ನೀಸ್ ಉಗ್ರ ದಾಳಿ ಖಂಡಿಸಿದ ವಿಶ್ವ ನಾಯಕರು; ಭಯೋತ್ಪಾದನೆ ವಿರುದ್ಧ ಒಗ್ಗಟಿನ ಮಂತ್ರಪ್ಯಾರಿಸ್ ನ ನೈಸ್ ನಗರದಲ್ಲಿ ನಡೆದ ಭೀಕರ ಉಗ್ರ ದಾಳಿ ಪ್ರಕರಣವನ್ನು ವಿಶ್ವ ನಾಯಕರು ಕಟುವಾಗಿ ಟೀಕಿಸಿದ್ದು, ಭಯೋತ್ಪಾದನೆ ವಿರುದ್ದ ಎಲ್ಲ ದೇಶಗಳು ಒಗ್ಗೂಡಬೇಕಾಗಿದೆ ಎಂದು ಹೇಳಿದ್ದಾರೆ.
ಫ್ರಾನ್ಸ್ ನಲ್ಲಿ ಮತ್ತೆ ಇಸಿಸ್ ಅಟ್ಟಹಾಸ; ಸ್ಫೋಟಕ ತುಂಬಿದ್ದ ಟ್ರಕ್ ಹರಿಸಿ 80 ಮಂದಿ ಹತ್ಯೆಫ್ರಾನ್ಸ್ ರಾಷ್ಟ್ರೀಯ ದಿನಾಚರಣೆ ಸಂಭ್ರಮಾಚರಣೆ ವೇಳೆ ನೀಸ್ ನಗರದಲ್ಲಿ ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ ಪರಿಣಾಮ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಣಪತಿ ಆತ್ಮಹತ್ಯೆಗೂ ಮುನ್ನ ಮಾಧ್ಯಮಕ್ಕೆ ಹೇಳಿರುವುದೆಲ್ಲಾ ಸತ್ಯ?: ಸಿಐಡಿ ವರದಿಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರ ಬಿದ್ದಿದ್ದು,...
ಗಣಪತಿ ಆತ್ಮಹತ್ಯೆ ಪ್ರಕರಣ; ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ; ಸಿಎಂಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ...
ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ನಿರಪರಾಧಿ ಎಂದು ಸಿಎಂ ತೀರ್ಪು!ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು...
ಲಿವ್ ಇನ್ ಪಾರ್ಟನರ್ ಗೆ 32 ಬಾರಿ ಇರಿದ ಪ್ರಿಯತಮಲಿವ್ ಇನ್ ಪಾರ್ಟನರ್ ಗೆ ವ್ಯಕ್ತಿಯೊಬ್ಬ 32 ಬಾರಿ ಇರಿದು ಗಾಯಗೊಳಿಸಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ..
ಗಣಪತಿ ಆತ್ಮಹತ್ಯೆ ನಂತರ ಮೊದಲ ಬಾರಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಎಎಂ ಪ್ರಸಾದ್ಕಳೆದ ವಾರ ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಗುಪ್ತಚರ...
ಜಾರ್ಜ್ ರಾಜಿನಾಮೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಸೋನಿಯಾ ಗಾಂಧಿಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಸಚಿವ ಕೆ.ಜೆ. ಜಾರ್ಜ್ ಅವರ....
ಬರೊಬ್ಬರಿ 70 ಪೊಲೀಸ್ ಗನ್ ಗಳ ಲೂಟಿ; ಶುಕ್ರವಾರದ ಪ್ರಾರ್ಥನೆ ವೇಳೆ ಹಿಂಸಾಚಾರಕ್ಕೆ ಸಂಚುಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಸಂಬಂಧ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಗಿಲು ಮುಟ್ಟಿದ್ದು, ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವಿನ ಹಿಂಸಾಚಾರ ತಾರಕ್ಕೇರಿರೆದೆ...
ಕಾಶ್ಮೀರ ಗಲಭೆ: ಶವಗಳೊಂದಿಗೆ ರಾಜಕೀಯ ಬೇಡ ಎಂದ ಸಿಎಂ ಮೆಹಬೂಬಾಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುವ ನಿಟ್ಟಿನಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿದ್ದು, ಪ್ರಜೆಗಳ ಶವಗಳೊಂದಿಗೆ ರಾಜಕೀಯ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಕೊಡಲ್ಲ: ಸದನದಲ್ಲಿ ಸಿಎಂ ಸ್ಪಷ್ಟನೆಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ ಸರ್ಕಾರದಿಂದ ಸಹಾಯ: ಸಿಎಂಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ...
ಕೇಂದ್ರಕ್ಕೆ ಮುಖಭಂಗ; ಅರುಣಾಚಲದಲ್ಲಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಸುಪ್ರೀಂ ಕೋರ್ಟ್ ಆದೇಶನರೇಂದ್ರ ಮೋದಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿರುವ ಆದೇಶದಲ್ಲಿ, ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯವನ್ನು (ರಾಷ್ಟ್ರಪತಿ ಆಳ್ವಿಕೆ) ರದ್ದುಗೊಳಿಸಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿ
ಕೇಂದ್ರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಸುಪ್ರೀಂ ಕೋರ್ಟ್ ತೀರ್ಪು ತಡೆಯಲಿದೆ: ಸೋನಿಯಾಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇನ್ನು ಮುಂದೆ ಕೇಂದ್ರ ಸರ್ಕಾರ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video