475 ಸಣ್ಣ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು 548 ಕೋಟಿ ಕೇಳಿದ ಕರ್ನಾಟಕಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ 475 ಸಣ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 548 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆ...
ನಿರಂತರ 29ನೇ ದಿನಕ್ಕೆ ಕಾಲಿಟ್ಟ ಕಾಶ್ಮೀರ ಕರ್ಫ್ಯೂ; ಮುಂದುವರೆದ ಜನಜೀವನ ಅಸ್ತವ್ಯಸ್ತತೆಕಾಶ್ಮೀರದಲ್ಲಿ ಮತ್ತೆ ಕಾಣಿಸಿಕೊಂಡ ಹಿಂಸೆಯಲ್ಲಿ ಮೂವರು ಮೃತಪಟ್ಟು 150 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಹಲವು ಭಾಗಗಳಲ್ಲಿ ಕರ್ಫ್ಯೂ ಮುಂದುವರೆದಿದೆ. 29 ನೇ ದಿನಕ್ಕೆ ಕಾಲಿಟ್ಟಿರುವ
ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ ದೇಶದ ಶ್ರೀಮಂತ ಸಚಿವರಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ...
ಅಸ್ಸಾಂ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಕೋಲಾರದ ಯೋಧಅಸ್ಸಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ರಾಜ್ಯದ ಯೋಧ ರಾಜೇಶ್ ವೀರ ಮರಣವನ್ನಪ್ಪಿದ್ದಾರೆ...
ಕಾನ್ಪುರ ದಲಿತ ಯುವಕ ಲಾಕಪ್ ಡೆತ್: ಸಿಬಿಐ ತನಿಖೆಗೆ ಪುನಿಯಾ ಆಗ್ರಹಪೊಲೀಸ್ ವಶದಲ್ಲಿ ಮೃತಪಟ್ಟ 26 ವರ್ಷದ ದಲಿತ ಯುವಕನ ಸಾವಿನ ಬಗ್ಗೆ ಸಿಬಿಐ ತನಿಖೆಗಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪಿ ಎಲ್ ಪುನಿಯಾ ಇಂದು ಆಗ್ರಹಿಸಿದ್ದಾರೆ.
100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ
ಆಗಸ್ಟ್ 8 ರಂದು ಲೋಕಸಭೆಯಲ್ಲಿ ಜಿಎಸ್ ಟಿ ಮಸೂದೆ ಮಂಡನೆ: ಚರ್ಚೆಯಲ್ಲಿ ಪ್ರಧಾನಿ ಭಾಗಿ ಸಾಧ್ಯತೆರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವ ಜಿಎಸ್ ಟಿ ಆಗಸ್ಟ್ 8 ರಂದು (ಸೋಮವಾರ) ಲೋಕಸಭೆಯಲ್ಲಿ ಮಂಡನೆಯಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.
ಲಾಟರಿ ಹಗರಣ: ಸಿಬಿಐನಿಂದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಡಿಜಿಪಿ ಓಂ ಪ್ರಕಾಶ್ ವಿಚಾರಣೆಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಸಲಹೆಗಾರ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮತ್ತು...
ಉನಾ ಘಟನೆ: 'ದ್ವೇಷಪೂರಿತ ಭಾಷಣ'ಕ್ಕೆ ತೆಲಂಗಾಣ ಶಾಸಕನ ಮೇಲೆ ಪ್ರಕರಣಗುಜರಾತಿನ ಉನಾದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಸಮರ್ಥಿಸಿಕೊಂಡು ಭಾಷಣ ಮಾಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ
ದೆಹಲಿ ಸರ್ಕಾರಕ್ಕೆ ಸಹಾಯ ಮಾಡುತ್ತೇವೆ; ಹೈಕೋರ್ಟ್ ಆದೇಶದ ನಂತರ ಜಂಗ್ದೆಹಲಿ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ (ಎಲ್ ಜಿ) ನಜೀಬ್ ಜಂಗ್ ಅವರ ಸರ್ವೋಚ್ಚತೆಯನ್ನು ಎತ್ತಿ ಹಿಡಿದು ದೆಹಲಿ ಹೈಕೋರ್ಟ್ ನೀಡಿರುವ ಆದೇಶದ ಹಿನ್ನಲೆಯಲ್ಲಿ
ಮಹದಾಯಿ ವಿವಾದ: ಮೂರು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿಗೆ ಸಿಎಂ ಪತ್ರರಾಜ್ಯದಲ್ಲಿ ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದ್ದು,...
ಯೋಗ ಪರೀಕ್ಷೆ ತೇರ್ಗಡೆ; ಮಹಾರಾಷ್ಟ್ರದಲ್ಲಿ ಅತ್ಯಾಚಾರಿಗೆ ಅವಧಿಗೆ ಮುಂಚೆಯೇ ಬಿಡುಗಡೆ ಯೋಗ!ಮಹಾರಾಷ್ಟ್ರದ ಈ ಹೊಸ ಯೋಜನೆಗೆ ಧನ್ಯವಾದ! ರೇಪ್ ಪ್ರಕರಣದ ತಪ್ಪಿತಸ್ಥ ಖೈದಿಯೊಬ್ಬ ಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ತನ್ನ ಬಂಧನ ಅವಧಿಯ 40 ದಿನಕ್ಕೂ ಮುಂಚಿತವಾಗಿಯೇ ನಾಗಪುರದ
ಭಾರತೀಯ ವಾಯುಪಡೆ ತರಬೇತಿ ಜೆಟ್ ಪತನ; ಪೈಲಟ್ ಸುರಕ್ಷಿತಭಾರತೀಯ ವಾಯುಪಡೆಯ (ಐ ಎ ಎಫ್) ನ ಉನ್ನತ ತಂತ್ರಜ್ಞಾನದ ತರಬೇತಿ ಜೆಟ್ 'ಹಾಕ್', ವಾಯು ನೆಲೆಯಿಂದ ಮೇಲಕ್ಕೆ ಹಾರಿದಾಕ್ಷಣ ಪಶ್ಚಿಮ ಬಂಗಾಳದ ಮಿಂದಾಪುರ್ ಜಿಲ್ಲೆಯಲ್ಲಿ ಪತನಗೊಂಡಿದೆ.
ಗುಜರಾತ್ ದಲಿತ ದೌರ್ಜನ್ಯ ಸಂತ್ರಸ್ತರನ್ನು ಭೇಟಿ ಮಾಡಲಿರುವ ಮಾಯಾವತಿಜುಲೈ 11ರಂದು ಗುಜಾರಾತಿನ ಉನಾದಲ್ಲಿ ನಡೆದ ದಲಿತ ದೌರ್ಜನ್ಯ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಬಹುಜನ ಸಮಾಜವಾದಿ ಪಕ್ಷದ ಅಧಿನಾಯಕಿ ಗುರುವಾರ ಗುಜರಾತ್ ಗೆ
ಹೈಕೋರ್ಟ್ ಆದೇಶ 'ಜನ ವಿರೋಧಿ': ಎಎಪಿ; ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆದೆಹಲಿ ಆಡಳಿತ ವ್ಯವಹಾರಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಅಧ್ಯಕ್ಷ ಎಂದು ದೆಹಲಿ ಹೈಕೋರ್ಟ್ ಇಂದು ನೀಡಿರುವ ಆದೇಶ 'ಜನ ವಿರೋಧಿ' ಎಂದಿದೆ ಆಮ್ ಆದ್ಮಿ ಪಕ್ಷ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video