ಮಾನನಷ್ಟ ಮೊಕದ್ದಮೆಗಳಿಂದ ವಿಜಯ ಕಾಂತ್ ಗೆ ಸಂಕಷ್ಟಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ...
ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕರ ಮೇಲೆ ಪ್ರಕರಣ ದಾಖಲುವಿದ್ಯಾರ್ಥಿನಿಯ ಮನೆಯೊಳಗೆ ನುಗ್ಗಿದ ಶಿಕ್ಷಕ ಬಾಕಿಯಿರುವ ಶಾಲಾ ಶುಲ್ಕ ಕಟ್ಟುವಂತೆ ಆಗ್ರಹಿಸಿದ್ದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ ಎಂದು
ಖ್ಯಾತ ಸಾಹಿತಿ ಮಹಾಶ್ವೇತ ದೇವಿ ಕೋಲ್ಕತ್ತಾದಲ್ಲಿ ನಿಧನಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಖ್ಯಾತ ಸಾಹಿತಿ ಮಹಾಶ್ವೇತ ದೇವಿ ಕೋಲ್ಕತ್ತಾದ ಸಿಟಿ ನರ್ಸಿಂಗ್ ಹೋಮ್ ನಲ್ಲಿ ಗುರುವಾರ ನಿಧಾನ ಹೊಂದಿದ್ದಾರೆ.
'ಮಹದಾಯಿ' ತೀರ್ಪು ವಿರೋಧಿಸಿ ಉತ್ತರ ಕರ್ನಾಟಕದಲ್ಲಿ ಬಂದ್; ಜನಜೀವನ ಸಂಪೂರ್ಣ ಅಸ್ತವ್ಯಸ್ಥಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು ಉತ್ತರ ಕರ್ನಾಟಕದ...
ಲೋಕಸಭೆಯಲ್ಲೂ "ಮಹದಾಯಿ" ಕೋಲಾಹಲ: ವಿವಾದಕ್ಕೆ ಸೋನಿಯಾ ಕಾರಣ ಎಂದ ಸುರೇಶ್ ಅಂಗಡಿಕರ್ನಾಟಕದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮಹದಾಯಿ ಮಧ್ಯಂತರ ಆದೇಶ ಇದೀಗ ಸಂಸತ್ತ್ ಕಲಾಪದಲ್ಲೂ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಸಿಬ್ಬಂದಿ ಹಣಿಯಲು ಸರ್ಕಾರದ ಮಾಸ್ಚರ್ ಪ್ಲಾನ್!ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಆಟೋ, ಖಾಸಗಿ ವಾಹನಗಳ ದುಬಾರಿ ದರಗಳ ನಡುವೆಯೇ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತ ಜನರು ಪ್ರಯಾಣ ಮಾಡುವಂತಾಗಿದೆ.
ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಿಗರೇಟ್, ರಾಸಾಯನಿಕ ಸಾಗಾಟಅಗ್ನಿ ದುರಂತಕ್ಕೆ ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ರಾಸಾಯನಿಕ ಮತ್ತು ಅಪಾರ ಪ್ರಮಾಣದ ಸಿಗರೇಟ್ ಪ್ಯಾಕ್ ಗಳೇ ಕಾರಣ ಎಂದು ತಿಳಿದುಬಂದಿದೆ..
ಮಹದಾಯಿ ತೀರ್ಪು: ಪ್ರಧಾನಿ ಮಧ್ಯಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು...
ಪುತ್ರನಿಗೆ ಅನಾರೋಗ್ಯ: ನಾಳೆ ಬೆಳಗ್ಗೆ ಬೆಲ್ಜಿಯಂಗೆ ಸಿಎಂ ಪ್ರಯಾಣಬೆಲ್ಜಿಯಂ ಪ್ರವಾಸದಲ್ಲಿರುವ ತಮ್ಮ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ...
ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ; ಬಸ್ ಮುಷ್ಕರ ಅಂತ್ಯಕಳೆದ ಮೂರು ದಿನಗಳಿಂದ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರ ಬೇಡಿಕೆಗೆ ಕಡೆಗೂ ಸರ್ಕಾರ...
ಮಹದಾಯಿ ತೀರ್ಪು ವಿರೋಧಿಸಿ ಪ್ರತಿಭಟನೆ, ಸಂಸದರ ಕಚೇರಿ ಸೇರಿ ವಿವಿಧ ಕಚೇರಿಗಳ ಮೇಲೆ ಕಲ್ಲು ತೂರಾಟಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಹಲವು...
ಎಎಪಿ ಶಾಸಕನ ಗೃಹಕ್ಕೆ ತೆರಿಗೆ ಅಧಿಕಾರಿಗಳ ದಾಳಿದಕ್ಷಿಣ ದೆಹಲಿಯಲ್ಲಿರುವ ಎಎಪಿ ಶಾಸಕ ಕರ್ತಾರ್ ತನ್ವರ್ ಸಿಂಗ್ ಅವರ ಗೃಹದ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಪಕ್ಷದ ಮುಖಂಡ ಹೇಳಿದ್ದಾರೆ.
ಬ್ರಿಟನ್ ನೂತನ ಪ್ರಧಾನಿ ಥೆರೆಸಾ ಮೇಗೆ ಕರೆ ಮಾಡಿ ಶುಭಾಶಯ ಕೋರಿದ ಮೋದಿಬ್ರೆಕ್ಸಿಟ್ ಜನಮತದ ಬಳಿಕ ಯೂರೋಪಿಯನ್ ಒಕ್ಕೂಟದಿಂದ ಹೊರಬಂದ ಬ್ರಿಟನ್ ಗೆ ನೂತನ ಪ್ರಧಾನಿಯಾಗಿ ನೇಮಕವಾಗಿರುವ ಥೆರೆಸಾಮೇ ಅವರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
ಕಲಾಂ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ: ಮೋದಿದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು
ಆಟೋ, ಖಾಸಗಿ ವಾಹನಗಳ ದುಬಾರಿ ದರದ ನಡುವೆಯೇ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ!ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಸಿ ಸೋಮವಾರದಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಿ ಬಸ್ ಗಳ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಮುಂದುವರೆದಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video