ಬಿಜೆಪಿ ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ: ರಾಹುಲ್ಭಾರತೀಯ ಜನತಾ ಪಕ್ಷವನ್ನು ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದಿದ್ದಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ.
ಜಮ್ಮು ಕಾಶ್ಮೀರದಲ್ಲಿ ಶಾಂತಿಗಾಗಿ ನರೇಂದ್ರ ಮೋದಿ ಮನವಿಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಶಾಂತಿ ಮಾತು ಸೌಹಾರ್ದತೆ ಕಾಪಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೊರೆಯಿಟ್ಟಿದ್ದಾರೆ. ಕಣಿವೆಯಲ್ಲಿ ಕರ್ಫ್ಯೂ
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 23ಕ್ಕೇರಿದ ಸಾವಿನ ಸಂಖ್ಯೆಉಗ್ರ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ಒಂದೇ ದಿನ ನಡೆದ ಗಲಭೆಯಲ್ಲಿ 6 ಮಂದಿ ಮೃತರಾಗುವ ಮೂಲಕ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಸಂಕಷ್ಟದಲ್ಲಿ ರಾಜ್ಯದ 200 ಅಮರನಾಥ ಯಾತ್ರಾರ್ಥಿಗಳುಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿರುವ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇದರ ಪರಿಣಾಮ ರಾಜ್ಯದಿಂದ...
ಭಯೋತ್ಪಾದಕರಿಗೆ ಆಶ್ರಯ ನೀಡುವವರನ್ನು ಖಂಡಿಸಬೇಕು: ಮೋದಿಪಾಕಿಸ್ತಾನದ ಹೆಸರು ಹೇಳದೆ, ಭಯೋತ್ಪಾದಕರಿಗೆ ಆಶ್ರಯ ನೀಡುವವರೆಲ್ಲರನ್ನು ಖಂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಮೂರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭಮೂರು ದಿನಗಳ ಹಿಂದೆ ರದ್ದಾಗಿದ್ದ ಅಮರನಾಥ ಯಾತ್ರೆ ಸೋಮವಾರ ಮಧ್ಯಾಹ್ನದಿಂದ ಪುನರಾರಂಭವಾಗಿದ್ದು, ಭಕ್ತಾದಿಗಳು ಜಮ್ಮು ನಗರದಿಂದ ಕಾಶ್ಮೀರ ಕಣಿವೆಯತ್ತ ಹೊರಟಿದ್ದಾರೆ.
ರಾಷ್ಟ್ರೀಯ ಭದ್ರತೆ ಜೊತೆಗೆ ರಾಜಿ ಇಲ್ಲ; ಭಯೋತ್ಪಾದನೆ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ: ಸೋನಿಯಾನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ನ ಕಮಾಂಡರ್ ಬುರ್ಹಾನ್ ವಾನಿ ಅವನ ಹತ್ಯೆಯ ನಂತರ ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಿಂದ 20 ಕ್ಕೂ
ಕಾಶ್ಮೀರದಲ್ಲಿ ಜನಾಭಿಮತ ಸಂಗ್ರಹಿಸಿ: ಶರೀಫ್"ಆಕ್ರಮಿತ" ಜಮ್ಮು ಮತ್ತು ಕಾಶ್ಮೀರದಲ್ಲಿ ಜನಾಭಿಮತ ಸಂಗ್ರಹಿಸಿ, ಅಲ್ಲಿನ ನಿವಾಸಿಗಳು ಭಾರತದಲ್ಲಿ ಇರಲು ಬಯಸುತ್ತಾರೆಯೇ ಅಥವಾ ಪಾಕಿಸ್ತಾನದ ಭಾಗವಾಗುತ್ತಾರೆಯೇ ಎಂಬುದನ್ನು ನಿರ್ಧರಿಸಬೇಕು
ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸಂಜೀವ್ ಚತುರ್ವೇದಿ ವರ್ಗಾವಣೆಗೆ ಮರುಬೇಡಿಕೆಯಿಟ್ಟ ಕೇಜ್ರಿವಾಲ್ಐ ಎಫ್ ಎಸ್ ಅಧಿಕಾರಿ ಸಂಜೀವ್ ಚತುರ್ವೇದಿ ಅವನ್ನು ವಿಶೇಷ ಕರ್ತವ್ಯ ಅಧಿಕಾರಿಯಾಗಿ ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮಾಡುವುದಕ್ಕೆ ಕೋರಿದ ಮನವಿಯನ್ನು ಕೇಂದ್ರ ಸರ್ಕಾರ
ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್ಮುಂಗಾರು ಅಧಿವೇಶನದಲ್ಲಿ ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ ರಾಜ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ ಪ್ರಕರಣವನ್ನು...
ಕಾಶ್ಮೀರ ಉದ್ವಿಘ್ನ; ಅಮರನಾಥ ಯಾತ್ರೆ ರದ್ದುಕಾಶ್ಮೀರ ಕಣಿವೆಯಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿರುವುದರಿಂದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿದ್ದು ಶನಿವಾರ ಜಮ್ಮು ನಗರದಿಂದ ಯಾತ್ರೆ ಕೈಗೊಳ್ಳಲು ಯಾವ ಯಾತ್ರಿಕರಿಗೂ
ಉಗ್ರರಿಗೆ ಸ್ಫೂರ್ತಿಯಾಗಿದ್ದ ಜಾಕಿರ್ ನಾಯಕ್ ವಿರುದ್ಧ ಬಾಂಗ್ಲಾ ಸರ್ಕಾರದಿಂದಲೂ ತನಿಖೆಇಸ್ಲಾಮ್ ಧರ್ಮದ ವಿವಾದಾತ್ಮಕ ಪ್ರಚಾರಕ ಜಾಕಿರ್ ನಾಯಕ್ ಅವರ ಇಸ್ಲಾಮ್ ಧರ್ಮದ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.
ಭಾರತ ಹೊಂದಿದ ಅತಿ ಪರಿಣಾಮಕಾರಿ ಮುಖಂಡ ಮೋದಿ: ಅಮೆರಿಕಾ ಸೆನೆಟರ್ಅಮೆರಿಕಾದ ಮೂಲಭೂತ ರಾಜತಾಂತ್ರಿಕ ನೀತಿ ಪಾಕಿಸ್ತಾನ ಮತ್ತು ಭಾರತದ ನಡುವೆ ಸಂಬಂಧಗಳನ್ನು ಉತ್ತಮಪಡಿಸುವುದು ಎಂದು ಹೇಳಿರುವ ಅಮೆರಿಕಾದ ಸೆನೆಟರ್ ಜಾನ್ ಮೆಕ್ ಕೆನ್ ಭಾರತದ ಪ್ರಧಾನಿ
ಸಿಬಿಐ ತನಿಖೆಗೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ - ಸಿದ್ದರಾಮಯ್ಯಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ: ಜಾರ್ಜ್ ಸ್ಪಷ್ಟನೆಮಂಗಳೂರು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video