ರಾಜ್ಯಕ್ಕೆ ಮತ್ತೆ ಹಿನ್ನಡೆ, ಸೆ.27ರವರೆಗೆ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಆದೇಶಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಆರು ಸಾವಿರ ಕ್ಯೂಸೆಕ್ ನೀರು...
ಇನ್ನುಮುಂದೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ನಾರಿಮನ್ ವಾದಇನ್ನುಮುಂದೆ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ಪರ ಹಿರಿಯ ವಕೀಲ ಫಾಲಿ ಎಸ್ ನಾರಿಮನ್...
ಬರಾಕ್-8 ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಿದ ಭಾರತನೆಲದಿಂದ-ಗಾಳಿಗೆ ಜಿಗಿಯುವ, ಇಸ್ರೇಲ್ ದೇಶದೊಂದಿಗೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬರಾಕ್-8 ಕ್ಷಿಪಣಿಯನ್ನು ಒರಿಸ್ಸಾದ ಸಮುದ್ರ ತೀರದ ರಕ್ಷಣಾ ಇಲಾಖೆಯ ನೆಲೆಯಿಂದ ಭಾರತ ಮಂಗಳವಾರ
ಡಿಕೆಶಿ ಡಿನೋಟಿಫಿಕೇಷನ್ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಂಗಳವಾರ...
ಸಿಬಿಐ ತನಿಖೆ ಆದೇಶಿಸುವವರಿಗೆ ಮೃತ ದೇಹ ಸ್ವೀಕರಿಸುವುದಿಲ್ಲ: ರಾಮಕುಮಾರ್ ಕುಟುಂಬಇನ್ಫೋಸಿಸ್ ಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಪುಝಲ್ ಕೇಂದ್ರ ಖಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪದ ನಡುವೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ
ಯೋಧರ ಬಲಿದಾನ ವ್ಯರ್ಥವಾಗದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಯೋಧರಿಗೆ ರಕ್ಷಣಾ ಸಚಿವರ ಸೂಚನೆಉರಿ ಸೇನಾ ಕ್ಯಾಂಪ್ ಮೇಲೆ ಭಾನುವಾರ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ 17 ಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.
ಮತ್ತೆ ಕಳಚಿತು ಪಾಕಿಸ್ತಾನದ ಮುಖವಾಡ: ಬಲೂಚಿಸ್ತಾನದಲ್ಲಿ 6 ವರ್ಷಗಳಲ್ಲಿ 1 ಸಾವಿರ ಮೃತ ದೇಹಗಳು ಪತ್ತೆ!ಬಲೂಚಿಸ್ತಾನದಲ್ಲಿ ಪಾಕಿಸ್ತಾನ ನಡೆಸುತ್ತಿರುವ ದೌರ್ಜನ್ಯಗಳ ಬಗ್ಗೆ ಭಾರತ ಧ್ವನಿ ಎತ್ತಿದ ನಂತರ, ಆ ಭಾಗದಲ್ಲಿ ನಡೆದಿರುವ ಮಾನವ ಹಕ್ಕು ಉಲ್ಲಂಘನೆ, ದೌರ್ಜನ್ಯಗಳಿಗೆ ಸಂಬಂಧಿಸಿದ ಮತ್ತಷ್ಟು ಪ್ರಕರಣಗಳು ಬಹಿರಂಗವಾಗಿವೆ.
