ಕೆಎಎಸ್ ಅಧಿಕಾರಿ ಚಾಲಕ ಆತ್ಮಹತ್ಯೆಗೆ ಶರಣು, ಡೆತ್ ನೋಟ್ ನಲ್ಲಿ ಜನಾರ್ದನ ರೆಡ್ಡಿ, ಮೇಲಾಧಿಕಾರಿಯ ಅಕ್ರಮ ಬಹಿರಂಗಬೆಂಗಳೂರಿನ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ಭೀಮಾ ನಾಯಕ್ ಅವರ ಕಾರು ಚಾಲಕ ರಮೇಶ್ ಗೌಡ(30)...
ಇಂಟರ್ ನೆಟ್ ಡೇಟಾ ಇಲ್ಲದೆಯೇ ಪೇಟಿಎಂ ಸೇವೆಗಳನ್ನು ಬಳಸಬಹುದು!ನಗದು ರಹಿತ ವಹಿವಾಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಪೇಟಿಎಂ ಇಂತರ್ ನೆಟ್ ಡೇಟಾ, ಸ್ಮಾರ್ಟ್ ಫೋನ್ ಸಹಾಯವಿಲ್ಲದೇ ನಗದು ರಹಿತ ವಹಿವಾಟು ನಡೆಸುವ ವ್ಯವಸ್ಥೆಯನ್ನು ಪರಿಚಯಿಸಿದೆ.
ಪನ್ನೀರ್ ಸೆಲ್ವಂ ಶಶಿಕಲಾ ಆಜ್ಞೆ ಪಾಲಿಸುವುದಿಲ್ಲ; ಎಐಎಡಿಎಂಕೆ ಇಬ್ಭಾಗವಾಗಲಿದೆ: ಸ್ವಾಮಿತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸ್ವತಂತ್ರ್ಯವಾಗಿ ಕಾರ್ಯ ನಿರ್ವಹಿಸಲು ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅನುವು ...
ಅಂತಿಮ ಯಾತ್ರೆಯಲ್ಲೂ ಜಯಾಗೆ ತಮ್ಮ ನೆಚ್ಚಿನ ಹಸಿರು ಬಣ್ಣದ ಸೀರೆತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಅಂತಿಮ ಯಾತ್ರೆಯಲ್ಲೂ ತಮ್ಮ ಅದೃಷ್ಟದ ಹಾಗೂ ಅಚ್ಚುಮೆಚ್ಚಿನ ಹಸಿರು ಬಣ್ಣದ ಸೀರೆ ಧರಿಸಿದ್ದರು.
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 'ಅಮ್ಮ' ಇನ್ನಿಲ್ಲತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ 'ಅಮ್ಮ' ಜಯರಾಮನ್ ಜಯಲಲಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.30ಕ್ಕೆ ವಿಧಿವಶರಾಗಿದ್ದಾರೆ.
ಜಯಾ ಯುಗಾಂತ್ಯ, ಮಣ್ಣಲ್ಲಿ ಮಣ್ಣಾದ 'ಅಮ್ಮ'ತೀವ್ರ ಅನಾರೋಗ್ಯದಿಂದ ಸೋಮವಾರ ರಾತ್ರಿ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್...
ಜಯಾ ಪಾರ್ಥಿವ ಶರೀರ ದಹನ ಮಾಡದೆ ದಫನ ಮಾಡಿದ್ದು ಯಾಕೆ ಗೊತ್ತಾ?ತಮಿಳುನಾಡು ಮುಖ್ಯಮಂತ್ರಿ ಜಯರಾಮನ್ ಜಯಲಲಿತಾ ಅವರು ಬ್ರಾಹ್ಮಣ ಅಯ್ಯಂಗಾರ್ ಸಮುದಾಯಕ್ಕೆ ಸೇರಿದ್ದು, ದೇವರನ್ನು ನಂಬುವ,...
ಜಯಾ ಯುಗಾಂತ್ಯ: ಕೊಯಮತ್ತೂರಿನಲ್ಲಿ ಮೂವರು ಸಾವು, ಇಬ್ಬರು ಆತ್ಮಹತ್ಯೆಗೆ ಯತ್ನತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಅಮ್ಮ ಜಯಲಲಿತಾ ಅವರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂಬ ಸುದ್ದಿ ಕೇಳಿ ಆಘಾತಗೊಂಡ...
