ್ರಿ ಕೋಟ್ಯಾಧೀಶನಾದ ಅಚ್ಚರಿಯ ಘಟನೆ ಆಂಧ್ರಪ್ರದೇಶದಲ್ಲಿ...
ಮೋದಿ ಸರ್ಕಾರದ ಹೊಸ ಯೋಜನೆ ನಾಳೆಯಿಂದ ಜಾರಿ; ಕಪ್ಪು ಬಿಳಿ ಮಾಡಿಕೊಳ್ಳಲು ಮಾರ್ಚ್ 31ರವರೆಗೆ ಅವಕಾಶಕೇಂದ್ರ ಸರ್ಕಾರ ಕಳೆದ ತಿಂಗಳು ಶೇ.50 ತೆರಿಗೆ ಕಟ್ಟಿ ಕಪ್ಪು ಬಿಳಿ ಮಾಡಿಕೊಳ್ಳಲು ರೂಪಿಸಿದ್ದ ಹೊಸ ಕಾನೂನು ನಾಳೆಯಿಂದ ಜಾರಿಗೆ...
ಕಪ್ಪು ಹಣ ಬಿಳಿ: ಭೀಮಾ ನಾಯಕ್ ಸೇರಿ ಐವರು ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿಕರ್ನಾಟಕ ಗೃಹ ಮಂಡಳಿಯ ವಿಶೇಷ ಭೂಸ್ವಾಧೀನ ಅಧಿಕಾರಿ ಎಲ್ ಭೀಮಾ ನಾಯಕ್ ಸೇರಿದಂತೆ ಐದು ಸರ್ಕಾರಿ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ದಾಳಿ ನಡೆಸಿದೆ.
ಡಿಎಂಕೆ ಮುಖ್ಯಸ್ಥ ಕರುಣಾನಿಧಿಗೆ ಶ್ವಾಸಕೋಶ ಚಿಕಿತ್ಸೆಮತ್ತೆ ಅನಾರೋಗ್ಯಕ್ಕೀಡಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ...
ನೋಟು ನಿಷೇಧ: ಕೇಂದ್ರಕ್ಕೆ 'ಸೂಕ್ಷ್ಮತೆ' ಇದೆ; ಮಧ್ಯಂತರ ಆದೇಶಕ್ಕೆ ಸುಪ್ರೀಂ ನಕಾರಅಮಾನ್ಯಗೊಂಡಿರುವ ಹಳೆಯ ನೋಟುಗಳನ್ನು ಕನಿಷ್ಠ ಪಕ್ಷ ಅಗತ್ಯ ಸೇವೆ, ಔಷಧ ಸೇವೆಗಳಿಗೆ ಬಳಸಲು ಅವಕಾಶ ನೀಡಿ ಮಧ್ಯಂತರ ಆದೇಶ ಹೊರಡಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಇದರ
ಅಧಿಕಾರಿಗಳ ಮನೆ ಮೇಲೆ ಐಟಿ ದಾಳಿ: ಎಸ್ ಸಿ ಜಯಚಂದ್ರ ಸಿಬಿಐ ವಶಕ್ಕೆಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ನೂರಾರು ಕೋಟಿ ರುಪಾಯಿ ಆಸ್ತಿ ಪತ್ತೆಯಾಗಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ...
