ತ.ನಾಡಿಗೆ ರಾತ್ರೋ ರಾತ್ರಿ ಹರಿದ ಕಾವೇರಿ; ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ!ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದ್ದು, ಕೃಷ್ಣ ರಾಜ ಸಾಗರ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಮೂಲಕ ನೀರು ಹರಿಸುತ್ತಿದೆ.
ಪೋಕೆಮಾನ್ ಗೋ ಹಿಂದುಗಳ ಭಾವನೆಗೆ ಧಕ್ಕೆ ತರುತ್ತದೆಯೇ?: ಪ್ರತಿಕ್ರಿಯೆ ಕೋರಿದ ಹೈಕೋರ್ಟ್ಹಿಂದೂಗಳ ಮತ್ತು ಜೈನರ ಭಾವನೆಗಳಿಗೆ ಮೊಬೈಲ್ ಫೋನುಗಳಲ್ಲಿ ಆಡಲಾಗುವ ಆಟ ಧಕ್ಕೆಯುಂಟುಮಾಡುವುದರಿಂದ ಈ ಆಟವನ್ನು ನಿಷೇಧಿಸಬೇಕೆಂದು ಕೋರಿದ್ದ
ಐ ಐ ಎಸ್ ಸಿ ಬೆಂಗಳೂರು ಭಾರತದ ನಂ1 ವಿಶ್ವವಿದ್ಯಾಲಯ; ಜಾಗತಿಕ ರ್ಯಾಂಕಿಂಗ್ ಕುಸಿತದೇಶದ ಅತ್ಯುನ್ನತ ವಿಶ್ವವಿದ್ಯಾಲಯವಾಗಿ ಭಾರತೀಯ ವಿಜ್ಞಾನ ಸಂಸ್ಥೆ (ಐ ಐ ಎಸ್ ಸಿ) ಬೆಂಗಳೂರು ಸ್ಥಾನ ಕಾಯ್ದುಕೊಂಡಿದ್ದರು, ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಐದು ಸ್ಥಾನಗಳಷ್ಟು ಹಿಂದಕ್ಕೆ ಹೋಗಿದೆ.
ಪೋಪ್ ಫ್ರಾನ್ಸಿಸ್ ರಿಂದ ಮದರ್ ತೆರೆಸಾಗೆ ಸಂತ ಪದವಿ ಪ್ರದಾನತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್....
ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 'ಕಾವೇರಿ'ದ ಪ್ರತಿಭಟನೆತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ...
ಕಾವೇರಿ ತೀರ್ಪು: ತಮಿಳುನಾಡಿನಲ್ಲಿ ರಾಜಹಂಸ ಬಸ್ ಮೇಲೆ ಕಲ್ಲು ತೂರಾಟತಮಿಳುನಾಡಿನ ತಂಜಾವೂರಿನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ಶೇ.74 ರಷ್ಟು ಸರ್ಕಾರಿ ಶಾಲೆ ಮಕ್ಕಳಿಗೆ ಓದಲು ಬರುವುದಿಲ್ಲದೆಹಲಿಯ ಸರ್ಕಾರಿ ಶಾಲೆಯ ಶೇ.74 ರಷ್ಟು ಮಕ್ಕಳಿಗೆ ಓದಲು ಬರುವುದಿಲ್ಲ ಎಂಗು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ...
ತಮಿಳುನಾಡಿಗೆ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ!ಕಾವೇರಿ ವಿವಾದ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸರ್ವಪಕ್ಷ ಸಭೆ ಅಂತ್ಯವಾಗಿದ್ದು, ಒಲ್ಲದ ಮನಸ್ಸಿನಿಂದಲೇ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಭಾರತೀಯ ಸೇನೆಗೆ ಶೀಘ್ರ ಬುಲೆಟ್ ಪ್ರೂಫ್ ಹೆಲ್ಮೆಟ್; ಒಂದೂವರೆ ಲಕ್ಷ ಹೆಲ್ಮೆಟ್ ಖರೀದಿಗೆ ಮುಂದಾದ "ಕೇಂದ್ರ"ಭಾರತೀಯ ಸೇನೆಯ ದಶಕಗಳ ಬೇಡಿಕೆಯಾದ ಬುಲೆಟ್ ಪ್ರೂಫ್ ಹೆಲ್ಮೆಟ್ ಶೀಘ್ರದಲ್ಲಿಯೇ ಸೈನಿಕರ ಶಿರವೇರಲಿದ್ದು, ಹೆಲ್ಮೆಟ್ ಖರೀದಿಗೆ ಕೇಂದ್ರ ರಕ್ಷಣಾ ಇಲಾಖೆ ಮುಂದಾಗಿದೆ.
ಕಾವೇರಿ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಇಂದುಬಹು ವಿವಾದಿತ ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ...
"ಕಾವೇರಿ"ದ ಹೋರಾಟ; ಶುಕ್ರವಾರ ಕರ್ನಾಟಕ ಬಂದ್ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ದಕ್ಷಿಣ ಏಷ್ಯಾದ ಒಂದು ದೇಶದಿಂದ ಭಯೋತ್ಪಾದನೆ ವಿಸ್ತರಣೆ: ಪ್ರಧಾನಿ ಮೋದಿದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.
ಕಾವೇರಿ ವಿವಾದ: ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹಿನ್ನಡೆಯುಂಟಾಗಿದ್ದು, ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ...
ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಎಂ.ಕೃಷ್ಣಪ್ಪಗೆ ಸಚಿವಗಿರಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ವಿಜಯನಗರ ಶಾಸಕ ಎಂ.ಕೃಷ್ಣಪ್ಪ...
ಫಿಲಿಪೈನ್ಸ್ ನಲ್ಲಿ ಸ್ಫೋಟ; 14 ಜನ ಮೃತಫಿಲಿಪೈನ್ಸ್ ನ ದಾವಾವೊ ನಗರದ ಮಾರುಕಟ್ಟೆಯಲ್ಲಿ ಸ್ಫೋಟಗೊಂಡಿದ್ದು ಕನಿಷ್ಠ 14 ಜನ ಮೃತಪಟ್ಟು, 67 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video