ಮೋದಿಗೆ ಎಚ್ಚರಿಕೆ ಟಿಪ್ಪಣಿ ಹೊತ್ತಿದ್ದ ಪಾರಿವಾಳ ಭಾರತೀಯ ಪೊಲೀಸರು ವಶಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡುವ ಟಿಪ್ಪಣಿ ಹೊತ್ತಿದ್ದ ಪಾರಿವಾಳವೊಂದನ್ನು ಭಾರತೀಯ ಪೊಲೀಸರು ಸೋಮವಾರ ವಶಕ್ಕೆ
ಕಾವೇರಿ ಸಮಸ್ಯೆ ಪರಿಶೀಲಿಸುವುದಾಗಿ ಮೋದಿ ಭರವಸೆ: ಮಾಜಿ ಪಿಎಂ ದೇವೇಗೌಡರ ಉಪವಾಸ ಅಂತ್ಯಕಾವೇರಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ..
ಕೆಆರ್ ಎಸ್ ಕಟ್ಟಿದ್ದು ನಾವು, ಆದರೂ ನಾವು ನೀರು ಬಳಸಿಕೊಳ್ಳುವಂತಿಲ್ಲ: ಸಿದ್ದರಾಮಯ್ಯಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟಿದ್ದು ನಾವು, ಆದರೆ ನಾವೇ ನೀರನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಶಾಂತಿ ಸ್ಥಾಪನೆಗಾಗಿ ಇಂಡೋ-ಪಾಕ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಬಾನ್ ಕಿ ಮೂನ್ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.
ಜಯಲಲಿತಾ ಆರೋಗ್ಯ ತಪಾಸಣೆಗೆ ಇಂಗ್ಲೆಂಡ್ ವೈದ್ಯತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯ ತಪಾಸಣೆಗೆ ಇಂಗ್ಲೆಂಡ್ ನಿಂದ ವಿಶೇಷ ವೈದ್ಯರನ್ನು ಕರೆಸಲಾಗಿದೆ ಎಂಬ ಸುದ್ದಿಗಳು ಕೇಳಿಬಂದಿವೆ. ಆದರೆ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ
ಆಸ್ಪತ್ರೆಗೆ ಭೇಟಿ ನೀಡಿ, ಜಯಲಲಿತಾ ಆರೋಗ್ಯ ವಿಚಾರಿಸಿದ ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ್ತಮಿಳುನಾಡು ಹಂಗಾಮಿ ರಾಜ್ಯಪಾಲ ಸಿ,ಎಚ್, ವಿದ್ಯಾಸಾಗರ್ ರಾವ್ ಅವರು ಶನಿವಾರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...
ನೀರು ಬಿಡದಂತೆ, ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕ ಮಾಡದಂತೆ ಸರ್ವಪಕ್ಷ ಸಭೆ ನಿರ್ಣಯಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಹಾಗೂ ಕಾವೇರಿ ನೀರು...
ಗೋವಾದಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ: ರಾವುತ್ಮುಂದಿನ ಗೋವಾ ವಿಧಾನಸಭಾ ಚುನಾವಣೆಗಳಲ್ಲಿ ಶಿವಸೇನೆ 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಪಕ್ಷದ ಸಂಸದ ಹೇಳಿದ್ದಾರೆ. ಆರ್ ಎಸ್ ಎಸ್ ನಿಂದ ಬಂಡಾಯ ಎದ್ದಿರುವ ಸದಸ್ಯರು ಶೀಘ್ರದಲ್ಲೇ
ಕಾವೇರಿ ವಿವಾದ: ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಕರ್ನಾಟಕ ನಿರ್ಧಾರತಡವಾಗಿ ಎಚ್ಚೆತ್ತುಕೊಂಡಿರುವ ಕರ್ನಾಟಕದ ಕಾನೂನು ತಂಡ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸೋಮವಾರ...
ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಸಿಎಂತಮಿಳುನಾಡಿಗೆ ಮತ್ತೆ 32 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ....
ಉತ್ತರಪ್ರದೇಶದಲ್ಲಿ ಕೋಮು ಉದ್ವಿಗ್ನ ವಾತಾವರಣಹಿಂದೂಗಳ ಹಬ್ಬವಾದ ನವರಾತ್ರಿಯ ಮೊದಲ ದಿನವಾದ ಇಂದು ದೇವಾಲಯವೊಂದರ ಆವರಣಕ್ಕೆ ಕೊಳಚೆ ನೀರು ಎರಚಿದ್ದಾರೆ ಎಂಬ ಆರೋಪದ ಮೇರೆಗೆ ಉತ್ತರ ಪ್ರದೇಶದ ಬುಲಂದ್ಶಹರ್
ನವರಾತ್ರಿ ಉಪವಾಸ: 9 ದಿನ ಕೇವಲ ಬಿಸಿನೀರು ಮಾತ್ರ ಸೇವಿಸುವ ಪ್ರಧಾನಿ ಮೋದಿಇಂದಿನಿಂದ ನವರಾತ್ರಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಉಪವಾಸ ಆರಂಭಿಸಿದ್ದಾರೆ....
ಕಾವೇರಿ ಹೋರಾಟಕ್ಕೆ ಧುಮುಕಿದ ಮಾಜಿ ಪ್ರಧಾನಿ; ವಿಧಾನಸೌಧದ ಆವರಣದಲ್ಲಿ ಉಪವಾಸ ಧರಣಿಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾವಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಭಟನೆಗೆ ಇಳಿದಿದ್ದು, ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ...
ಉರಿ ಉಗ್ರ ದಾಳಿ ಬೆನ್ನಲ್ಲೇ ಸಿದ್ಧವಾಗಿತ್ತು "ಮಾಸ್ಟರ್ ಪ್ಲಾನ್"!19 ಯೋಧರ ಸಾವಿಗೆ ಕಾರಣವಾಗಿದ್ದ ಉರಿ ಉಗ್ರ ದಾಳಿ ಬೆನ್ನಲ್ಲೇ ಪಿಒಕೆಯಲ್ಲಿ ಸೇನಾ ಕಾರ್ಯಾಚರಣೆ ನಡೆಸುವ ಕುರಿತು ನಿರ್ಧಾರವಾಗಿತ್ತು ಎಂದು ತಿಳಿದುಬಂದಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?