ತಂದೆ ಕಳೆದುಕೊಂಡ ದುಃಖದ ಮಡುವಿನಲ್ಲಿ ವೈದ್ಯಕೀಯ ಕಾಲೇಜು ಪ್ರವೇಶ ಪಡೆದ ರಕ್ಷಣಾಮಂಗಳವಾರ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಎಂ ಬಿ ಬಿ ಎಸ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದರೆ, ಸರ್ಕಾರಿ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಪ್ರವೇಶ
ಭಾರತದ ಒತ್ತಡಕ್ಕೆ ಮಣಿದ ಚೀನಾ; ಎನ್ ಎಸ್ ಜಿ ಕುರಿತು ಧನಾತ್ಮಕ ಪ್ರತಿಕ್ರಿಯೆ!ಇಷ್ಟು ದಿನ ಭಾರತಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಚೀನಾ ಇದೀಗ ಒತ್ತಡಕ್ಕೆ ಮಣಿದಿದೆ. ಅಲ್ಲದೆ ಭಾರತದ ಪರಮಾಣು ಪೂರೈಕೆದಾರರ ಒಕ್ಕೂಟ ಸೇರ್ಪಡೆ(ಎನ್ಎಸ್ಜಿ) ವಿಚಾರದಲ್ಲಿ ತಾನು ರಚನಾತ್ಮಕ ಪಾತ್ರವಹಿಸುವುದಾಗಿ ಹೇಳಿದೆ...
ಕಾಶ್ಮೀರದಲ್ಲೂ ನಡೆಯಿತು ಅಂತಾರಾಷ್ಟ್ರೀಯ ಯೋಗ ದಿನಾಚರಣೆಕಣಿವೆ ರಾಜ್ಯ ಕಾಶ್ಮೀರದಲ್ಲೂ ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.
2ನೇ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ಮೋದಿ ಚಾಲನೆ2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ ಚಾಲನೆ ಚಂಡೀಘಡದಲ್ಲಿ ನೀಡಿದರು...
ನೂತನ ಸಚಿವರ ಖಾತೆಗೆ ರಾಜ್ಯಪಾಲರ ಅಂಕಿತಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ರಾಜಭವನಕ್ಕೆ ಕಳುಹಿಸಿದ್ದ ಪಟ್ಟಿಗೆ ಮಂಗಳವಾರ...
ಕೆಪಿಎಸ್ಸಿ ಅಕ್ರಮ ನೇಮಕಾತಿ: ಆಯ್ಕೆ ಪಟ್ಟಿ ರದ್ದು ಸಾಧ್ಯವಿಲ್ಲವೆಂದು ಹೈಕೋರ್ಟ್ ತೀರ್ಪುಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ನೇ ಸಾಲಿನ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ...
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ: ಯಾರಿಗೆ ಯಾವ ಖಾತೆ?ಸಚಿವ ಸಂಪುಟ ಪುನಾರಚನೆಯ ಪರಿಣಾಮವಾಗಿ ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿದ್ದು, ಸಚಿವ ಸ್ಥಾನ ಕಳೆದುಕೊಂಡ ನಾಯಕರು ಸಿದ್ದರಾಮಯ್ಯ ವಿರುದ್ಧ...
