ವಿಜಯ್ ಮಲ್ಯ ವಿರುದ್ಧ 2ನೇ ಜಾಮೀನು ರಹಿತ ವಾರಂಟ್ ಜಾರಿ2012ರ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಉದ್ಯಮಿ ವಿಜಯ್ ಮಲ್ಯ ...
ಜಯಲಲಿತಾ ಸಂಪೂರ್ಣ ಗುಣಮುಖ, ಶೀಘ್ರ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...
ಜಯಲಲಿತಾ ಶೀಘ್ರ ಸಿಸಿಯುನಿಂದ ಖಾಸಗಿ ರೂಂಗೆ ಸ್ಥಳಾಂತರ: ಎಐಎಡಿಎಂಕೆತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ...
ಬಿ-ಫಾರ್ಮ್ ಗೆ ಜಯಾ ಹೆಬ್ಬೆಟ್ಟು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಾಮಸ್ವಾಮಿತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬಿ-ಫಾರ್ಮ್ ಗಳಿಗೆ ಹೆಬ್ಬೆಟ್ಟು ಒತ್ತಿರುವುದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ
ಜಿಎಸ್ ಟಿ ಸಭೆಯಲ್ಲಿ 4 ಹಂತದ ತೆರಿಗೆ ದರ ನಿಗದಿ, ಆಹಾರ ಧಾನ್ಯಗಳ ಮೇಲೆ ಯಾವುದೇ ತೆರಿಗೆ ಇಲ್ಲಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಂಡಳಿ ನಾಲ್ಕು ಹಂತದ ಹೊಸ ತೆರಿಗೆ ಪದ್ಧತಿಯನ್ನು ಜಾರಿಗೊಳಿಸಲು ಗುರುವಾರ ನಿರ್ಧರಿಸಿದ್ದು, ಕನಿಷ್ಠ ಶೇ.5ರಿಂದ....
ಮೃತ ನಿವೃತ್ತ ಯೋಧನ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ ಒಂದು ಕೋಟಿ ರೂ ಪರಿಹಾರಒ ಆರ್ ಒ ಪಿ ಜಾರಿ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ಆತ್ಮಹತ್ಯೆಗೆ ಮೊರೆ ಹೋದ ಮಾಜಿ ಸೈನಿಕ ರಾಮ್ ಕಿಶನ್ ಗ್ರೆವಾಲ್ ಕುಟುಂಬಕ್ಕೆ ಗುರುವಾರ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ ಪರಿಹಾರ
ಮಾಜಿ ಸೈನಿಕನ ಪುತ್ರನ ಮೇಲೆ ಪೋಲೀಸರ ಹಲ್ಲೆ; ನಿಮಗೆ ನಾಚಿಕೆಯೇ ಇಲ್ಲವೇ?: ರಾಹುಲ್ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕನ ಕುಟುಂಬವನ್ನು ವಶಕ್ಕೆ ತೆಗೆದುಕೊಂಡಿರುವ ದೆಹಲಿ ಪೋಲೀಸರ ಮೇಲೆ 'ನಿಮಗೆ ನಾಚಿಕೆಯೇ ಇಲ್ಲವೇ?" ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನಿಗಮ, ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಸಿಎಂ ಆದೇಶರಾಜ್ಯ ಸರ್ಕಾರದ ಒಡೆತನದಲ್ಲಿರುವ 91 ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ....
ಅಸ್ಸಾಂನಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಬಲಿ ಕೊಟ್ಟ ಮಂತ್ರವಾದಿಮಂತ್ರವಾದಿಯೊಬ್ಬನ ಮೂಢನಂಬಿಕೆ ಮತ್ತು ಮಾಟ ಮಂತ್ರಕ್ಕೆ ಅಸ್ಸಾಂನ ನಾಲ್ಕು ವರ್ಷದ ಬಾಲಕಿಯೊಬ್ಬಳು ಆಹುತಿಯಾದ ಆಘಾತಕಾರಿ ಘಟನೆ ವರದಿಯಾಗಿದೆ.
