ಲಷ್ಕರ್ ಹಿರಿಯ ಕಮಾಂಡರ್ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆಭದ್ರತಾ ಪಡೆಗಳ ಜೊತೆಗೆ ನಡೆದ ಎರಡು ವಿಭಿನ್ನ ಎನ್ಕೌಂಟರ್ ಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಸಂಸತ್ತಿನ ಹೊರಗೆ ಪ್ರಧಾನಿ ಭ್ರಷ್ಟತೆಯನ್ನು ಬಯಲು ಮಾಡಿ; ರಾಹುಲ್ ಗಾಂಧಿಗೆ ಕೇಜ್ರಿವಾಲ್ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರದ ದಾಖಲೆಗಳಿದ್ದರೆ, ಅದನ್ನು ಸಂಸತ್ತಿನ ಹೊರಗೆ ಬಯಲುಮಾಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್
ದೆಹಲಿ ಎಪಿಎಂಸಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿರಾಷ್ಟ್ರದ ರಾಜಧಾನಿಯ ಏಳು ಸಗಟು ಮಂಡಿಗಳಲ್ಲಿ ನಡೆದ ಎಪಿಎಂಸಿ ಚುನಾವಣೆಯ ೧೮ ಸ್ಥಾನಗಳಲ್ಲಿ ೧೪ ಸ್ಥಾನಗಳನ್ನು ಗೆದ್ದು ಆಮ್ ಆದ್ಮಿ ಪಕ್ಷ ಜಯಭೇರಿ ಭಾರಿಸಿದೆ.
ಮತ್ತಷ್ಟು ಸಚಿವರ ಬಣ್ಣ ಬಯಲು ಮಾಡುತ್ತೇನೆ: ಆರ್ ಟಿಐ ಕಾರ್ಯಕರ್ತ ರಾಜಶೇಖರ್ ವಾಗ್ದಾಳಿಮಾಜಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿ, ಸಚಿವ ತಲೆದಂಡ ಪಡೆದ ಆರ್ ಟಿಐ ಕಾರ್ಯಕರ್ತ...
ಮೇಟಿ ರಾಸಲೀಲೆ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಆದೇಶಮಾಜಿ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಪ್ರಕರಣವನ್ನು ಸಿಐಡಿ ತನಿಖೆ ಆದೇಶಿಸುವುದಾಗಿ ಮುಖ್ಯಮಂತ್ರಿ...
ಮತ್ತೆ ಘರ್ಜಿಸಲು ಸಿದ್ಧವಾಯ್ತು ಅಗ್ನಿ-5 ಕ್ಷಿಪಣಿ!ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಸತತ 2 ವರ್ಷಗಳ ಬಳಿಕ ಮತ್ತೆ ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಉಡಾವಣೆಗೆ ಸಿದ್ಧವಾಗಿದೆ.
ವರ್ಧಾ ಚಂಡಮಾರುತಕ್ಕೆ ನಲುಗಿದ ಚೆನ್ನೈ; ಸಾವಿನ ಸಂಖ್ಯೆ 10ಕ್ಕೆ ಏರಿಕೆಸೋಮವಾರ ಅಪ್ಪಳಿಸಿದ ವರ್ಧಾ ಚಂಡಮಾರುತದಿಂದಾಗಿ ಚೆನ್ನೈ ನಗರ ಸಂಪೂರ್ಣ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಭಾರತ ಅಟಾಮಿಕ್ ಸಬ್ ಮೆರೀನ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ: ಪಾಕಿಸ್ತಾನಭಾರತ ಅಟಾಮಿಕ್ ಸಬ್ ಮೆರೀನ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಹೆಚ್ಚುವರಿ ಕಾರ್ಯದರ್ಶಿ ತಾಸ್ನಿಂ ಅಸ್ಲಮ್ ಹೇಳಿರುವುದಾಗಿ
ಹತ್ಯೆಯಾದ ಬುರ್ಹಾನ್ ವಾನಿ ಸಹೋದರನಿಗೆ ಪರಿಹಾರ ಘೋಷಿಸಿದ ಕಾಶ್ಮೀರ ಸರ್ಕಾರಹಿಜಬುಲ್ ಮುಜಾಹಿದ್ದೀನ್ ಸಂಘಟನೆಯ ಬುರ್ಹಾನ್ ವಾನಿ ಸಹೋದರ ಒಳಗೊಂಡಂತೆ, ಕಣಿವೆಯಲ್ಲಿ ವಿವಿಧ ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಘಟನೆಗಳಲ್ಲಿ ಹತ್ಯೆಯಾದ...
ಸುಷ್ಮಾ ಸ್ವರಾಜ್ ವೇಗವಾಗಿ ಗುಣಮುಖರಾಗುತ್ತಿದ್ದಾರೆ: ವೈದ್ಯಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ವೇಗವಾಗಿ ಗುಣಮುಖರಾಗುತ್ತಿದ್ದಾರೆ
ಮಮತಾ ಕ್ಷಮೆ ಕೋರಿದ ಬಂಗಾಳ ಬಿಜೆಪಿ ಅಧ್ಯಕ್ಷಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನೀಡಿದ್ದ ಪ್ರತಿಕ್ರಿಯೆಗಳಿಗೆ ರಾಜ್ಯದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕ್ಷಮೆ ಕೋರಿದ್ದಾರೆ.
ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ವರ್ಧಾ ಚಂಡಮಾರುತ!ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವರ್ಧಾ ಚಂಡಮಾರುತ ಇದೀಗ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕರಾವಳಿ ತೀರದತ್ತ ಮುಖಮಾಡಿದ್ದು, ಚೆನ್ನೈ ಮತ್ತು ರಾಯಲಸೀಮಾ ಪ್ರದೇಶಗಳಲ್ಲಿ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದೆ.
ಮಹಿರ್ ಖಾನ್ ರಯೀಸ್ ಚಿತ್ರದ ಪ್ರಚಾರ ಮಾಡುವುದಿಲ್ಲ: ರಾಜ್ ಠಾಕ್ರೆಗೆ ಶಾರೂಖ್ ಭರವಸೆರಯೀಸ್ ಚಿತ್ರದಲ್ಲಿ ನಟಿಸಿರುವ ಪಾಕ್ ಕಲಾವಿದ ಮಹಿರ್ ಖಾನ್ ಚಿತ್ರದ ಪ್ರಚಾರ ಮಾಡುವುದಿಲ್ಲ ಎಂದು ಎಂಎನ್ಎಸ್ ಗೆ ಶಾರೂಖ್ ಖಾನ್ ಭರವಸೆ ನೀಡಿದ್ದಾರೆ.
ರಮೇಶ್ ಆತ್ಮಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಭೀಮಾನಾಯಕ್ ಅಮಾನತುತಮ್ಮ ಕಾರು ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ...
'ವರ್ಧಾ' ಚಂಡಮಾರುತಕ್ಕೆ ಚೆನ್ನೈ ತತ್ತರ, ಇಬ್ಬರು ಸಾವು, ಧರೆಗುರುಳಿದ ಸಾವಿರಾರು ಮರತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಭಾರಿ ಆತಂಕ ಸೃಷ್ಟಿಸಿರುವ ವರ್ಧಾ ಚಂಡಮಾರುತ ಚೆನ್ನೈ ಕರಾವಳಿ ತೀರಕ್ಕೆ ಸೋಮವಾರ ಅಪ್ಪಳಿಸಿದ್ದು,...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video