ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ಧನ್ಯವಾದ: ಸಿಎಂನನ್ನ ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು...
ಮಣ್ಣಲ್ಲಿ ಮಣ್ಣಾದ ರಾಕೇಶ್ ಸಿದ್ದರಾಮಯ್ಯ; ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆಮೈಸೂರಿನ ಟಿ. ಕಾಟೂರಿನ ಫಾರ್ಮ್ ಹೌಸ್ ನಲ್ಲಿ ರಾಕೇಶ್ ಸಿದ್ದರಾಮಯ್ಯ ಅವರ ಅಂತ್ಯಸಂಸ್ಕಾರವನ್ನು ಕುರುಬ ಸಂಪ್ರದಾಯದಂತೆ ಪುತ್ರ ಧವನ್ ರಾಕೇಶ್...
ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಕಳೇಬರ ಮೈಸೂರಿಗೆ; ಗಣ್ಯರಿಂದ ಅಂತಿಮ ದರ್ಶನಕೇಂದ್ರ ಸಚಿವರು, ರಾಜ್ಯ ಸಚಿವರು, ಮಠಾಧೀಶರು, ರಾಜಕೀಯ ಮುಖಂಡರು, ಚಿತ್ರ ನಟ ದರ್ಶನ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು...
ಅಮೀರ್ ಖಾನ್ ವಿರುದ್ಧ ಟೀಕೆ; ಪರ್ರಿಕರ್ ವಿರುದ್ಧ ಟ್ವಿಟ್ಟರ್ ನಲ್ಲಿ ಜನರ ಆಕ್ರೋಶ'ಅಸಹಿಷ್ಣುತೆ' ಬಗೆಗೆ ಅಮೀರ್ ಖಾನ್ ಅವರ ಹೇಳಿಕೆಯನ್ನು ಟೀಕೆ ಮಾಡಲು ಭದ್ರತಾ ಸಚಿವ ಮನೋಹರ್ ಪರ್ರಿಕರ್ ನೆನ್ನೆ ಮುಂದಾದರೆ, ಇದು ಹಲವು ರಾಜಕಾರಣಿಗಳು ಮತ್ತು ತಾರೆಯರಿಗೆ ಆಕ್ರೋಶ
ದಲಿತರು, ಕಾಶ್ಮೀರ, ರೈತರು, ಬೇಳೆ ಬೆಲೆ ಬಗ್ಗೆ ಮಾತನಾಡಿ: ಮೋದಿಗೆ ಕೇಜ್ರಿವಾಲ್ ಸಲಹೆದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕಾಶ್ಮೀರ, ರೈತರ ಆತ್ಮಹತ್ಯೆಗಳು ಮತ್ತು ಆಹಾರ ಧಾನ್ಯಗಳ ಬೆಲೆ ಏರಿಕೆ ಈ ವಿಷಯಗಳ ಬಗ್ಗೆ ಮುಂಬರಲಿರುವ ಸ್ವತಂತ್ರ ದಿನಾಚಾರಣೆಯ ಭಾಷಣದಲ್ಲಿ
ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆತೀವ್ರ ಅನಾರೋಗ್ಯದಿಂದ ಶನಿವಾರ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಲ್ಜಿಯಂನಿಂದ ಮೈಸೂರಿನತ್ತ ಪಯಣ ಆರಂಭಿಸಿದ್ದು, ಸೋಮವಾರ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ಸೈನಿಕರಿಗೆ ಕೊಳೆತ ಆಹಾರ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಜಿದೇಶ ಕಾಯುವ ಸೈನಿಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಮಹಾಲೇಖಪಾಲರು (ಸಿಎಜಿ) ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸೇನಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಪೊಲೀಸರಿಂದ ಜನರಿಗೆ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ: ಪರಮೇಶ್ವರಮಹದಾಯಿ ನ್ಯಾಯಾಧಿಕಣರ ತೀರ್ಪು ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರಿಂದ ಜನರಿಗೆ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ...
ಸಿದ್ದುಗೆ ಉತ್ತರಾಧಿಕಾರಿಯಾಗಿದ್ದ ರಾಕೇಶ್ ಭವಿಷ್ಯದ ನಾಯಕರೆನಿಸಿಕೊಂಡಿದ್ದರುಕರ್ನಾಟಕ ಮತ್ತೊಬ್ಬ ಪುತ್ರನ ಬೆಳವಣಿಗೆಯನ್ನು ನೋಡಬೇಕಿತ್ತು. ಆದರೆ ವಿಧಿಯಾಟವೇ ಬೇರೆ ಆಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ...
ಕಾಶ್ಮೀರದಲ್ಲಿ ಗುಂಡಿನ ಕಾಳಗ; ನಾಲ್ವರ ಸಾವುಜಮ್ಮು ಕಾಶ್ಮೀರದ ನೌಗಾಮ್ ಹಂತದ ಗಡಿ ರೇಖೆಯಲ್ಲಿ ಉಗ್ರಗಾಮಿಗಳ ಒಳನುಸುಳುವ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು
ಊಟ ಮಾಡುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು; ರೈಲಿಗೆ ಅಡ್ಡ ಬಿದ್ದು ಕುಟುಂಬ ಆತ್ಮಹತ್ಯೆಊಟ ಮಾಡುವಾಗ ಹೃದಯಾಘಾತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಕೆಲವೇ ಘಂಟೆಗಳಲ್ಲಿ, ಆ ವ್ಯಕ್ತಿಯ ಕುಟುಂಬದ ಇತರ 4 ಜನರು ಘಾಟಿಕೆಸರ್ ಬಳಿ ರೈಲಿಗೆ ಅಡ್ಡ ಬಿದ್ದು ಆತ್ಮಹತ್ಯೆ ಮಾಡಿಕೊಂಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.
'ಕರ್ನಾಟಕ ಬಂದ್' ಬಹುತೇಕ ಯಶಸ್ವಿ, ಸಹಜ ಸ್ಥಿತಿಗೆ ಮರಳಿದ ಜನಜೀವನಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ...
'ಬಿಗ್ ಬ್ರದರ್' ಕರ್ನಾಟಕ ಹಿಂಸೆ ನಿಲ್ಲಿಸಿ, ಮಹದಾಯಿ ತೀರ್ಪ ಒಪ್ಪಿಕೊಳ್ಳಿ: ಗೋವಾಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ...
ಪಾಕಿಸ್ತಾನದ ಆಸ್ಪತ್ರೆಯ ಐ ಸಿ ಯು ನಲ್ಲಿ ಹಿಂದೂ ಯುವ ವೈದ್ಯ ನಿಗೂಢ ಸಾವುಕರಾಚಿಯ ನಾಗರಿಕ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ (ಐ ಸಿ ಯು) 32 ವರ್ಷದ ಯುವ ಹಿಂದೂ ವೈದ್ಯರೊಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video