ಗಲಭೆ ಸಂತ್ರಸ್ತೆಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆ ನಕಾರ; ರಸ್ತೆಯಲ್ಲೇ ಮಗುವಿಗೆ ಜನನ2013ರ ಮುಜಫರನಗರ ಕೋಮು ಗಲಭೆಗಳಿಂದ ತನ್ನ ಮೂಲ ಗ್ರಾಮದಿಂದ ಸ್ಥಳಾಂತರಗೊಂಡಿದ್ದ 35 ವರ್ಷದ ಗರ್ಭಿಣಿ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು
ಎನ್ ಎಸ್ ಜಿಗೆ ಭಾರತ; ಚೀನಾ ವಿರೋಧದ ಬೆನ್ನಲ್ಲೇ ವಿವಿಧ ರಾಷ್ಟ್ರಗಳ ಬೆಂಬಲಪರಮಾಣು ಪೂರೈಕೆದಾರರ ಒಕ್ಕೂಟಕ್ಕೆ ಭಾರತವನ್ನು ಸೇರ್ಪಡೆಗೊಳಿಸುವ ಅಮೆರಿಕದ ಸತತ ಪ್ರಯತ್ನದ ಹೊರತಾಗಿಯೂ ಚೀನಾ ವಿರೋಧದ ಬೆನ್ನಲ್ಲೇ ವಿವಿಧ ರಾಷ್ಟ್ರಗಳು ಭಾರತದ ಎನ್ ಎಸ್ ಜಿ ಸೇರ್ಪಡೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿವೆ...
ಆರ್ ಬಿಐ ಗವರ್ನರ್ ಹುದ್ದೆ ರೇಸ್ ನಲ್ಲಿ 7 ಮಂದಿ ಪ್ರಭಾವಿಗಳು!ಹಾಲಿ ಗವರ್ನರ್ ರಘುರಾಮ್ ರಾಜನ್ ಅವರ ಹೇಳಿಕೆ ಬೆನ್ನಲ್ಲೇ ಮುಂದಿನ ಆರ್ ಬಿಐ ಮುಖ್ಯಸ್ಥರ ಕುರಿತು ಭಾರಿ ಚರ್ಚೆಗಳು ನಡೆಯುತ್ತಿದ್ದು, 7 ಮಂದಿ ಆರ್ ಬಿಐ ಗವರ್ನರ್ ಹುದ್ದೆ ರೇಸ್ ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ.
ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯಜನರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿರ್ಬಂಧಿಸಲು ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ತರಲು ಎಲ್ಲಾ ರೀತಿಯ ಸಿದ್ಧತೆಗಳನ್ನು...
ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ, ಸಿಯೋಲ್ ಸಭೆಯ ಕಾರ್ಯಸೂಚಿಯಲ್ಲಿಲ್ಲ: ಚೀನಾಒಂದು ಕಡೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾರತದ ಪರಮಾಣು ಪೂರೈಕೆದಾರರ ಒಕ್ಕೂಟ(ಎನ್ಎಸ್ಜಿ)ಸದಸ್ಯತ್ವಕ್ಕೆ ಚೀನಾ ವಿರೋಧಿಸುತ್ತಿಲ್ಲ....
ನಾನು ಕರೆಯದೇ ಹೋಗುವವನಲ್ಲ, ನನಗೂ ಆಹ್ವಾನವಿತ್ತು: ವಿಜಯ್ ಮಲ್ಯಭಾರತದ ಹೈಕಮಿಷನರ್ ಹಾಜರಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ನನಗೂ ಆಹ್ವಾನವಿತ್ತು. ನಾನು ಕರೆಯದೇ ಹೋಗುವ ವ್ಯಕ್ತಿಯಲ್ಲ ಎಂದು ಸಾವಿರಾರು ಕೋಟಿ...
ಹೊಸೂರಿನ ಮೃತ ಪೊಲೀಸ್ ಪೇದೆ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ಘೋಷಿಸಿದ ಜಯಲಲಿತಾಸರಗಳ್ಳರನ್ನು ಹಿಡಿಯಲು ಹೋಗಿ, ಕರ್ತವ್ಯದಲ್ಲಿದ್ದಾಗ ಇರಿತದಿಂದ ಮೃತಪಟ್ಟ ಹೊಸೂರಿನ ಪೊಲೀಸ್ ಪೇದೆ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ೧ ಕೋಟಿ ಪರಿಹಾರ
ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ: ಸಿಎಂ ಸಿದ್ದರಾಮಯ್ಯರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮತಿ ನೀಡಿದ ಬೆನ್ನಲ್ಲೇ ಭಾನುವಾರ ಸಂಜೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video