ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಮತ್ತೆ ತಡೆಗೋಡೆಯಾಗಲಿರುವ ಚೈನಾಅಣ್ವಸ್ತ್ರ ಸರಬರಾಜು ಸಂಘದ (ಎನ್ ಎಸ್ ಜಿ) ಸದಸ್ಯತ್ವಕ್ಕೆ ಭಾರತದ ಅರ್ಜಿಯ ಬಗ್ಗೆ ತನ್ನ ನಿಲುವು ಇನ್ನು ಬದಲಾಗಿಲ್ಲ ಎಂದು ಸೋಮವಾರ ಚೈನಾ ಪುನರುಚ್ಛರಿಸಿದ್ದು, ಬರ್ನ್ ನಲ್ಲಿ ಮುಂದಿನ ತಿಂಗಳು
"ಕುಲಭೂಷಣ್ ಜಾಧವ್ ಬಿಡುಗಡೆಗೆ ಪ್ಲಾನ್ ಎ ನೊಂದಿಗೆ ಪ್ಲಾನ್ ಬಿ ಕೂಡ ಸಿದ್ಧವಿದೆ"ಪಾಕಿಸ್ತಾನದ ವಶದಲ್ಲಿರುವ ಭಾರತದ ಕುಲಭೂಷಣ್ ಜಾದವ್ ಬಿಡುಗಡೆ ಪ್ಲಾನ್ ಎ ನೊಂದಿಗೆ ಪ್ಲಾನ್ ಬಿ ಕೂಡ ಸಿದ್ಧವಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ಪರ ವಾದಮಂಡಿಸಿದ್ದ ವಕೀಲ ಹರೀಶ್ ಸಾಳ್ವೆ ಹೇಳಿದ್ದಾರೆ.
ಮೃತ ಐಎಎಸ್ ಅಧಿಕಾರಿ ತಿವಾರಿಗೆ ಕಿರುಕುಳ, ಬೆದರಿಕೆ ಇತ್ತು: ಸಹೋದರಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್....
ಮುಂದಿನ ತಿಂಗಳು ಸಭೆ ಸೇರಲಿರುವ ಎನ್ಎಸ್ ಜಿ: ಭಾರತದ ಸೇರ್ಪಡೆ ಸಾಧ್ಯತೆ ಕ್ಷೀಣ?ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ(ಎನ್ಎಸ್ ಜಿ) ಸಭೆ ಮುಂದಿನ ತಿಂಗಳು ನಡೆಯಲಿದ್ದು, ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಕ್ಷೀಣ..
ಆಂಧ್ರದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಬೆಂಬಲಿಗನ ಹತ್ಯೆವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ...
ಜಾದವ್ ಪ್ರಕರಣವನ್ನು ಅಂತಾರಾಷ್ಟ್ರೀಯ ಕೋರ್ಟ್ ಗೆ ತೆಗೆದುಕೊಂಡು ಹೋಗಿದ್ದು ಭಾರತದ ದೊಡ್ಡ ಪ್ರಮಾದ: ಕಾಟ್ಜುಭಾರತದ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಅಂತಾರಾಷ್ಚ್ರೀಯ ನ್ಯಾಯಾಲಯ ನೀಡಿದ ತೀರ್ಪಿನಿಂದ ಇಡೀ ದೇಶ ಸಂತಸ ಪಡುತ್ತಿರುವ ಹೊತ್ತಿನಲ್ಲೇ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಗಂಭೀರ ವಿಚಾರವೊಂದರ ಕುರಿತು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಳಂದ ವಿಶ್ವವಿದ್ಯಾಲಯದಲ್ಲಿ ವೇದ ಅಧ್ಯಯನ ವಿಷಯ ಅಳವಡಿಕೆವೇದ ಅಧ್ಯಯನ ಪರಿಚಯಿಸುವುದಕ್ಕೆ ನಳಂದ ವಿಶ್ವವಿದ್ಯಾಲಯ ಯೋಜನೆ ರೂಪಿಸಿದ್ದು, ಮನಸ್ಸು ಮತ್ತು ಯೋಗ ಎಂಬ ವಿಷಯವನ್ನು ಕೂಡ ಪ್ರಾರಂಭಿಸುವ ಇರಾದೆಯಲ್ಲಿದೆ.
ಚುನಾವಣಾ ಆಯೋಗ ನಡೆಸಿದ ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಯಶಸ್ವಿ, ಮತಯಂತ್ರ ತಿರುಚಲು ಅಸಾಧ್ಯಕೇಂದ್ರ ಚುನಾವಣಾ ಆಯೋಗ ಶನಿವಾರ ನಡೆಸಿದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್....
ಪಾಕಿಸ್ತಾನ ಕಾನೂನಿನ ಪ್ರಕಾರ ಜಾಧವ್ ಪ್ರಕರಣ ನಿಭಾಯಿಸುತ್ತೇವೆ: ಸಚಿವಭಾರತೀಯ ಬೇಹುಗಾರ ಎಂದು ಆರೋಪಿಸಲಾಗಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು "ನಮ್ಮ ಕಾನೂನಿನ ಪ್ರಕಾರ" ನಿಭಾಯಿಸಲಿದ್ದೇವೆ ಎಂದು ಆಂತರಿಕ
ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟ; ಸೈನಿಕನಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಆಕಸ್ಮಿಕವಾಗಿ ನೆಲಬಾಂಬ್ ತುಳಿದು ಸ್ಫೋಟಗೊಂಡಿದ್ದರಿಂದ ಸೈನಿಕನೊಬ್ಬನಿಗೆ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!