೫೦೦೦ ರೂ ಮೇಲ್ಪಟ್ಟ ಎಲ್ಲ ಸರ್ಕಾರಿ ಇಲಾಖೆಗಳ ಪಾವತಿಗಳು ಇನ್ನುಮುಂದೆ ಆನ್ಲೈನ್ಸರ್ಕಾರಿ ಇಲಾಖೆಗಳು ಅಥವಾ ಸಚಿವಾಲಯಗಳು, ೫೦೦೦ ರೂ ಮೇಲ್ಪಟ್ಟಂತೆ ಮಾಡುವ ಎಲ್ಲ ಹಣ ಪಾವತಿಗಳು ಇನ್ನುಮುಂದೆ ಆನ್ಲೈನ್ ನಲ್ಲಿ ನಡೆಯಲಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಈ ಹೊಸ
ಬಾಬ್ರಿ ಮಸೀದಿ ಧ್ವಂಸ ದುರಂತಕ್ಕೆ ೨೪ ವರ್ಷ; ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯುತ್ತಿರುವ ಪಕ್ಷಗಳುಇಂದು ಅಯೋಧ್ಯೆಯ ಬಾಬ್ರಿ ಮಸೀದಿ ಧ್ವಂಸದ ದುರಂತ ೨೪ನೇ ವರ್ಷಕ್ಕೆ ಕಾಲಿಟ್ಟಿದೆ. ಅಲ್ಲಿ ರಾಮ ದೇವಾಲಯ ಕಟ್ಟಬೇಕು ಎನ್ನುತ್ತಿರುವ ವರ್ಗ, ಬಾಬ್ರಿ ಮಸೀದಿ ಧ್ವಂಸವನ್ನು ವಿರೋಧಿಸಿದ ವರ್ಗ,
ಸಿನಿಮಾ, ರಾಜಕೀಯ; 'ಅಮ್ಮ' ನಡೆದು ಬಂದ ಹಾದಿಜಯಲಲಿತಾ, ಈ ಮಟ್ಟದ ನಾಯಕಿಯಾಗಿ ಬೆಳೆದ ದಾರಿ ಹೂವಿನ ಹಾಸಿಗೆಯಾಗಿರಲಿಲ್ಲ. ಪ್ರೇಮ, ವಿರಹ, ಅವಮಾನ, ನಿರಾಸೆ, ಹತಾಶೆ, ಹೋರಾಟ, ಸೇಡು ಎಲ್ಲವೂ ಈ ಮಾರ್ಗದಲ್ಲಿದ್ದವು.
ತ.ನಾಡಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಮೇಲೆ ದಾಳಿ ಹಿನ್ನಲೆ, ಬಸ್ ಸಂಚಾರ ತಾತ್ಕಲಿಕ ಸ್ಥಗಿತತಮಿಳುನಾಡಿನಲ್ಲಿ ರಾಜ್ಯ ಸರ್ಕಾರಿ ಸ್ವಾಮ್ಯದ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ದಾಳಿಯಾದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಿಂದ ತೆರಳುವ ಎಲ್ಲ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಸುದ್ದಿ ತಳ್ಳಿಹಾಕಿದ ಅಪೋಲೊ ಆಸ್ಪತ್ರೆತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ....
ಅಸ್ಸಾಂನಲ್ಲಿ ಎಕ್ಸ್ಪ್ರೆಸ್ ರೈಲು ಹರಿದು ಮೂರು ಆನೆಗಳ ಸಾವುಸೆಂಟ್ರಲ್ ಅಸ್ಸಾಂನ ನಾಗೊಂ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಎಕ್ಸ್ಪ್ರೆಸ್ ರೈಲು ಹರಿದು ಮೂರು ಆನೆಗಳು ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಜಯಲಲಿತಾ ಸ್ಥಿತಿ ತೀವ್ರ ಚಿಂತಾಜನಕ: ಲಂಡನ್ ವೈದ್ಯ ರಿಚರ್ಡ್ ಬಿಯಲ್ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸ್ಥಿತಿ "ತೀವ್ರ ಚಿಂತಾಜನಕವಾಗಿದೆ" ಎಂದು ಇಲ್ಲಿನ ವೈದ್ಯರುಗಳಿಗೆ ಸಲಹೆ ನೀಡುತ್ತಿರುವ ಲಂಡನ್ ಮೂಲದ ವೈದ್ಯ ರಿಚರ್ಡ್ ಬಿಯಲ್...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video