ಮತ್ತೆ ಪಾಕ್ ಸೈನಿಕರ ಉಪಟಳ: ಗಡಿಯಲ್ಲಿ ಗುಂಡಿನ ಚಕಮಕಿ, 11ಮಂದಿಗೆ ಗಾಯಆರ್ ಎಸ್ ಪುರ ಸೆಕ್ಟರ್ ನಲ್ಲಿ ಗುಂಡಿನ ಚಕಮಕಿ ಬುಧವಾರವೂ ಮುಂದುವರೆದಿದ್ದು. ಘಟನೆಯಲ್ಲಿ ಈ ವರೆಗೂ ಸುಮಾರು 11 ಮಂದಿ ನಾಗರೀಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಿಎಸ್ ವೈ ಗೆ ಟೆಸ್ಟಿಂಗ್ ಟೈಮ್: ಇಂದು ಕಿಕ್ ಬ್ಯಾಕ್ ಪ್ರಕರಣದ ತೀರ್ಪು!ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯ ಇನ್ನು ಕೆಲವೇ ಹೊತ್ತಿನಲ್ಲಿ ತನ್ನ ತೀರ್ಪು ಪ್ರಕಟಿಸಲಿದೆ.
ಬಿಜೆಪಿ ವಿರೋಧದ ನಡುವೆಯೇ ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ನವೆಂಬರ್ 10ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಮುಂದಾಗಿದೆ.
ಜಯಾ ತುಂಬಾ ಚೆನ್ನಾಗಿದ್ದಾರೆ, ಶೀಘ್ರ ಮನೆಗೆ ಮರಳುತ್ತಾರೆ: ಎಐಎಡಿಎಂಕೆಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ತುಂಬಾ ಚೆನ್ನಾಗಿದ್ದು,...
ಪತಿಯ ಅಕ್ರಮ ಸಂಬಂಧವನ್ನು ಪತ್ನಿಗೆ ಬಯಲು ಮಾಡಿದ ಸಾಕು ಗಿಣಿ'ನಾನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತೆಲ್ಲೋ' ಎಂದು ವ್ಯಕ್ತಿಯೊಬ್ಬ ಹಾಡಿಕೊಳ್ಳಬೇಕಾದ ಘಟನೆ ನಡೆದಿದೆ.
ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿ ಎಲ್ಲ 13 ಆರೋಪಿಗಳ ಖುಲಾಸೆ!ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಬಿಎಸ್ ವೈ ಸೈರಿದಂತೆ ಎಲ್ಲ 13 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಎಲ್ಲರ ಸಹಮತವಿಲ್ಲದೆ ಏಕರೂಪ ನಾಗರಿಕ ಸಂಹಿತೆ ಜಾರಿಯಿಲ್ಲ: ವೆಂಕಯ್ಯ ನಾಯ್ಡುಎಲ್ಲರ ಸಹಮತವಿಲ್ಲದೆ ಹಿಂಬದಿ ಬಾಗಿಲಿನಿಂದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಮುಲಾಯಂ ಆಪ್ತನಿಗೆ ಕಪಾಳಮೋಕ್ಷ ಆರೋಪ; ಸಚಿವ ವಜಾಸಮಾಜವಾದಿ ಪಕ್ಷದ ಅಧಿನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆಪ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪದ ಮೇಲೆ ವನ್ಯ ರಾಜ್ಯ ಸಚಿವ ಪವನ್ ಪಾಂಡೆ ಅವರನ್ನು ಪಕ್ಷ ಉಚ್ಛಾಟಿಸಿದೆ.
"ಉರಿ ಉಗ್ರ ದಾಳಿ ನಡೆಸಿದ್ದು ನಾವೇ": ಪೋಸ್ಟರ್ ನಲ್ಲಿ ಲಷ್ಕರ್ ಸಂಘಟನೆ ಹೇಳಿಕೆಭಾರತದ ಉರಿ ಸೆಕ್ಟರ್ ಮೇಲೆ ದಾಳಿ ನಡೆಸಿ 20 ಯೋಧರನ್ನು ಕೊಂದಿದ್ದು ನಾವೇ ಎಂದು ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಹೇಳಿಕೊಂಡಿದೆ.
