ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ "ಸ್ವಚ್ಛ ದೆಹಲಿ" ಆಪ್ವಾಯು ಮಾಲಿನ್ಯ ನಿಯಂತ್ರಣಕ್ಕೆ ನೆರವಾಗಲು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯಾ ಬುಧವಾರ "ಸ್ವಚ್ಛ ದೆಹಲಿ" ಆಪ್ ಬಿಡುಗಡೆ ಮಾಡಿದ್ದಾರೆ. ಈ ಆಪ್ ಮೂಲಕ ಕಸದ ಬಗ್ಗೆ, ಬಯಲಲ್ಲಿ ಒಣ
'ಮಾಸ್ತಿ ಗುಡಿ' ದುರಂತ, ನಟ ಉದಯ್ ಶವ ಪತ್ತೆ, ಅನಿಲ್ ದೇಹಕ್ಕಾಗಿ ಮುಂದುವರೆದ ಕಾರ್ಯಾಚರಣೆದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದ ಇಬ್ಬರು...
500 ಮತ್ತು 1000 ರೂ ನೋಟುಗಳ ಹಿಂಪಡೆತ ನಿರ್ಧಾರ ತುಘಲಕ್ ದರ್ಬಾರು: ಎಎಪಿ500 ಮತ್ತು 1000 ರೂ ಮೌಲ್ಯದ ನೋಟುಗಳನ್ನು ಹಿಂಪಡೆಯುತ್ತಲಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತುಘಲಕ್ ಫರ್ಮಾನು (ಆದೇಶ) ಎಂದು ಆಮ್ ಆದ್ಮಿ ಪಕ್ಷ ಬುಧವಾರ ದೂಷಿಸಿದೆ.
ಭಾರತದಲ್ಲಿ ಖೋಟಾ ನೋಟು ಚಲಾವಣೆಗೆ ಚಿದಂಬರಂ ದೂಷಿಸಿದ ಸುಬ್ರಮಣ್ಯ ಸ್ವಾಮಿಭಾರತದ ನೋಟುಗಳ ಮುದ್ರಣವನ್ನು, ಪಾಕಿಸ್ತಾನದ ನೋಟುಗಳನ್ನು ಕೂಡ ಮುದ್ರಿಸುವ ಬ್ರಿಟಿಷ್ ಸಂಸ್ಥೆಯೊಂದಕ್ಕೆ ಒಪ್ಪಂದ ನೀಡಿದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬೇಜವಾಬ್ದಾರಿತನವೇ,
ಬಿ-ಫಾರ್ಮ್ ಗೆ ಜಯಾ ಹೆಬ್ಬೆಟ್ಟು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...
ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...
ಪ್ರಯಾಣಿಕ ಸಾವು; ಕರಾಚಿಯಲ್ಲಿ ಇಳಿದ ಭಾರತೀಯ ವಿಮಾನಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಕ್ಕೆ ಜೆಟ್ ಏರ್ವೇಸ್ ವಿಮಾನ ಕರಾಚಿ ವಿಮಾನನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಪಾಕಿಸ್ತಾನಿ ವೈದ್ಯರು ಪ್ರಯಾಣಿಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಸೇರಿದ ಬಿಜೆಪಿ ಸಂಸದ ಕೀರ್ತಿ ಆಜಾದ್ ಪತ್ನಿಉಚ್ಛಾಟನೆಗೊಂಡಿರುವ ಬಿಜೆಪಿ ಮುಖಂಡ ಮತ್ತು ಸಂಸದ ಕೀರ್ತಿ ಆಜಾದ್ ಆವರ ಪತ್ನಿ ಪೂನಂ ಆಜಾದ್ ನವೆಂಬರ್ 13 ರಂದು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ.
ಹೊಸ ವೀಸಾ ನೀತಿ ಪರಿಶೀಲಿಸುವಂತೆ ಬ್ರಿಟನ್ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯಬ್ರಿಟನ್ ಸರ್ಕಾರ ಜಾರಿಗೆ ತಂದಿರುವ ಹೊಸ ವೀಸಾ ನಿರ್ಬಂದಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದು,...
