ಟೀಕೆಗಳನ್ನು ಎದುರಿಸಿ: ಮಾನಹಾನಿ ಪ್ರಕರಣಗಳ ಬಗ್ಗೆ ಜಯಲಲಿತಾಗೆ ಸುಪ್ರೀಂ ಕೋರ್ಟ್ ತರಾಟೆಮಾನಹಾನಿ ಪ್ರಕರಣಗಳನ್ನು ಸ್ವಂತಕ್ಕೆ ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ
ಪಿವಿ ಸಿಂಧು ಸಾಧನೆಗೆ ಉಗಿಯಬೇಕು ಎನಿಸುತ್ತಿದೆ: ಮಲಯಾಳಂ ಚಿತ್ರ ನಿರ್ದೇಶಕಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿರುವ ಪಿವಿ ಸಿಂಧು ಸಾಧನೆಯನ್ನು ಇಡೀ ದೇಶವೇ ಕೊಂಡಾಡಿ, ಸಂಭ್ರಮಿಸುತ್ತಿದೆ. ಆದರೆ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕರೊಬ್ಬರು ಪಿ ವಿ ಸಿಂಧು
ಪಾಕ್ ಪರ ಹೇಳಿಕೆಯಲ್ಲಿ ತಪ್ಪಿಲ್ಲ: ರಮ್ಯಾ ಬೆನ್ನಿಗೆ ನಿಂತ ದಿನೇಶ್ ಗುಂಡೂರಾವ್ಪಾಕಿಸ್ತಾನ ಪರವಾಗಿ ರಮ್ಯಾ ಅವರು ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು...
ಭೂಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ವಿರುದ್ಧ ಎಸಿಬಿಗೆ ದೂರುಭೂ ಕಬಳಿಕೆ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ ವಿರುದ್ಧ ಆರ್ ಟಿಐ...
10 ಉನ್ನತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 7 ನೇ ಸ್ಥಾನ!ವಿಶ್ವದ 10 ಉನ್ನತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದಿದೆ. ಒಟ್ಟು ವೈಯಕ್ತಿಕ ಸಂಪತ್ತು 5600 ಬಿಲಿಯನ್ ಡಾಲರ್ ನೊಂದಿಗೆ ಭಾರತ 7 ನೇ ಸ್ಥಾನದಲ್ಲಿದ್ದರೆ, ಅಮೆರಿಕಾ ಮೊದಲ ಸ್ಥಾನದಲ್ಲಿದೆ.
ಸಾಕ್ಷಿ ಮಲಿಕ್ ವಿರುದ್ಧ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲುಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್ ವಿರುದ್ಧ ಸಾಮಾಜಿಕ ಅಂತರ್ಜಾಲದಲ್ಲಿ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ಬರೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ
ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳುಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.
ಜೈಶಾ ಮ್ಯಾರಥಾನ್ ವಿವಾದ; ವಿಜಯ್ ಗೋಯೆಲ್ ರಾಜಿನಾಮೆಗೆ ಎನ್ ಸಿ ಪಿ ಆಗ್ರಹಮ್ಯಾರಥಾನ್ ಓಟಗಾರ್ತಿ ಓ ಪಿ ಜೈಶಾ ಅವರನ್ನು ಬ್ರೆಜಿಲ್ ನ ರಿಯೋ ಒಲಂಪಿಕ್ಸ್ ನಲ್ಲಿ ನೋಡಿಕೊಂಡ ರೀತಿ ನಾಚಿಕೆಗೇಡು ಎಂದಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿ ಪಿ), ಕೂಡಲೇ ಕ್ರೀಡಾ ಮತ್ತು ಯುವ
ಉಗ್ರರ ಬೆನ್ನಟ್ಟಿ ಮತ್ತೆ ಮಯನ್ಮಾರ್ ಗೆ ನುಗ್ಗಿದ ಭಾರತೀಯ ಸೇನೆ!ಭಾರತದ ಗಡಿ ಪ್ರವೇಶಿಸಿದ ಉಗ್ರರ ಬೆನ್ನಟ್ಟಿದ ಭಾರತೀಯ ಸೇನೆಯ ಯೋಧರು ಮಯನ್ಮಾರ್ ಗಡಿ ಪ್ರವೇಶಕ್ಕೆ ನುಗ್ಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದ್ದು, ನಾಗಾಲ್ಯಾಂಡ್ನ ಚೆನ್ಪೊಹೊ ಸಮೀಪದ ಅ೦ತಾರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ಸಂಭವಿಸಿದೆ.
ಭಗವದ್ಗೀತೆಯ ಶ್ಲೋಕವನ್ನು ಟ್ವೀಟ್ ಮಾಡುವ ಮೂಲಕ ಜಗ್ಗೇಶ್ ಗೆ ಟಾಂಗ್ ನೀಡಿದ ರಮ್ಯಾಎಂಟಾಣೆ ಜ್ಞಾನ, ಅನುಭವ ಇಲ್ಲದವರು ಪಾಕಿಸ್ತಾನವನ್ನು ಹೊಗಳುತ್ತಾರೆ ಎಂದು ರಮ್ಯಾಗೆ ಟಾಂಗ್ ನೀಡಿದ್ದ ನಟ ಜಗ್ಗೇಶ್ ಗೆ ರಮ್ಯಾ ಭಗವದ್ಗೀತೆಯ ಶ್ಲೋಕವನ್ನು...
ರಿಯೊ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ: 2 ಪದಕಗಳೊಂದಿಗೆ 67ನೇ ಸ್ಥಾನದಲ್ಲಿ ಭಾರತಸತತ 18 ದಿನಗಳ ಕಾಲ ನಡೆದ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ಭಾನುವಾರ ರಾತ್ರಿ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಕ್ರೀಡಾ ಉತ್ಸವಕ್ಕೆ ತೆರೆ ಎಳೆಯಲಾಗಿದೆ.
ಪಾಕ್ ನರಕವಲ್ಲ, ಪಾಕಿಗರು ಒಳ್ಳೆಯವ್ರು ಹೇಳಿಕೆಯಿಂದ ರಮ್ಯಾ ಯೂಟರ್ನ್ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೇಳಿ...
ಮತ್ತೆ ಕ್ಯಾತೆ ತೆಗೆದ ಜಯಾ, ಕಾವೇರಿ ನೀರು ಬಿಡುವಂತೆ ಸುಪ್ರೀಂ ಮೊರೆಈ ವರ್ಷ ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಯಾವ ಜಲಾಶಯಗಳು ಭರ್ತಿಯಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರ...
ಆಮ್ನೆಸ್ಟಿ ಸಂಸ್ಥೆಗೆ ಕ್ಲೀನ್ ಚಿಟ್ ನೀಡಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆವಿವಾದಿತ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕುರಿತಂತೆ ಹೇಳಿಕೆ ನೀಡಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಇದೀಗ ಯು-ಟರ್ನ್ ಹೊಡೆದಿದ್ದು...
ದಲಿತರ ಮೇಲೆ ದಾಳಿ ಖಂಡಿಸಿದ ಅಡ್ವಾಣಿ; ತೀವ್ರ ತನಿಖೆಗೆ ಆಗ್ರಹನರೇಂದ್ರ ಮೋದಿ ಮುಂದಾಳತ್ವದ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ವಿರೋಧ ಪಕ್ಷಕ್ಕೆ ಹೊಸದಾಗಿ ಸಿಕ್ಕಿರುವ ಶಸ್ತ್ರದಲ್ಲಿ, ಹಿರಿಯ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ದೇಶದಾದ್ಯಂತ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video