ಭಾರತೀಯ ಸೇನೆಯ ಗುಂಡಿನ ದಾಳಿಗೆ ನಾಗರಿಕ ಸಾವು: ಪಾಕಿಸ್ತಾನ ಆರೋಪಭಾರತೀಯ ಸೇನಾಪಡೆ ನಡೆಸಿದ ಗುಂಡಿನ ದಾಳಿಗೆ ಓರ್ವ ನಾಗರಿಕ ಮೃತಪಟ್ಟಿದ್ದು, ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಆರೋಪಿಸಿರುವ ಪಾಕಿಸ್ತಾನ ಭಾರತದ ಉಪ ರಾಯಭಾರಿ ಜೆ ಪಿ
ಪಠಾಣ್ ಕೋಟ್ ನಲ್ಲಿ ಶಂಕಿತ ಕಾರು ಪತ್ತೆ; ತೀವ್ರ ಶೋಧ!ಪಂಜಾಬ್ ನ ಪಠಾಣ್ ಕೋಟ್ ಸೇನಾ ಕ್ಯಾಂಪ್ ಬಳಿ ಶಂಕಿತ ಕಾರೊಂದು ಪತ್ತೆಯಾಗಿದ್ದು, ಕಾರಿನಲ್ಲಿದ್ದ ಶಂಕಿತರೆಲ್ಲರೂ ಪರಾರಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ..
ಪ್ರಧಾನಿ ಕಚೇರಿ ಮತ್ತು ಗವರ್ನರ್ ಅಧಿಕಾರಿಗಳನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ: ಕೇಜ್ರಿವಾಲ್ದೆಹಲಿಯ ಐಎಎಸ್ ಅಧಿಕಾರಿಗಳನ್ನು ಪ್ರಧಾನಿ ಮಂತ್ರಿ ಕೆರಳಿಸುತ್ತಾರೆ ಹಾಗೂ ಅವರಿಗೆ ಬೆದರಿಕೆಯೊಡ್ಡುತ್ತಾರೆ, ಲೆಫ್ಟಿನೆಂಟ್ ಗವರ್ನರ್ ನನ್ನ ಸರ್ಕಾರದ ವಿರುದ್ಧ ...
ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಕುರಿತು ಚರ್ಚಿಸಲು ನಾವು ಸಿದ್ಧ: ಖರ್ಗೆನಿಯಮಗಳನ್ನು ಪಾಲಿಸಿದರೆ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಚಾಪರ್ ಒಪ್ಪಂದ ಪ್ರಕರಣವನ್ನು ಚರ್ಚಿಸಲು ನಮ್ಮ ಪಕ್ಷ ಸಿದ್ಧವಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ
ಸೇನಾ ಪಡೆಗಳಲ್ಲಿ ಧರ್ಮದ ಆಧಾರದ ಮೇಲೆ ಗಡ್ಡ ಬೆಳೆಸಲು ಅವಕಾಶವಿಲ್ಲ: ಸುಪ್ರೀಂ ಕೋರ್ಟ್ಗಡ್ಡ ಬೆಳೆಸಲು ಅವಕಾಶ ಕೋರಿ ಇಬ್ಬರು ಐ ಎ ಎಫ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ವೈಯಕ್ತಿಕ ನೋಟ ಮತ್ತು ಶೈಲಿಯ ಬಗ್ಗೆ ಇರುವ ಐ ಎ ಎಫ್ ನೀತಿಗಳು ಧಾರ್ಮಿಕ
ನಿಮ್ಮ ಪದವಿ ಪ್ರಮಾಣಪತ್ರ ಬಹಿರಂಗಪಡಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಆಗ್ರಹಪ್ರಧಾನಿ ನರೇಂದ್ರ ಮೋದಿ ತಮ್ಮ ಶೆಕ್ಷಣಿಕ ಅರ್ಹತೆಯ ಬಗ್ಗೆ ಗೊಂದಲಗಳನ್ನು ಬಗೆಹರಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಕಪ್ಪು ಹಣ ಬಿಳಿ ಮಾಡಲು ಸಹಾಯ ಮಾಡಿದ್ದೇನೆ: ಭೀಮಾ ನಾಯಕ್ ತಪ್ಪೊಪ್ಪಿಗೆಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಮಗಳ ಅದ್ಧೂರಿ ಮದುಗಾಗಿ ಕಪ್ಪು ಹಣ ಬಿಳಿ ಮಾಡಲು ಸಹಾಯ ಮಾಡಿರುವುದಾಗಿ ಕೆಎಎಸ್ ಅಧಿಕಾರಿ...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!