ಲಷ್ಕರ್ ಉಗ್ರ ಇಮ್ರಾನ್ ಬಿಲಾಲ್ ಗೆ ಜೀವಾವಧಿ ಶಿಕ್ಷೆಬೆಂಗಳೂರಿನ ಹಲವು ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಲಷ್ಕರ್ ಇ ತೋಯಿಬಾ ಉಗ್ರ ಇಮ್ರಾನ್ ಬಿಲಾಲ್ ಗೆ ಬೆಂಗಳೂರಿನ...
9 ಜನರನ್ನು ಹೊತ್ತ ಪಾಕಿಸ್ತಾನ ಹಡಗನ್ನು ವಶಪಡಿಸಿಕೊಂಡ ಬಿ ಎಸ್ ಎಫ್ಪಾಕಿಸ್ತಾನದ ಸಮುದ್ರ ಗಡಿಯಲ್ಲಿರುವ ಗುಜರಾತಿನ ಕಚ್ ಜಿಲ್ಲೆಯ ಸರ್ ಕ್ರೀಕ್ ಪ್ರದೇಶದಲ್ಲಿ 9 ಜನರನ್ನು ಹೊತ್ತಿದ್ದ ಪಾಕಿಸ್ತಾನ ಹಡಗನ್ನು ಬೇಧಿಸಿ ಭಾರತೀಯ ಗಡಿರಕ್ಷಣಾ ಪಡೆ (ಬಿ ಎಸ್ ಎಫ್)
ಕಾವೇರಿ ಕ್ರೆಡಿಟ್ ಜಯಲಲಿತಾಗೆ ಅರ್ಪಿಸಿದ ಎಐಎಡಿಎಂಕೆಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕ್ರೆಡಿಟ್ ನ್ನು ಎಐಎಡಿಎಂಕೆ...
ದಾಳಿ ಮಾಡಲು ಕಾದಿದ್ದಾರೆ 100ಕ್ಕೂ ಹೆಚ್ಚು ಉಗ್ರರು: ಕೇಂದ್ರ ಸಚಿವ ಸಂಪುಟಕ್ಕೆ ಅಜಿತ್ ಧೋವಲ್ ಮಾಹಿತಿಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಫಾಲಿ ನಾರಿಮನ್ ರಿಂದಲೇ ಕರ್ನಾಟಕ ಪರ "ಕಾವೇರಿ" ವಾದಕಾವೇರಿ ವಿಚಾರವಾಗಿ ಇನ್ನು ಮುಂದೆ ಕರ್ನಾಟಕದ ಪರ ವಾದ ಮಂಡಿಸುವುದಿಲ್ಲ ಎಂದು ಹೇಳಿದ್ದ ಫಾಲಿ ನಾರಿಮನ್ ಅವರ ಮನವೊಲಿಸುವಲ್ಲಿ ರಾಜ್ಯದ ಕಾನೂನು ತಂಡ ಯಶಸ್ವಿಯಾಗಿದ್ದು, ಮಂಗಳವಾರ ನಡೆಯಲಿರುವ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ ಪರ ನಾರಿಮನ್ ಅವರೇ ವಾದ ಮಂಡಿಸಲಿದ್ದಾರೆ.
ನಮ್ಮ ಆದೇಶ ನಿರಾಕರಿಸುವುದನ್ನು ನಿಲ್ಲಿಸಿ: ಕರ್ನಾಟಕಕ್ಕೆ ಸುಪ್ರೀಂ ಸೂಚನೆಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಐ ತೀರ್ಪಿನ ಮೇಲೆ ಕಣ್ಣಿಟ್ಟು ತಮಿಳುನಾಡಿಗೆ "ಕಾವೇರಿ" ಹರಿಸಿದ ಕರ್ನಾಟಕ!ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಉಭಯ ಸದನಗಳ ಅನುಮತಿ ಪಡೆದು ತಮಿಳುನಾಡಿಗೆ ಸೋಮವಾರ ರಾತ್ರಿಯಿಂದಲೇ ನೀರು ಹರಿಸುತ್ತಿದೆ.
ಕಾವೇರಿ ವಿವಾದ: ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದ್ದು, ಅಕ್ಟೋಬರ್ 7ರಿಂದ 18ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ ಕಾವೇರಿ...
ಕಾವೇರಿ ತಿರ್ಪು: ಕೇಂದ್ರ ಸರ್ಕಾರಕ್ಕೆ ಸಿಎಂ ಅಭಿನಂದನೆಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸಮಾಧಾನಗೊಂಡಿರುವ ಮುಖ್ಯಮಂತ್ರಿ...
ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕರ್ನಾಟಕಕ್ಕೆ ಅನಿವಾರ್ಯ: ದೇವೇಗೌಡಸುಪ್ರೀಂ ಕೋರ್ಟ್ ಮಂಗಳವಾರ ಮತ್ತೆ ತಮಿಳುನಾಡಿಗೆ 22 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದು,...
ತರ್ತು ಪ್ರವಾಸ ದಾಖಲೆಗಳ ಮೇಲೆ ವಿಜಯ್ ಮಲ್ಯ ಭಾರತಕ್ಕೆ ಬರಬಹುದು: ಇಡಿವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಮರುಪಾವತಿಸದೇ ವಿದೇಶಕ್ಕೆ ಪರಾರಿಯಾಗಿರುವ...
ಕಾವೇರಿಗಾಗಿ ಪ್ರಧಾನಿ ಕಚೇರಿಗೆ ಎಐಎಡಿಎಂಕೆ ಸಂಸದರ ಪರೇಡ್ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಎಐಎಡಿಎಂಕೆಯ...
ತಮಿಳುನಾಡಿಗೆ 6 ದಿನಗಳ ಕಾಲ ನೀರು ಹರಿಸುವುದಾಗಿ ಸುಪ್ರೀಂಗೆ ತಿಳಿಸಿದ ಕರ್ನಾಟಕಸೆಪ್ಟೆಂಬರ್ 30ರಂದು ನೀಡಿದ ಆದೇಶದಂತೆ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ 6 ದಿನಗಳ ಕಾಲ ನೀರು ಹರಿಸುವುದಾಗಿ ಮಂಗಳವಾರ ಕರ್ನಾಟಕ...
ಸೆ.30ರ ಆದೇಶ ಮಾರ್ಪಾಡಿಗೆ "ಸುಪ್ರೀಂ"ಗೆ ಅರ್ಜಿ; ಮಂಡಳಿ ರಚನೆ ಸಂಸತ್ತಿನ ಜವಾಬ್ದಾರಿ ಎಂದ ಕೇಂದ್ರ ಸರ್ಕಾರಕಾವೇರಿ ವಿವಾದ ಸಂಬಂಧ ಈ ಹಿಂದೆ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸ್ವತಃ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಬಾರಾಮುಲ್ಲಾ ಉಗ್ರ ದಾಳಿ: ಸೈನಿಕರಿಂದ ಪ್ರಾಣ ಉಳಿಸಿಕೊಳ್ಳಲು ನದಿಗೆ ಹಾರಿದ ಉಗ್ರ!ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದ ಉಗ್ರರ ಪೈಕಿ ಓರ್ವ ಉಗ್ರ ಪ್ರಾಣ ಉಳಿಸಿಕೊಳ್ಳಲು ಝೇಲಂ ನದಿಗೆ ಹಾರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?