ಸರ್ಕಾರಿ ಯೋಜನೆಗಳ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಲು ಜನರಿಗೆ ಮೋದಿ ಆಹ್ವಾನಕಳೆದ ಎರಡು ವರ್ಷಗಳ ಆಡಳಿತದಲ್ಲಿ ತಮ್ಮ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಅಂತರ್ಜಾಲ ರಸಪ್ರಶ್ನೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ
ನನ್ನ ಮಗ ಅಭಿಷೇಕ್ ಗೌಡ ರಾಜಕೀಯಕ್ಕೆ ಬರುವುದು ಬೇಡ: ಅಂಬರೀಶ್ವಸತಿ ಸಚಿವ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅವರು ಭಾನುವಾರ ತಮ್ಮ 64ನೇ ಹುಟ್ಟು ಹಬ್ಬ ಆಚರಿಸಿಕೊಂಡರು.
60 ವರ್ಷಗಳಲ್ಲಾಗದ ಕೆಲಸವನ್ನು ನಾವು 2 ವರ್ಷದಲ್ಲಿ ಮಾಡಿದ್ದೇವೆ: ಪ್ರಧಾನಿ ಮೋದಿ60 ವರ್ಷಗಳಲ್ಲಿ ಆಗದ ಕೆಲಸವನ್ನು ನಾವು ಎರಡು ವರ್ಷದಲ್ಲಿ ಮಾಡಿದ್ದೇವೆ. ಸ್ಮಾರ್ಟ್ ಸಿಟಿ, ರೈಲ್ವೆ ಯೋಜನೆ, ಸ್ಕಿಲ್ ಡೆವಲಪ್ ಮೆಂಟ್ ಸೇರಿದಂತೆ ಶೀಘ್ರಗತಿಯಲ್ಲಿ...
ಹೂಟಗಿ ಬಳಿ ಹುಬ್ಬಳ್ಳಿ-ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ದರೋಡೆಮಹಾರಾಷ್ಟ್ರದ ಹೂಟಗಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ - ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು...
ರಾಜ್ಯಸಭೆಗೆ 'ಕೈ' ಅಭ್ಯರ್ಥಿಗಳ ಪಟ್ಟಿ ಪ್ರಕಟ: ಪಟ್ಟಿಯಲ್ಲಿ ಸಿಎಂ ಪ್ರಸ್ತಾಪಿಸಿದ್ದ 3ನೇ ಅಭ್ಯರ್ಥಿಯ ಹೆಸರು ಇಲ್ಲಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಶನಿವಾರ ರಾಜ್ಯಸಭೆಗೆ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಿಂದ ಆಸ್ಕರ್...
ಪಾಕ್ ಉಗ್ರರಿಗೆ ಬೆಂಬಲ ನೀಡುವುದನ್ನು ಸಂಪೂರ್ಣ ನಿಲ್ಲಿಸಲಿ: ಪ್ರಧಾನಿ ಮೋದಿಪಾಕಿಸ್ತಾನ ಒಂದು ವೇಳೆ ಉಗ್ರರಿಗೆ ನೀಡುತ್ತಿರುವ ಸರ್ಕಾರಿ ಪ್ರಾಯೋಜಿತ ಅಥವಾ ಇತರೆ ಯಾವುದೇ ಬೆಂಬಲಗಳನ್ನು ಸಂಪೂರ್ಣ ನಿಲ್ಲಿಸಿದರೆ...
2ನೇ ಬಾರಿ ಲೋಕಾಯುಕ್ತ ಹುದ್ದೆಗೆ ನಾಯಕ್ ಹೆಸರು ತಿರಸ್ಕರಿಸಿದ ರಾಜ್ಯಪಾಲರುಲೋಕಾಯುಕ್ತರ ನಮೇಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ. ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ...
ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...