ಇಬ್ಬರು ಭಾರತೀಯ ರಾಯಭಾರಿ ಅಧಿಕಾರಿಗಳನ್ನು ಉಚ್ಛಾಟಿಸಲು ಮುಂದಾದ ಪಾಕಿಸ್ತಾನಇಸ್ಲಮಾಬಾದಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ಆರ್ ಎ ಡಬ್ಲ್ಯೂ ಏಜೆಂಟ್ ಗಳೆಂದು ದೂರಿ ಅವರನ್ನು ಉಚ್ಛಾಟಿಸಲು ಪಾಕಿಸ್ತಾನ ಬುಧವಾರ
ಕರ್ನಾಟಕದಲ್ಲಿ ನೆಲೆಸಿದ್ದ ಸಿಮಿ ಉಗ್ರರು!ಸೋಮವಾರ ಪೊಲೀಸ್ ಎನ್ಕೌಂಟರ್ಗೆ ಬಲಿಯಾದ, ನಿಷೇಧಿತ ಸಿಮಿ ಸಂಘಟನೆಯ ಉಗ್ರರು ಈ ಹಿಂದೆ ಧಾರವಾಡದಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಭೋಪಾಲ್ ಉಗ್ರರ ಎನ್ ಕೌಂಟರ್ ಮೇಲೆ "ನಕಲಿ" ಕರಿ ಛಾಯೆ?ಭೋಪಾಲ್ ಸಮೀಪ ಉಗ್ರರ ವಿರುದ್ಧ ನಡೆದ ಪೊಲೀಸರ ಎನ್ ಕೌಂಟರ್ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳನ್ನು ಮುಂದಿಟ್ಟುಕೊಂಡು ಎನ್ ಕೌಂಟರ್ ಪ್ರಹಸನವೇ ನಕಲಿ ಎಂದು ಕೆಲವರು ವಾದ ಮಾಡುತ್ತಿದ್ದಾರೆ.
ಭೋಪಾಲ್ ಜೈಲಿನಿಂದ ನಿಷೇಧಿತ ಸಿಮಿ ಸಂಘಟನೆಯ 8 ಮಂದಿ ಉಗ್ರರು ಪರಾರಿ!ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ನಿಷೇಧಿತ ಸಿಮಿ ಸಂಘಟನೆಯ 8 ಮಂದಿ ಉಗ್ರರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ...
ಬಂಧಿತ ಪಾಕ್ ಗೂಢಚಾರಿ ಮೆಹಮೂದ್ ಅಖ್ತರ್ ಉಗ್ರ ದಾಳಿ ನಡೆಸುವುದಕ್ಕಾಗಿ ಮಾಹಿತಿ ಸಂಗ್ರಹಿಸಿದ್ದ!ಗೂಢಚರ್ಯೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಪಾಕಿಸ್ತಾನ ಹೈಕಮಿಷನ್ ಸಿಬ್ಬಂದಿ ಮೆಹಮೂದ್ ಅಖ್ತರ್ ಭಾರತದಲ್ಲಿ....
ಇಟಲಿಯಲ್ಲಿ ಪ್ರಬಲ ಅವಳಿ ಭೂಕಂಪನ; ಹಲವರ ಸಾವು ಶಂಕೆ!ಇಟಲಿಯಲ್ಲಿ ತಡರಾತ್ರಿ ಪ್ರಬಲ ಅವಳಿ ಭೂಕಂಪನ ಸಂಭವಿಸಿದ್ದು, ಭೂಕಂಪನದ ತೀವ್ರತೆಗೆ ನೂರಾರು ಕಟ್ಟಡಗಳು ಧರೆಗುರುಳಿವೆ ಎಂದು ಹೇಳಲಾಗುತ್ತಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?