ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ...
ಶ್ರದ್ಧಾಂಜಲಿ ವಾಹನ: ಮತ್ತೊಂದು ಒಡಿಶಾವಾಗುತ್ತಿದೆಯಾ ಕರ್ನಾಟಕ?ಒಡಿಶಾದಲ್ಲಿ ವ್ಯಕ್ತಿಯೊಬ್ಬ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತನ್ನ ಪತ್ನಿಯನ್ನು ಸ್ವಗ್ರಾಮಕ್ಕೆ ಸಾಗಿಸಲು ಹಣವಿಲ್ಲದೇ ಪರದಾಡಿ, ಕೊನೆಗೆ ಪತ್ನಿಯ ಶವವನ್ನು....
ರಾಜ್ಯಸಭಾ ಸದಸ್ಯರಿಗೆ 2014ರಲ್ಲಿ ಬಿಜೆಪಿ ಸೋತ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ2019ರ ಲೋಕಸಭಾ ಚುನಾವಣೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ 2014ರಲ್ಲಿ ತಾನು ಸೋತಿರುವ ಲೋಕಸಭಾ ಕ್ಷೇತ್ರಗಳನ್ನು ಶತಾಯಾಗತಾಯ ಗೆಲ್ಲಲೇಬೇಕು ಎನ್ನುವ ಕಾರಣಕ್ಕೆ ಹಾಲಿ ಬಿಜೆಪಿ ರಾಜ್ಯಸಭಾ ಸದಸ್ಯರಿಗೆ ಆ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿದೆ.
ಭಾರತದ ಅಭಿವೃದ್ಧಿಗೆ ಅಧಿಕಾರಿಗಳಿಂದಲೇ ಅಡ್ಡಗಾಲು: ಜಾನ್ ಕೆರ್ರಿಭಾರತೀಯ ಅಧಿಕಾರಿಗಳು ಅಭಿವೃದ್ಧಿ ತಡೆಯೊಡ್ಡುವಲ್ಲಿ ಪರಿಣಿತರು ಎಂದು ಅಮೆರಿಕ ವಿದೇಶಾಂಗ ಸಚಿವ ಜಾನ್ ಕೆರ್ರಿ ಹೇಳಿದ್ದಾರೆ.
ಭಾರತ ನೋಡಿ ಕಲಿಯಿರಿ: ಹೇಗ್ ತೀರ್ಪಿನ ಕುರಿತು ಚೀನಾ ಕಿವಿ ಹಿಂಡಿದ ಜಾನ್ ಕೆರ್ರಿವಿವಾದಿತ ದಕ್ಷಿಣ ಚಿನಾ ಸಮುದ್ರದಲ್ಲಿ ಪದೇ ಪದೇ ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ತೀರ್ಪು ಉಲ್ಲಂಘಿಸುತ್ತಿರುವ ಚೀನಾ ದೇಶ ಭಾರತವನ್ನು ನೋಡಿ ಕಲಿಯಬೇಕಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಹಸುಗೂಸುಗಳಿಗೆ 9 ತಿಂಗಳು 'ಅಮ್ಮ' ಭಾಗ್ಯತಮಿಳುನಾಡು ಸರ್ಕಾರ ರಾಜ್ಯ ಸರ್ಕಾರಿ ನೌಕರರ ಹೆರಿಗೆ ರಜೆಯನ್ನು 6 ತಿಂಗಳಿಂದ 9 ತಿಂಗಳಿಗೆ ವಿಸ್ತರಿಸುವ ಮೂಲಕ ಎಐಎಡಿಎಂಕೆ...
ಸಬ್ಸಿಡಿ ಸಹಿತ ಎಲ್ ಪಿ ಜಿ 2 ರೂ ಹೆಚ್ಚಳ; ಜೆಟ್ ಇಂಧನ 3.8% ಕಡಿತಅಡುಗೆ ಅನಿಲ ಅಥವಾ ಸಬ್ಸಿಡಿ ಸಹಿತ ಎಲ್ ಪಿ ಜಿ 14.2 ಕೆಜಿ ಸಿಲಿಂಡರ್ ಗುರುವಾರದಿಂದ 2 ರೂ ಹೆಚ್ಚಳಗೊಂಡಿದ್ದು, ಸಬ್ಸಿಡಿ ರಹಿತ ಎಲ್ ಪಿ ಜಿ ಸಿಲಿಂಡರ್ ಬೆಲೆ 20.5 ರೂ ಕಡಿತಗೊಳ್ಳಲಿದೆ.