ಇಟಲಿ ನಾವಿಕ ತವರಿಗೆ ಮರಳಬಹುದು: ಸುಪ್ರೀಂ ಕೋರ್ಟ್ಮಾನವೀಯ ನೆಲೆಯಲ್ಲಿ ಜಾಮೀನು ಷರತ್ತನ್ನು ಸಡಿಲಗೊಳಿಸಿದ ಸುಪ್ರೀಂ ಕೋರ್ಟ್ ಇಟಲಿ ನಾವಿಕರಿಬ್ಬರ ಪೈಕಿ ಓರ್ವ ನಾವಿಕನಿಗೆ ತನ್ನ ತವರಿಗೆ ಹೊರಡಲು ಗುರುವಾರ ಅನುಮತಿ ನೀಡಿದೆ.
ಬರೋಬ್ಬರಿ ಏಳೂ ಕಾಲು ಕೆಜಿ ತೂಕದ ಮಗು ಹೆತ್ತ ಹಾಸನ ಮಹಿಳೆಹಾಸನದ ಮಹಾತಾಯಿಯೊಬ್ಬಳು ಬರೋಬ್ಬರಿ ಏಳು ಕಾಲು ಕೆಜಿ ತೂಕದ ಮಗುವಿಗೆ ಜನ್ಮ ನೀಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ! ಜೊತೆಗೆ ದಾಖಲೆ ..
ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಮತ್ತೊಂದು ಪಠಾಣ್ ಕೋಟ್ ಮಾದರಿಯ ದಾಳಿಗೆ ಸಂಚು ರೂಪಿಸಿದ್ದು, ಈ ಸಂಚಿಗೆ ಕುಖ್ಯಾತ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು ಸಾಥ್ ನೀಡಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ...
ಮೋದಿ ಸಾಧನಾ ಕಾರ್ಯಕ್ರಮಕ್ಕೆ ಬಚ್ಚನ್: ಕಾಂಗ್ರೆಸ್ ಟೀಕೆಗೆ ಬಿಗ್ ಬಿ ಗರಂಇಂಡಿಯಾ ಗೇಟ್ ಆವರಣದಲ್ಲಿ ಎನ್ಡಿಎ ಸರ್ಕಾರದ ದ್ವಿತೀಯ ವಾರ್ಷಿಕ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ಬಾಲಿವುಡ್...
ಮದ್ಯ ಸೇವಿಸಲು ನೇಪಾಳಕ್ಕೆ ತೆರಳಿದ್ದ ೭೦ ಬಿಹಾರಿಗಳ ಬಂಧನ: ಪೊಲೀಸ್ಪ್ರಾದೇಶಿಕ ಪಬ್ ಗಳಲ್ಲಿ ಮದ್ಯ ಸವಿಯಲು ನೇಪಾಳಕ್ಕೆ ತೆರಳಿದ್ದ ಬಿಹಾರ ಮೂಲದ ೭೦ ಭಾರತೀಯರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳಿನಿಂದ ಮದ್ಯ ನಿಷೇಧ
ಜಯಲಲಿತಾ ಗೆಲುವಿನ ಸಂಭ್ರಮ: 1 ರೂಗೆ ಪ್ರಯಾಣಿಕರ ಕರೆದೊಯ್ಯುವ ಆಟೋ ಚಾಲಕತಮಿಳುನಾಡಿನಲ್ಲಿ ಜಯಲಲಿತಾ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಜಯಲಲಿತಾ ಅಭಿಮಾನಿಗಳು ನಾನಾ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ....
ಸೋನಿಯಾ ಗಾಂಧಿ ಕಾಂಗ್ರೆಸ್ ಅನ್ನು ಒಗ್ಗೂಡಿಸುವ ಅಂಶ: ವೆಂಕಯ್ಯ ನಾಯ್ಡುಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಏರಿಸಬಹುದು ಎಂಬು ಊಹಾಪೋಹಗಳ ಮಧ್ಯೆಯೇ ಕೇಂದ್ರ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?