ಗಡಿ ನಿಯಂತ್ರಣ ರೇಖೆ ಮರು ವಿನ್ಯಾಸ ಬೇಡಿಕೆ ಮುಂದಿಟ್ಟಿದ್ದ ಪಾಕ್!ಸರ್ತಾಜ್ ಎಜಾಜ್ ಪಾಕಿಸ್ತಾನ ಸೇನೆ ವಶಪಡಿಸಿಕೊಂಡಿರುವ ಕಾರ್ಗಿಲ್ ಸೇರಿದಂತೆ ಕೆಲ ಗಡಿ ಪ್ರದೇಶಳನ್ನು ಪಾಕಿಸ್ತಾನಕ್ಕೆ ಸೇರಿಸುವ ಗಡಿ ನಿಯಂತ್ರಣ ರೇಖೆ ಮರು ವಿನ್ಯಾಸಕ್ಕೆ ಬೇಡಿಕೆ ಇಟ್ಟಿದ್ದರಂತೆ.
ಗುಜರಾತ್ ನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ತೀವ್ರ; ಸಂತ್ರಸ್ತರನ್ನು ಭೇಟಿ ಮಾಡಿದ ಮುಖ್ಯಮಂತ್ರಿದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಗುಜರಾತಿನ ಹಲವೆಡೆ ಬುಧವಾರ ನಡೆಸಿದ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಟ್ಟಿದೆ. ಸತ್ತ ಗೋವಿನ ಚರ್ಮ ಸುಲಿದು ಸಾಗಾಣೆ ಮಾಡುತ್ತಿದ್ದಾಗ ಜುಲೈ 11ರಂದು
ರಾಮ್ ಕುಮಾರ್ ಕುತ್ತಿಗೆ ಇರಿದಿದ್ದು ಪೊಲೀಸರೇ; ಸ್ವಾತಿ ಕೊಲೆ ಆರೋಪಿ ತಂದೆ ಹೇಳಿಕೆಚೆನೈ ಐ ಟಿ ಉದ್ಯೋಗಿ ಸ್ವಾತಿ ಕೊಲೆಯ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಕೊಲೆ ಆರೋಪಿ ರಾಮ್ ಕುಮಾರ್ ಅವರ ತಂದೆ ಪರಮಶಿವನ್ ತಿರುನೆಲ್ವೇಲಿಯ ಸೆಂಗೋಟ್ಟಿ ಪೊಲೀಸ್
ತಿರುಪತಿಯಲ್ಲಿ ಉರುಳು ಸೇವೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ನಾಳೆಯಿಂದ ಅಂಗಪ್ರದಕ್ಷಿಣಂ(ಉರುಳು ಸೇವೆ)...
ಭಾರತ 'ಬೌಗೋಳಿಕ-ರಾಜಕೀಯ ಮೈತ್ರಿ ರಾಷ್ಟ್ರ': ರಿಪಬ್ಲಿಕನ್ ಪಕ್ಷದ ಪ್ರಣಾಳಿಕೆರಾಷ್ಟ್ರೀಯ ಸಮಾವೇಶಕ್ಕೂ ಮುಂಚಿತವಾಗಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಅಮೆರಿಕಾದ ರಿಪಬ್ಲಿಕನ್ ಪಕ್ಷ ಭಾರತವನ್ನು 'ಬೌಗೋಳಿಕ-ರಾಜಕೀಯ ಮೈತ್ರಿ ರಾಷ್ಟ್ರ' ಎಂದಿದ್ದು ವಾಣಿಜ್ಯಾತ್ಮಕವಾಗಿಯೂ
ಮೆಲ್ಬರ್ನ್ ಅಪಾರ್ಟ್ಮೆಂಟ್ ನಿಂದ ಮಗುವಿನೊಂದಿಗೆ ಜಿಗಿದು ಭಾರತೀಯ ಟೆಕ್ಕಿ ಪತ್ನಿ ಆತ್ಮಹತ್ಯೆನಾಲ್ಕು ವರ್ಷದ ಮಗನೊಂದಿಗೆ 31 ವರ್ಷದ ಭಾರತೀಯ ಮಹಿಳೆ ಮೆಲ್ಬರ್ನ್ ನ ಬಹುಮಹಡಿ ಕಟ್ಟಡ (ಅಪಾರ್ಟ್ಮೆಂಟ್) ನಿಂದ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ನಡೆಯಿದೆ.
ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ: ಕೇಜ್ರಿವಾಲ್ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ
ವನ್ಯ ಜೀವಿಗಳ ಸಾವು ತಪ್ಪಿಸಲು ಕ್ರಮ: ಸ್ಪೀಡ್ ಬ್ರೇಕರ್ ಗಳಿಗಾಗಿ ಎನ್ ಟಿಸಿಎ ಯಿಂದ 10 ಲಕ್ಷ ರೂ. ಬಿಡುಗಡೆರಸ್ತೆ ಅಪಘಾತಗಳ ಬಗ್ಗೆ ನಡೆದಿರುವ ಸಂಶೋಧನೆ ಈಗ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್ ಟಿಸಿಎ) ವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ನಿಷ್ಪಕ್ಷಪಾತ ತನಿಖೆಗಾಗಿ ಈಗಾಗಲೇ ರಾಜಿನಾಮೆ ನೀಡಿದ್ದೇನೆ: ಕೆ.ಜೆ.ಜಾರ್ಜ್ನಿಷ್ಪಕ್ಷಪಾತ ತನಿಖೆಗಾಗಿ ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್...
ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಕೆಜೆ ಜಾರ್ಜ್ ರಾಜಿನಾಮೆಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಜಾರ್ಜ್ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ: ತುರ್ತು ಸಭೆ ನಡೆಸಿದ ಸಿಎಂಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ...
ಕಾಶ್ಮೀರಕ್ಕೆ ಬಿಜೆಪಿ ಯೋಗ್ಯವಲ್ಲ; ಹಿಂಸೆಗೆ ನೆರವಾಗಿದ್ದಾರೆ: ಕಾಂಗ್ರೆಸ್ಹಿಜಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಪಡೆ ಹತ್ಯೆಗೈದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸೆಗೆ 40 ಕ್ಕೂ ಹೆಚ್ಚು ಜನ ಬಲಿಯಾಗಿರುವುದರ ಬಗ್ಗೆ
ಗಣಪತಿ ಗದ್ದಲಕ್ಕೆ ಕಲಾಪ ಬಲಿ, ಚರ್ಚೆ ಇಲ್ಲದೆ ಹಲವು ವಿಧೇಯಕ ಅಂಗೀಕಾರವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಗುಜರಾತ್ ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲುಗುಜರಾತ್ ನ ದಕ್ಷಿಣ ಭಾಗದಲ್ಲಿ ಭಾನುವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.
ಪಾಕ್ "ಹುತಾತ್ಮ ಹೀರೋ" ಉಗ್ರ ಬುರ್ಹಾನ್ ವಾನಿಗೆ ಭಾರತೀಯ ಯೋಧನ ಬಹಿರಂಗ ಪತ್ರ!ಭಾರತೀಯ ಸೇನೆಯ ಯೋಧನೊಬ್ಬ ಉಗ್ರ ಕಮಾಂಡರ್ ಗೆ ಬಹಿರಂಗ ಪತ್ರ ಬರೆಯುವ ಮೂಲಕ ಹಿಂಸಾಚಾರ ಪ್ರಚೋದಿಸುತ್ತಿರುವ "ಪ್ರತ್ಯೇಕತಾವಾದಿ"ಗಳಿಗೆ ತಮ್ಮ ಅಕ್ಷರಗಳ ಮೂಲಕ ತಿವಿದಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video