ರೇಪ್ ಆಪಾದಿತ ಆರ್ ಜೆ ಡಿ ಶಾಸಕನನ್ನು ಮತ್ತೆ ಜೈಲಿಗಟ್ಟಿದ ಸುಪ್ರೀಂ ಕೋರ್ಟ್ಶಾಲಾ ಬಾಲಕಿಯನ್ನು ರೇಪ್ ಮಾಡಿರುವ ಆರೋಪ ಎದುರಿಸುತ್ತಿರುವ ಬಿಹಾರದ ಆರ್ ಜೆ ಡಿ ಶಾಸಕನನ್ನು ಎರಡು ವಾರದೊಳಗೆ ಶರಣಾಗತನಾಗಲು ಸುಪ್ರೀಂ ಕೋರ್ಟ್ ತಿಳಿಸಿದೆ.
ಚಳಿಗಾಲಕ್ಕೆ ಸೂರಿಲ್ಲದವರ ಸಹಾಯಕ್ಕೆ 18.81 ಕೋಟಿ ಅನುದಾನ ನೀಡಿದ ಉತ್ತರಪ್ರದೇಶಬರಲಿರುವ ಚಳಿಗಾಲದಲ್ಲಿ, ಕೊರೆವ ಗಾಳಿ ವ್ಯಾಪಕ ಹಾನಿ ಸೃಷ್ಟಿಸಬಹುದಾದ ಹಿನ್ನಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಬಡ ಮತ್ತು ಸೂರಿಲ್ಲದ ಜನರಿಗಾಗಿ 18.81 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಮಸೂದ್ ಅಜರ್ ಗೆ ಉಗ್ರ ಪಟ್ಟ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತ ತರಾಟೆಜೈಶ್ ಇ ಮಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಜೂದ್ ಅಜರ್ ನನ್ನು ವಿಶ್ವಸಂಸ್ಥೆಯ ಉಗ್ರಗಾಮಿಗಳ ಪಟ್ಟಿ ಸೇರಿಸುವ ಕುರಿತು ವಿಶ್ವಸಂಸ್ಥೆ ಅನುಸರಿಸುತ್ತಿರುವ ನಡೆ ವಿರುದ್ಧ ಭಾರತ ಕಿಡಿಕಾರಿದ್ದು, ಇದು ರಾಜಕೀಯ ದುರುದ್ದೇಶಪೂರಿತ ಹಾಗೂ ಕಾಲಹರಣ ಕ್ರಮ ಎಂದು ಟೀಕಿಸಿದೆ.
ಶಬರಿಮಲೆ: ಸುಪ್ರೀಂನಲ್ಲಿ ಯು ಟರ್ನ್ ಹೊಡೆದ ಕೇರಳ ಸರ್ಕಾರ, ಮಹಿಳೆಯರ ಪ್ರವೇಶಕ್ಕೆ ಅನುಮತಿಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳ ಎಲ್ ಡಿಎಫ್ ಸರ್ಕಾರ ಯು ಟರ್ನ್ ಹೊಡೆದಿದ್ದು,...
ಗಯಾದಲ್ಲಿ ಒಂದೇ ಸ್ವಾಭಾವಿಕ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿಬಿಹಾರದ ಗಯಾದಲ್ಲಿ, ಮಹಿಳೆಯೊಬ್ಬರು ಸ್ವಾಭಾವಿಕ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕರಾಳ ದಿನಗಳನ್ನು ಕಳೆಯುತ್ತಿದೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಅವರಿಗೆ ಅಧಿಕಾರದ ಗೀಳು ಎಂದಿದ್ದು, ಈ ಸದರಿ ಸರ್ಕಾರದಡಿ ಪ್ರಜಾಪ್ರಭುತ್ವ
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?