'ಉಚ್ಛಾಟಿತ ಆರ್ ಎಸ್ ಎಸ್ ಅಧ್ಯಕ್ಷ ಸುಭಾಷ್ ವೆಲಿಂಗ್ಕರ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ'ನೆನ್ನೆಯಷ್ಟೇ ಆರ್ ಎಸ್ ಎಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಸುಭಾಷ್ ವೆಲಿಂಗ್ಕರ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಇರಾದೆ ಇಲ್ಲ ಎಂದು ಇಂದು ರಾಜೀನಾಮೆ ನೀಡಿರುವ
ಭದ್ರತಾ ವ್ಯವಸ್ಥಾಪನಾ ವಿನಿಮಯ ಒಪ್ಪಂದದಿಂದ ಭಾರತಕ್ಕೇನು ಅನುಕೂಲ?ಬಹು ಉದ್ದೇಶಿತ ಭದ್ರತಾ ವ್ಯವಸ್ಥಾಪನಾ ವಿನಿಮಯ ಒಪ್ಪಂದಕ್ಕೆ ಭಾರತ ಮತ್ತು ಅಮೆರಿಕ ರಾಷ್ಟ್ರಗಳು ಸಹಿ ಹಾಕಿದ್ದು, ಈ ಮಹತ್ವದ ಒಪ್ಪಂದದಿಂದ ಭಾರತಕ್ಕಾಗುವ ಅನುಕೂಲಗಳು ಮತ್ತು ಅನಾನುಕೂಲಗಳ ಸಣ್ಣ ವಿಶ್ಲೇಷಣೆ ಇಲ್ಲಿದೆ.
ಚೈನಾದ ಅತಿ ದೊಡ್ಡ ಶಸ್ತ್ರಾಸ್ತ್ರ ರಫ್ತು ಒಪ್ಪಂದ: ಪಾಕಿಸ್ತಾನಕ್ಕೆ 8 ಸಬ್ ಮೆರೀನ್ ಮಾರಾಟಚೈನಾದ ಅತಿ ದೊಡ್ಡ ಶಸ್ತ್ರಾಸ್ತ್ರ ರಫ್ತು ಒಪ್ಪಂದ ಎಂದು ಬಣ್ಣಿಸಲಾಗಿರುವ ಈ ಒಪ್ಪಂದದಲ್ಲಿ ಪಾಕಿಸ್ತಾನ, ಬೀಜಿಂಗ್ ನಿಂದ ಕನಿಷ್ಠ 8 ದಾಳಿ ಸುಸಜ್ಜಿತ ಸಬ್ ಮೆರೀನ್ ಗಳನ್ನು ಕೊಳ್ಳಲಿದೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ಗೆ ಹೈಕೋರ್ಟ್ ಸಮನ್ಸ್ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕ ಹೈಕೋರ್ಟ್...
ಸೆ.14ರಂದು ವಿಧಾನಮಂಡಲದ ವಿಶೇಷ ಅಧಿವೇಶನರಾಜ್ಯ ಸರ್ಕಾರ ಸೆಪ್ಟೆಂಬರ್ 14ರಂದು ಒಂದು ದಿನದ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿದೆ.
ರಾಜ್ಯದ 14 ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿಯ ಗರಿಕೇ೦ದ್ರ ಮಾನವ ಸ೦ಪನ್ಮೂಲ ಸಚಿವಾಲಯ ಬುಧವಾರ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದ....
ಕಾಶ್ಮೀರದಲ್ಲಿ ಪಿಡಿಪಿ ಸಂಸದನ ಮನೆಗೆ ಬೆಂಕಿ ಹಚ್ಚಿದ ಗುಂಪುಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ರಾಜ್ಯಸಭಾ ಸದಸ್ಯರೊಬ್ಬರ ಮನೆಗೆ ಗುಂಪು ಬೆಂಕಿ ಹಚ್ಚಿದ ಘಟನೆ ಬುಧವಾರ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಪೊಲೀಸರು ಹೇಳಿದ್ದಾರೆ.
ರೋಸಯ್ಯ ಅವಧಿ ವಿಸ್ತರಣೆ ಇಲ್ಲ, ಮಹಾ ರಾಜ್ಯಪಾಲರಿಗೆ ತಮಿಳುನಾಡು ಹೊಣೆತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರ ಐದು ವರ್ಷಗಳ ಅವಧಿ ಬುಧವಾರ ಅಂತ್ಯಗೊಂಡಿದ್ದು, ನಿರೀಕ್ಷೆಯಂತೆ ಅವರ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video