ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ; ಸ್ವಾಗತ ಕೋರಿದ ಪ್ರಧಾನಿ ಮೋದಿಗೋವಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತ ಕೋರಿದ್ದಾರೆ.
ಭಾರತ-ರಷ್ಯಾ ನಡುವೆ 5 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಡಂಬಡಿಕೆಗೋವಾದಲ್ಲಿ ಆರಂಭವಾಗಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದೊಂದಿಗೆ 5 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲುಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.
10 ಸಾವಿರ ಕೋಟಿ ಕಪ್ಪು ಹಣ ಘೋಷಣೆ: ಪ್ರಧಾನಿ ಬಳಿಗೆ ಚಂದ್ರಬಾಬು ನಾಯ್ಡು, ಜಗನ್ ಜಗಳಕಪ್ಪು ಹಣದ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಪ್ರತಿಪಕ್ಷ ನಾಯಕ...
ಮಹದಾಯಿ ವಿವಾದ: ಅ.19ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಕರೆದಿರುವ ಮೂರು ರಾಜ್ಯಗಳ...
ಲಾರಿ ಗುದ್ದಿ ಮೂವರು ಚೆನ್ನೈ ಕಾಲೇಜು ವಿದ್ಯಾರ್ಥಿನಿಯರ ಸಾವುವೇಗವಾಗಿ ಅಡ್ಡಾದಿಡ್ಡಿ ಓಡಿಸುತ್ತಿದ್ದ ನೀರಿನ ಟ್ಯಾಂಕರ್ ಲಾರಿ ಗುದ್ದಿ ಗುರುವಾರ ಮೂವರು ಕಾಲೇಜು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಅಮೆರಿಕಾ ಗಾಯಕ-ಗೀತ ರಚನಕಾರ ಬಾಬ್ ಡೈಲಾನ್ 2016 ನೊಬೆಲ್ ಸಾಹಿತ್ಯ ಪ್ರಶಸ್ತಿ ವಿಜೇತಅಮೆರಿಕಾದ ಪಾಪ್ ಗಾಯಕ ಗೀತ ರಚನಕಾರ ಬಾಬ್ ಡೈಲಾನ್ 2016 ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಸಾಹಿತ್ಯ ಪ್ರಶಸ್ತಿ ಗೆದ್ದಿದ್ದಾರೆ.
ನಾನು ಹಾಸನ ಅಧಿಕಾರಿಗೆ ಧಮ್ಕಿ ಹಾಕಿಲ್ಲ: ಸಚಿವ ಎ ಮಂಜು ಸ್ಪಷ್ಟನೆಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ್ ದಾಸ್ ಅವರಿಗೆ ಧಮ್ಕಿ ಹಾಕಿಲ್ಲ ಎಂದು ಪಶುಸಂಗೋಪನಾ ಸಚಿವ...
ಭಾರತಕ್ಕೆ ಸ್ವರಕ್ಷಣೆಯ ಹಕ್ಕಿದೆ: ಅಮೆರಿಕಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೀಮಿತ ದಾಳಿ ನಡೆಸಿರುವ ಭಾರತದ ಕ್ರಮಕ್ಕೆ ಮತ್ತೊಮ್ಮೆ ಅಮೆರಿಕ ಬೆಂಬಲ ಘೋಷಿಸಿದ್ದು, ಭಾರತಕ್ಕೆ ಸ್ವರಕ್ಷಣೆಯ ಹಕ್ಕಿದೆ ಎಂದು ಹೇಳಿದೆ.
ಸೆಲ್ಫಿಯಿಂದ ಮತ್ತೊಂದು ಪ್ರಾಣಕ್ಕೆ ಕುತ್ತು; ಒರಿಸ್ಸಾದಲ್ಲಿ ಟೆಕ್ಕಿ ನದಿಯಲ್ಲಿ ಮುಳುಗಿ ಮೃತ25 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಒರಿಸ್ಸಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಅವರು ನದಿಗೆ ಬಿದ್ದು ಮುಳುಗಿ
ಮೊಹರಂ ಜಾತ್ರೆಯ ವೇಳೆಯಲ್ಲಿ ಕೋಮು ಘರ್ಷಣೆ; ಖರಗ್ಪುರದಲ್ಲಿ ಕರ್ಫ್ಯೂಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ಹಿನ್ನಲೆಯಲ್ಲಿ ಖರಗ್ಪುರ ಕೈಗಾರಿಕಾ ನಗರಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಕೇಂದ್ರದ ನೂತನ ಕಾಯ್ದೆಯಿಂದ ಕಾವೇರಿ ನದಿ ವಿವಾದ ಇತ್ಯರ್ಥ!ಅಂತರ ರಾಜ್ಯ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸದಂತೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ನದಿ ನೀರಿ ಹಂಚಿಕೆ ಮೇಲೆ ಪರಿಣಾಮ ಬೀರಬಲ್ಲ ಮಹತ್ವದ ಕಾಯ್ದೆಯೊಂದನ್ನು ಜಾರಿಗೆ ತರಲು ಮುಂದಾಗಿದೆ.
ಮಹದಾಯಿ ವಿವಾದ: ರಾಜ್ಯ ಬಿಜೆಪಿ ನಾಯಕರಿಂದ ಮಹಾ ಸಿಎಂ ಭೇಟಿಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಮೂರು ರಾಜ್ಯಗಳ...
ಸೇನಾ 'ನಿರ್ಧಿಷ್ಟ ದಾಳಿ'ಯನ್ನು ಬಿಜೆಪಿ ಚುನಾವಣಾ ಲಾಭಕ್ಕೆ ಬಳಸಿಕೊಳ್ಳುತ್ತಿದೆ: ವಿಪಕ್ಷಗಡಿ ನಿಯಂತ್ರಣ ರೇಖೆಯಲ್ಲಿ ಸೇನೆ ನಡೆಸಿದ ನಿರ್ಧಿಷ್ಟ ದಾಳಿಯ ಶ್ರೇಯಸ್ಸಿನ ದೊಡ್ಡ ಭಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂಬ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಹೇಳಿಕೆಯನ್ನು ಬುಧವಾರ ಖಂಡಿಸಿರುವ
ಹೈದರಾಬಾದ್ ಟೆಕ್ಕಿ ಆದಿತ್ಯ ಬೆಂಗಳೂರಿನಲ್ಲಿ ನಾಪತ್ತೆಬೆಂಗಳೂರಿನಲ್ಲಿದ್ದ ಹೈದರಾಬಾದ್ ಮೂಲದ ಟೆಕ್ಕಿ ಆದಿತ್ಯ ಶ್ರೀವಾತ್ಸವ್ ಅವರು ಕಳೆದ ಸೋಮವಾರ ಮಧ್ಯರಾತ್ರಿಯಿಂದ ನಿಗೂಢವಾಗಿ...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?