ರಾಮ್ ಕುಮಾರ್ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಆಗಮಿಸಿದ ನ್ಯಾಯಾಂಗ ಮೆಜೆಸ್ಟ್ರೇಟ್ಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜೈಲು ಸಿಬ್ಬಂದಿ ಆರೋಪಿಸಿದ್ದು, ಈಗ ಮರಣೋತ್ತರ ಪರೀಕ್ಷೆ ರಾಯಪೇಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಬೇಕಿದ್ದು
10 ಆಟೋರಿಕ್ಷಾಗಳಿಗೆ ಗುದ್ದಿದ ಕಾನೂನು ವಿದ್ಯಾರ್ಥಿ ಕಾರು; ಒಬ್ಬ ಸಾವು; 9 ಜನಕ್ಕೆ ಗಾಯಮದ್ಯಪಾನ ಮಾಡಿ ಪೋರ್ಶ ಕಾರು ಓಡಿಸುತ್ತಿದ್ದ ಇನ್ನು ಗುರುತು ಪತ್ತೆಹಚ್ಚದ ವ್ಯಕ್ತಿಯೊಬ್ಬ ನಿಂತಿದ್ದ 10 ಆಟೋರಿಕ್ಷಾಗಳಿಗೆ ಗುದ್ದಿದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟು, 9 ಜನ ಗಾಯಗೊಂಡಿದ್ದಾರೆ.
ಕಾವೇರಿ ವಿವಾದ: ತಮಿಳುನಾಡಿನಲ್ಲಿ ಕನ್ನಡದ ನಟರ ವಿರುದ್ಧ ಪ್ರಕರಣ ದಾಖಲುತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕನ್ನಡದ ಖ್ಯಾತ ನಟರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾವೇರಿ ವಿವಾದ: ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಗ್ನಿ ಪರೀಕ್ಷೆವಿವಾದ ಸಂಬಂಧ ಕಾವೇರಿ ಮೇಲ್ವಿಚಾರಣಾ ಸಮಿತಿಯು ಸೋಮವಾರ ಸಭೆ ನಡೆಸುತ್ತಿದ್ದು, ಎಲ್ಲರ ಚಿತ್ತ ಇದೀಗ ಸಿದ್ದರಾಮಯ್ಯ ಅವರ ಮೇಲೆ ಹರಿದಿದೆ...
ಇಂದು ಕಾವೇರಿ ಮೇಲುಸ್ತುವಾರಿ ಸಭೆ; ಕರ್ನಾಟಕಕ್ಕೆ ಸಿಗಲಿದೆಯೇ ನ್ಯಾಯ?ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗಿದ್ದು, ಪ್ರಸ್ತುತ ಜಲಾಶಯಗಳಲ್ಲಿ ಅಳಿದುಳಿದಿರುವ ನೀರನ್ನು ಉಳಿಸಿಕೊಳ್ಳಲು ಸೋಮವಾರ ನಡೆಯುವ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕ ಪ್ರಯತ್ನಿಸಲಿದೆ.
ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶಕಾವೇರಿ ವಿಚಾರದಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನೆಡೆಯಾಗಿದ್ದು, ಸುಪ್ರೀಂ ಕೋರ್ಟ್ ನಂತರ ಇದೀಗ ಕಾವೇರಿ ಮೇಲುಸ್ತುವಾರಿ ಸಮಿತಿ(ಸಿಎಂಸಿ)...
ಬಿಹಾರದಲ್ಲಿ ನಾಲ್ಕು ರುಂಡವಿಲ್ಲದ ದೇಹಗಳ ಪತ್ತೆ!ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ರುಂಡವಿಲ್ಲದ ನಾಲ್ಕು ದೇಹಗಳು ಸೋಮವಾರ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವುಗಳಲ್ಲಿ ಮೂರು ಪುರುಷರದ್ದು ಮತ್ತು ಒಂದು ಮಹಿಳೆಯದು ಎಂದು
ಕಾಂಗ್ರೆಸ್ ಆಡಳಿತಕ್ಕಿಂತಲೂ ಪರಿಸ್ಥಿತಿ ಹದಗೆಟ್ಟಿದೆ; ಪ್ರಧಾನಿ ಮೇಲೆ ಶಿವಸೇನೆ ವಾಗ್ದಾಳಿಉರಿ ಭಯೋತ್ಪಾದನಾ ದಾಳಿ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ, ಹಿಂದಿನ ಕಾಂಗ್ರೆಸ್ ಆಡಳಿತಕ್ಕಿಂತಲೂ ಪರಿಸ್ಥಿತಿ ಹದಗೆಟ್ಟಿದೆ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್