ಜನಸಂಖ್ಯೆ ಅನುಪಾತದಲ್ಲಿ ಮುಸ್ಲಿಂ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಲಿರುವ ತೆಲಂಗಾಣತಮಿಳುನಾಡು ಜಾರಿಗೆ ತಂದಿರುವಂತೆಯೇ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲು ತೆಲಂಗಾಣ ಸರ್ಕಾರ ಕೂಡ ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ಕೌಟುಂಬಿಕ ದೌರ್ಜನ್ಯ ಪ್ರಕರಣ: ಸಿಲಿಕಾನ್ ವ್ಯಾಲಿ ಉದ್ಯಮಿ ಗುರಭಕ್ಷ್ ಚಾಹಲ್ ಗೆ ಒಂದು ವರ್ಷ ಜೈಲು ಶಿಕ್ಷೆಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಸಿಲಿಕಾನ್ ವ್ಯಾಲಿಯ ಇಂಟರ್ ನೆಟ್ ಉದ್ಯಮಿ ಗುರ್ಭಕ್ಷ್ ಚಾಹಲ್ ಗೆ ಸ್ಯಾನ್ ಫ್ರಾನ್ಸಿಸ್ಕೋ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
ಮಹದಾಯಿ ಹೋರಾಟಗಾರರಿಗೆ ಸಿಹಿ; ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನುಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ 179 ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ.
ಸಭಾಪತಿ ಡಿಎಚ್ ಶಂಕರಮೂರ್ತಿಗೆ ರಾಜ್ಯಪಾಲ ಹುದ್ದೆ?ರಾಜ್ಯ ವಿಧಾನಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಖಚಿತವಾಗಿದೆ...
10 ದಿನದ ಧ್ಯಾನ ಮುಗಿಸಿ ಹೆಚ್ಚು ಗೆಲುವಾಗಿದ್ದೇನೆ: ಕೇಜ್ರಿವಾಲ್ಹಿಮಾಚಲಪ್ರದೇಶದಲ್ಲಿ 10 ದಿನಗಳ ಧ್ಯಾನ ಶಿಬಿರದಲ್ಲಿ ಪಾಲ್ಗೊಂಡು ಹಿಂದಿರುಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಹಳ ಗೆಲುವಿನಿಂದ ಇದ್ದೇನೆ ಎಂದು ಗುರುವಾರ
ಅಸಾರಾಂ ಬಾಪುವಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ರೇಪ್ ನತ್ತು ಕೊಲೆ ಆರೋಪದಲ್ಲಿ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಅಸಾರಾಂ ಬಾಪುವಿಗೆ, ಮಧ್ಯಂತರ ಜಾಮೀನು ನೀಡಲು ಗುರುವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
'ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆ'ಗಳನ್ನು ಕೊನೆಗಾಣಿಸಿ: ಪಾಕಿಸ್ತಾನ ದಿನಪತ್ರಿಕೆಭಾರತದ ಭದ್ರತಾ ಕಳವಳವನ್ನು ಒಪ್ಪಿಕೊಂಡು 'ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆ'ಗಳನ್ನು ನಡೆಸುವವರನ್ನು ಪಾಕಿಸ್ತಾನ ತಡೆಯಬೇಕು ಎಂದು ಪಾಕಿಸ್ತಾನದ ಮುಂಚೂಣಿ ದಿನಪತ್ರಿಕೆ ಗುರುವಾರ ಹೇಳಿದೆ.
ಗಣಪತಿ ಆತ್ಮಹತ್ಯೆ ಪ್ರಕರಣ: ಕೆಜೆ ಜಾರ್ಜ್ ಗೆ ಕ್ಲೀನ್ ಚಿಟ್?ರಾಜ್ಯವನ್ನು ತಲ್ಲಣಗೊಳಿಸಿದ್ದ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಕೆಜೆ ಜಾರ್ಜ್ ಗೆ ಸಿಐಡಿ ಕ್ಲೀನ್ ಚಿಟ್...
ಯಾರನ್ನು ಬಿಡಬೇಡಿ; ಗೋರಕ್ಷರ ವಿರುದ್ಧ ಕ್ರಮಕ್ಕೆ ರಾಜ್ಯಗಳಿಗೆ ಕೇಂದ್ರ ಪತ್ರ'ನಕಲಿ ಗೋರಕ್ಷಕ' ಸಮಿತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟ ಕೆಲವು ದಿನಗಳ ನಂತರ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ...
ಡಿವೈಎಸ್ಪಿ ಕಲ್ಲಪ್ಪ ಕುಟುಂಬಕ್ಕೆ 30 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ 30 ಲಕ್ಷ ರುಪಾಯಿ ಪರಿಹಾರ...
ಸಮಾಜವಾದಿ ಪಕ್ಷದ ಒಬ್ಬ ಮತ್ತು ಕಾಂಗ್ರೆಸ್ ನ ಮೂವರು ಶಾಸಕರು ಬಿ ಎಸ್ ಪಿಗೆ ಸೇರ್ಪಡೆಬಿ ಎಸ್ ಪಿ ಪಕ್ಷದ ಹಿರಿಯ ಮುಖಂಡ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಒಂದು ದಿನದ ನಂತರ ಈಗ ಸಮಾಜವಾದಿ ಪಕ್ಷದ ಒಬ್ಬ ಮತ್ತು ಕಾಂಗ್ರೆಸ್ ನ ಮೂವರು ಶಾಸಕರು
ಮಹದಾಯಿ ಹೋರಾಟ: ರೈತರ ವಿರುದ್ಧದ ಕೇಸ್ ವಾಪಸಾತಿಗೆ ಸಂಪುಟ ಸಭೆ ಒಪ್ಪಿಗೆಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾದ ರೈತರ ವಿರುದ್ಧ ದಾಖಲಿಸಿರುವ...
ಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ನಡೆಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ಮಾಡುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಚೆನ್ನೈ: ಸಿನಿಮೀಯ ರೀತಿ ರೈಲು ದರೋಡೆ, ಬರೋಬ್ಬರಿ 342 ಕೋಟಿ ಲೂಟಿ!ತಮಿಳುನಾಡಿನಲ್ಲಿ ಸಿನಿಮೀಯ ರೀತಿ ರೈಲು ದರೋಡೆ ನಡೆದಿದ್ದು, ದರೋಡೆಕೋರರು ಭಾರತೀಯ ರಿಸರ್ವ್ ಬ್ಯಾಂಕ್ ಗೆ ಸಾಗಿಸುತ್ತಿದ್ದ ಬರೋಬ್ಬರಿ...
ಕಾಶ್ಮೀರದಲ್ಲಿ ಶಾಂತಿಗಾಗಿ ಪ್ರಧಾನಿ ಮೋದಿ ಮನವಿಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video