ರಾಜಕೀಯ ಪಿತೂರಿಗೆ ಸೋಲು; ನ್ಯಾಯಾಲಯದ ತೀರ್ಪಿನಿಂದ ಸಂತಸ: ಬಿಎಸ್ ವೈರಾಜಕೀಯ ಪಿತೂರಿಯಿಂದಾಗಿ ನನ್ನ ವಿರುದ್ಧ ಆರೋಪ ಮಾಡಲಾಗಿತ್ತು. ಆದರೀಗ ಅದಕ್ಕೆ ಸೋಲಾಗಿದ್ದು, ನ್ಯಾಯಾಲಯದ ತೀರ್ಪಿನಿಂದಾಗಿ ನನಗೆ ಅತೀವ ಸಂತಸ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ವರುಣ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಿ: ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ!ದೇಶಾದ್ಯಂತ ವರುಣ್ ಗಾಂಧಿ ಅವರ ಹನಿ ಟ್ರಾಪ್ ಹಗರಣದ ಕುರಿತು ಭಾರಿ ಚರ್ಚೆಗಳು ಸುದ್ದಿಯಾಗಿರುವ ಸಂದಂರ್ಭದಲ್ಲಿ ಭಾರತೀಯ ಜನತಾ ಪಕ್ಷ ಮಾತ್ರ ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ವರುಣ್ ಗಾಂಧಿ ಸೆಕ್ಸ್ ಹಗರಣದ ಫೋಟೋ!ಬಿಜೆಪಿ ಸಂಸದ ವರುಣ್ ಗಾಂಧಿ ಅವರ ವಿರುದ್ಧದ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ತಮ್ಮ ವಿರುದ್ಧ ಆರೋಪಗಳನ್ನು ವರುಣ್ ಗಾಂಧಿ ಅಲ್ಲಗಳೆಯುತ್ತಾ ಬಂದ ಬೆನ್ನಲ್ಲೇ ಹುಡುಗಿಯೊಂದಿಗೆ ಅವರಿರುವ ಖಾಸಗಿ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸೆಕ್ಸ್ ಹಗರಣದ ಕುರಿತು ಮೊದಲ ಬಾರಿಗೆ ಪತ್ರಿಕೆಯಲ್ಲಿ ಪ್ರಕಟಿಸಿದ ಮನೇಕಾ ಗಾಂಧಿ ಪುತ್ರನ ವಿರುದ್ಧ ಅಂತಹುದೇ ಆರೋಪ!ಸೆಕ್ಸ್ ಹಗರಣ ಸಂಬಂಧ ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವರದಿ ಬರೆದು ಸಂಚಲನ ಉಂಟುಮಾಡಿದ್ದ ಮನೇಕಾ ಗಾಂಧಿ ಅವರ ಪುತ್ರನ ವಿರುದ್ಧ ಅಂತಹುದೇ ಆರೋಪ ಕೇಳಿಬರುತ್ತಿದ್ದು...
ಕಾವೇರಿ ವಿವಾದ: ತಮಿಳು ರೈತರಿಗೆ ನಿರಾಶೆ ಮೂಡಿಸಿದ ಡಿಎಂಕೆ ಸರ್ವಪಕ್ಷ ಸಭೆಕಾವೇರಿ ವಿವಾದ ಸಂಬಂಧ ಪ್ರಮುಖ ಪ್ರತಿಪಕ್ಷ ಡಿಎಂಕೆ ಕರೆದಿದ್ದ ಸರ್ವಪಕ್ಷ ಸಭೆ ಹತಾಶ ರೈತರಲ್ಲಿ ಉತ್ಸಾಹ ಮೂಡಿಸುವಲ್ಲಿ...
'ತ್ರಿವಳಿ ತಲಾಕ್' ಅಸಂವಿಧಾನಿಕ, ಅದು ಕೊನೆಗೊಳ್ಳಬೇಕು: ವೆಂಕಯ್ಯ ನಾಯ್ಡು'ತ್ರಿವಳಿ ತಲಾಕ್' ಸಂವಿಧಾನಕ್ಕೆ ವಿರುದ್ಧವಾಗಿದೆ ಮತ್ತು ಲಿಂಗ ತಾರತಮ್ಯದ ಒಂದು ರೂಪ ಎಂದು ಹೇಳಿರುವ ಕೇಂದ್ರ ಸಚಿವ ಎಂ ವೆಂಕಯ್ಯ ನಾಯ್ಡು ಅದು ನಿಷೇಧಗೊಳ್ಳಬೇಕು ಎಂದು ಮಂಗಳವಾರ
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?