ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ: ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ...
ಕಾಂಗ್ರೆಸ್ ನಾಯಕ, ಸಿಎಂ ಆಪ್ತ ಮರಿಗೌಡ ಶೀಘ್ರ ಬಂಧನ: ಪರಮೇಶ್ವರಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ...
ಮೊದಲು ಮುಷ್ಕರ ಕೈಬಿಡಲಿ, ನಂತರ ಬೇಡಿಕೆಗಳ ಬಗ್ಗೆ ಚರ್ಚೆ: ರಾಮಲಿಂಗಾರೆಡ್ಡಿರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಸಿದ್ಧವಿದ್ದು, ಮೊದಲು ಮುಷ್ಕರ ಕೈಬಿಡಿ ಎಂದು ಸಾರಿಗೆ ಸಚಿವ...
ನಾಪತ್ತೆಯಾಗಿ 48 ಗಂಟೆಗಳ ಬಳಿಕವೂ ಪತ್ತೆಯಾಗದ ವಿಮಾನ, ಮುಂದುವರೆದ ಶೋಧ ಕಾರ್ಯಾಚರಣೆಚೆನ್ನೈನಿಂದ ಪೋರ್ಟ್ಬ್ಲೇರ್ಗೆ ಪ್ರಯಾಣಿಸುವ ವೇಳೆ ಶನಿವಾರ ನಿಗೂಢವಾಗಿ ನಾಪತ್ತೆಯಾದ ಭಾರತೀಯ ವಾಯುಪಡೆಯ ವಿಮಾನ ಸತತ 48 ಗಂಟೆಗಳ ಬಳಿಕವೂ ಪತ್ತೆಯಾಗದ ಹಿನ್ನಲೆಯಲ್ಲಿ ಭಾನುವಾರವೂ ಶೋಧಕಾರ್ಯ ಮುಂದುವರೆದಿದೆ.
ಭೂಮಿ ಸೃಷ್ಟಿಯಾದಾಗಿನಿಂದಲೂ ಅತ್ಯಾಚಾರ ಇದೆ: ಬಿಜೆಪಿ ನಾಯಕಿಯ ಹೇಳಿಕೆಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್ ಭೈರಾಗಿ ಹೇಳಿದ್ದಾರೆ.
ಬಿಜೆಪಿ-ಬಿ ಎಸ್ ಪಿ ನಡುವೆ ವಾಕ್-ಸಮರ ದುರದೃಷ್ಟಕರ: ಅಖಿಲೇಶ್ಬಹುಜನ ಸಮಾಜವಾದಿ ಪಕ್ಷ (ಬಿ ಎಸ್ ಪಿ) ಮತ್ತು ಭಾರತೀಯ ಜನತಾ ಪಕ್ಷಗಳ (ಬಿಜೆಪಿ) ನಡುವೆ ನಡೆಯುತ್ತಿರುವ ವಾಕ್-ಸಮರದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೌನ
ಐಎಎಫ್ ವಿಮಾನ ನಾಪತ್ತೆ: ಎನ್ ಎ ಡಿ ಸಿಬ್ಬಂದಿಗಳ ಕುಟುಂಬಗಳನ್ನು ಭೇಟಿ ಮಾಡಿದ ಆಂಧ್ರ ಮುಖ್ಯಮಂತ್ರಿನೌಕಾಪಡೆ ಶಸ್ತ್ರಾಸ್ತ್ರ ಡಿಪೋ (ಎನ್ ಎ ಡಿ) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆ (ಐ ಎ ಎಫ್) ವಿಮಾನ ಬಂಗಾಳ ಕೊಲ್ಲಿಯಲ್ಲಿ ಶುಕ್ರವಾರ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ
ಮೇಕೆಗಳನ್ನು ಮಾರಿ ಶೌಚಾಲಯ ನಿರ್ಮಿಸಿದ ಬಡ ಮಹಿಳೆವಿರಳ ಎನ್ನಬಹುದಾದ ಉದಾಹರಣೆಯೊಂದರಲ್ಲಿ ಬಿಹಾರದ ರೊಥಾಸ್ ಜಿಲ್ಲೆಯ ಗ್ರಾಮವೊಂದರ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ತನ್ನ ನಾಲ್ಕು ಮೇಕೆಗಳನ್ನು ಮಾರಿದ ಘಟನೆ ವರದಿಯಾಗಿದೆ.
ನಾಪತ್ತೆಯಾದ ವಾಯುಸೇನೆ ವಿಮಾನಕ್ಕಾಗಿ ತೀವ್ರ ಶೋಧ, ಕಾರ್ಯಾಚರಣೆಗೆ ಎನ್ಡಿಆರ್ಎಫ್4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಎಎನ್-32 ವಿಮಾನ ಬಂಗಾಳಕೊಲ್ಲಿಯಲ್ಲಿ...
ಕೆಎಸ್ಆರ್ ಟಿಸಿ ನೌಕರರ ಸಂಘಟನೆಗಳೊಂದಿಗೆ ಸಿಎಂ ನಡೆಸಿದ ಸಭೆ ವಿಫಲ, 24ರಿಂದ ಮುಷ್ಕರದ ಎಚ್ಚರಿಕೆಜುಲೈ 25ರಂದು ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸಾರಿಗೆ ಸಂಸ್ಥೆಯ ನೌಕರರ ಸಂಘಟನೆಗಳ ಮುಖಂಡರನ್ನು ಮುಖ್ಯಮಂತ್ರಿ...
29 ಮಂದಿ ಪ್ರಯಾಣಿಸುತ್ತಿದ್ದ ಸೇನಾ ವಿಮಾನ ನಾಪತ್ತೆ: ಬಂಗಾಳಕೊಲ್ಲಿಯಲ್ಲಿ ಪತನ ಶಂಕೆ4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಕರಿದ್ದ ಭಾರತೀಯ ವಾಯುಸೇನೆಯ ಎಎನ್-32 ಸಂಖ್ಯೆ ವಿಮಾನ ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಪತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್-ಚೀನಾ ಜಂಟೀ ಗಸ್ತು; ಭಾರತದಿಂದ ಎಚ್ಚರಿಕೆ ನಡೆಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮತ್ತು ಚೀನಾ ಸೇನೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಜಂಟಿ ಗಸ್ತು ಆರಂಭಿಸಿವೆ...
ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಾಶ್ಮೀರದಲ್ಲಿ ಕರ್ಫ್ಯೂ ಸಡಿಲ; ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳು ಮರುಪ್ರಾರಂಭಕಾಶ್ಮೀರದ ನಾಲ್ಕು ಜಿಲ್ಲೆಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಸಡಿಲಿಸಿದ್ದು ಇಂದಿನಿಂದ ಶಾಲೆಗಳು ಮತ್ತೆ ಪಾರ್ರಾಂಭವಾಗಲಿವೆ ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಉಳಿದ 6 ಜಿಲ್ಲೆಗಳಲ್ಲಿ ಜನರ ಓಡಾಟಕ್ಕೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಕೇರಳ ಸರ್ಕಾರ ಸಮ್ಮತಿಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ತನ್ನ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್