ಭರವಸೆ ಈಡೇರಿಸಿದ ಮಮತಾ; ಸಿಂಗೂರು ರೈತರಿಗೆ ಜಮೀನು ವಾಪಸ್ಹಲವು ವರ್ಷಗಳ ಹಿಂದ ತಾವು ನೀಡಿದ ವಚನವನ್ನು ಈಡೇರಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಂಗೂರಿನ ರೈತರಿಗೆ 9,117 ಜಮೀನು ದಾಖಲೆಗಳನ್ನು ಹಿಂದಿರುಗಿಸಿದ್ದು,
ಮಾಜಿ ಸಚಿವ ಸೋಮಣ್ಣ ವಿರುದ್ಧ ಎಸಿಬಿ ತನಿಖೆಗೆ ಲೋಕಾಯುಕ್ತ ಕೋರ್ಟ್ ಆದೇಶಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸುವಂತೆ...
ರೇಪ್ ಆರೋಪ; ಜೆ ಎನ್ ಯು ಪಿ ಎಚ್ ಡಿ ವಿದ್ವಾಂಸ ಬಂಧನಮದುವೆಯಾಗುತ್ತೇನೆ ಎಂದು ನಂಬಿಸಿ 26 ವರ್ಷದ ಮಹಿಳೆಯನ್ನು ರೇಪ್ ಮಾಡಿದ ಆರೋಪದಲ್ಲಿ ಜವಾಹಾರ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ವಾಂಸರೊಬ್ಬರನ್ನು ಬುಧವಾರ
ಕಾಶ್ಮೀರ ಪ್ರತ್ಯೇಕವಾದಿ ಸಂಘಟನೆಗಳಿಗೆ ಹಣ ಹರಿಕೆ ನಿಲ್ಲಿಸಲು ಅರ್ಜಿ: ಸುಪ್ರೀಂ ಕೋರ್ಟ್ ವಜಾಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ
ಕಾಶ್ಮೀರಕ್ಕೆ ಭೇಟಿ: ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಮನವಿಗೆ ಭಾರತ ನಕಾರಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಯ ಗಮನ ಸೆಳೆಯಲು ಪಾಕಿಸ್ತಾನ ಹರಸಾಹಸ ಪಡುತ್ತಿದ್ದು, ಮಂಗಳವಾರ ಸಂಜೆ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗ ಕಾಶ್ಮೀರಕ್ಕೆ ಭೇಟಿ ಮಾಡುವ
ಕಾವೇರಿ ಅಶಾಂತಿ: ಸಹಜ ಸ್ಥಿತಿಯತ್ತ ಮರಳಿದ ಬೆಂಗಳೂರುಕಾವೇರಿ ವಿವಾದದಿಂದ ರಾಜ್ಯದಾದ್ಯಂತ ಹೊತ್ತಿಕೊಂಡಿದ್ದ ಬೆಂಕಿ ಇದೀಗ ತಣ್ಣಗಾಗುತ್ತಿದ್ದು, ಸಹಜ ಸ್ಥಿತಿಯತ್ತ ರಾಜಧಾನಿ ಬೆಂಗಳೂರು ಮರಳಿದೆ...
ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ; ಸೆ.14ರವರಗೆ ನಿಷೇಧಾಜ್ಞೆಸುಪ್ರೀಂಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಪ್ರಕ್ಷುಬ್ಧಗೊಂಡಿರುವ...
ಕಾವೇರಿ ನ್ಯಾಯ!: ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಕರ್ನಾಟಕದ ಪಾಲಿಗೆ ಮಹತ್ವದ ದಿನವಾಗಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.
ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಿನಲ್ಲೇ, ತಮಿಳುನಾಡಿನಲ್ಲಿರುವ ಕನ್ನಡಿಗರ ವಿರುದ್ಧ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಶಾಂತಿ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್, ಸ್ಯಾಂಡಲ್ವುಡ್ ನಟರ ಮನವಿತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಹಾಗೂ ಸುಪ್ರಿಂಕೋರ್ಟ್ ನ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಕಾವು...
ತಮಿಳುನಾಡಿನಲ್ಲಿ ಕನ್ನಡಿಗರ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಿ: ಜಯಾಗೆ ಸಿದ್ದು ಪತ್ರಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಮುಖ್ಯಮಂತ್ರಿ...
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೋ; ಯುವತಿ ಆತ್ಮಹತ್ಯೆಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಗೆಳೆಯನೊಬ್ಬ ಪ್ರಕಟಿಸಿದ್ದಕ್ಕೆ ಮನನೊಂದ 17 ವರ್ಷದ ಬಾಲಕಿ ದಕ್ಷಿಣ ಪಶ್ಚಿಮ ಬಂಗಾಳದ 24- ಪರ್ಗನ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಪ್ರತಿ ದಿನ...
ಮಧ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆ; ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೋದಿ ಜೀ ಮತ್ತು ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ: ನೇಪಾಳ ನೂತನ ಪ್ರಧಾನಿ ಪ್ರಚಂಡಭಾರತ ಪ್ರಧಾನಿ ನರೇಂದ್ರ ಮೋದಿ ಜೀ ಹಾಗೂ ನಾನು ಒಂದೇ ರೀತಿಯಲ್ಲಿ ಯೋಚಿಸುತ್ತೇವೆ ಎಂದು ನೇಪಾಳ ನೂತನ ಪ್ರಧಾನಿ ಪುಷ್ಪ್ ಕಮಲ್ ದಹಲ್ ಪ್ರಚಂಡ ಅವರು ಭಾನುವಾರ ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video