ವೈದ್ಯಕೀಯ ಕೋರ್ಸ್: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ಸುಪ್ರೀಂ ಆದೇಶ, 2 ಹಂತಗಳಲ್ಲಿ ಪರೀಕ್ಷೆದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಏಕೈಕ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ...
ರಾಘವೇಶ್ವರ ಶ್ರೀಗೆ ಮತ್ತೆ ಸಂಕಟ: ಸೆಷೆನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಐಡಿರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೆ ಸಂಕಟ ಎದುರಾಗಿದ್ದು, ಶ್ರೀಗೆ ...
ಅಂಕೆಯಿಲ್ಲದೆ ಬೆಳೆದಿರುವ ಜಮ್ಮು ಕಾಶ್ಮೀರದ ದಿನಪತ್ರಿಕೆಗಳ ಸಂಖ್ಯೆ ೨೬೫!ಇಂಗ್ಲಿಶ್ ಮತ್ತು ಪ್ರಾದೇಶಿಕ ಭಾಷೆಗಳ ಒಟ್ಟು ೨೬೫ ದಿನಪತ್ರಿಕೆಗಳು ೧.೪ ದಶಲಕ್ಷ ಜನಸಂಖ್ಯೆಯ ಜಮ್ಮು ಕಾಶ್ಮೀರದಿಂದ ಪ್ರಕಟವಾಗುತ್ತವೆ ಎಂದರೆ ಬೆರಗಾಗದೆ ಇರದು. ಆದರೆ ಇವುಗಳಲ್ಲಿ
1984 ಸಿಖ್ ವಿರೋಧಿ ಗಲಭೆ: ತನಿಖೆ ಮುಗಿಸಲು ಸಿಬಿಐಗೆ ೨ ತಿಂಗಳ ಹೆಚ್ಚುವರಿ ಅವಕಾಶ೧೯೮೪ರ ಸಿಖ್ ವಿರೋಧಿ ಗಲಭೆಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರಿಗೆ ಕ್ಲೀನ್ ಚಿಟ್ ನೀಡಿರುವ ಪ್ರಕರಣದಲ್ಲಿ ತನಿಖೆ ಸಂಪೂರ್ಣಗೊಳಿಸಲು ಸಿಬಿಐಗೆ ಕೋರ್ಟ್ ಬುಧವಾರ
42 ವರ್ಷಗಳ ನಂತರ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ: ಸಿಎಂಮೊದಲ ಹಂತದ ಬರ ಪ್ರವಾಸದ ವೇಳೆ ರಾಜ್ಯದಲ್ಲಿ ತೀವ್ರತರವಾದ ಬರಗಾಲ ಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...
2017ರ ಹೊತ್ತಿಗೆ ಕೇಂದ್ರ ಸರ್ಕಾರದಿಂದ ಎರಡು ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗ ಸೃಷ್ಟಿಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ. ಅದೇನೆಂದರೆ ವಿವಿಧ ಇಲಾಖೆಗಳಲ್ಲಿ ಸರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗ...
ಬಿಬಿಎಂಪಿ ಸಹಾಯಕ ಆಯುಕ್ತ ಕೆ.ಮಥಾಯಿ ಎತ್ತಂಗಡಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಜಾಹೀರಾತು ಹಗರಣ ಬಯಲಿಗೇಳೆದಿದ್ದ ಬಿಬಿಎಂಪಿ ಸಹಾಯಕ ಆಯುಕ್ತ ಕೆ.ಮಥಾಯಿ ಅವರನ್ನು...
ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಮತ್ತೊಂದು ದೂರುರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮಂಗಳವಾರ ಮತ್ತೊಂದು...
ವಿದೇಶಗಳಲ್ಲಿರುವ ಎಲ್ಲಾ ಆಸ್ತಿಯ ವಿವರ ಬಹಿರಂಗಪಡಿಸಿ: ಮಲ್ಯಗೆ ಸುಪ್ರೀಂ ಸೂಚನೆಭಾರತ ಹಾಗೂ ವಿದೇಶಗಳಲ್ಲಿ ನೀವು ಮತ್ತು ನಿಮ್ಮ ಪತ್ನಿ, ಮಕ್ಕಳು ಹೊಂದಿರುವ ಎಲ್ಲಾ ಆಸ್ತಿಯ ವಿವರವನ್ನು ಬಹಿರಂಗಪಡಿಸುವಂತೆ ಸಾಲದ ದೊರೆ ವಿಜಯ್ ...
ಮದ್ದೂರು ನೀರಿನ ಯೋಜನೆಗಳನ್ನು ಪೂರ್ಣಗೊಳಿಸಿ: ಸರ್ಕಾರಕ್ಕೆ ಎಸ್ಎಂ ಕೃಷ್ಣ ಪತ್ರರಾಜ್ಯದಲ್ಲಿ ತೀವ್ರ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಮಂಡ್ಯ ಜಿಲ್ಲೆಯೂ ಹೊರತಲ್ಲ. ಅನೇಕ ಕಡೆ ನೀರಿಗಾಗಿ ಜನತೆ ಸಾಕಷ್ಟು ಪರದಾಡಬೇಕಾದ ಸ್ಥಿತಿ...
ರಾಜ್ಯದಲ್ಲಿ ಸದ್ಯ ಬರ ಪರಿಸ್ಥಿತಿ ಇಲ್ಲ: ಎಚ್.ಕೆ. ಪಾಟೀಲ್ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೇ ಜನ ತತ್ತರಿಸುತ್ತಿದ್ದರೆ, ರಾಜ್ಯದಲ್ಲಿ ಸದ್ಯ ಬರಗಾಲ ಪರಿಸ್ಥಿತಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ....
ಕಾರ್ತಿ ಚಿದಂಬರಂ ವ್ಯಾಪಾರ ಲೋಕದ ವ್ಯವಹಾರವೆಲ್ಲ ಅಕ್ರಮಅಪ್ಪ -ಮಗನ ಪಾಲುದಾರಿಕೆಯ ವಾಸನ್ ಹೆಲ್ತ್ ಕೇರ್ ಮತ್ತು ಅಡ್ವಾಂಟೇಜ್ ಸ್ಟ್ಯಾಟಜಿಕ್ ಕನ್ಸಲ್ಟಿಂಗ್ ಕಂಪನಿಗಳಲ್ಲಿ ನಡೆದಿರುವ ವಿದೇಶಿ ವಿನಿಮಯ ಅಕ್ರಮಕ್ಕೆ...
ಗುಲಾಂ ಅಲಿ ಪ್ರದರ್ಶನಕ್ಕೆ ವಿರೋಧ ಖಂಡಿಸಿದ ಪಂಡಿತ್ ಜಸರಾಜ್ವಾರಣಾಸಿಯ ಹನುಮಾನ್ ದೇವಾಲಯದಲ್ಲಿ ನಿಗದಿಯಾಗಿರುವ ಪಾಕಿಸ್ತಾನಿ ಗಜಲ್ ಗಾಯಕ ಗುಲಾಂ ಅಲಿ ಅವರ ಪ್ರದರ್ಶನವನ್ನು ಕೆಲವರು ವಿರೋಧಿಸುತ್ತಿರುವುದು ದುರದೃಷ್ಟಕರ ಎಂದಿದ್ದಾರೆ
ಬಿರು ಬೇಸಿಗೆ; ರಾಂಚಿಯಲ್ಲಿ ಶಾಲೆಗಳನ್ನು ಅವಧಿಗೂ ಮುಂಚಿತವಾಗಿ ಮುಚ್ಚಲು ಸೂಚನೆಬೇಸಿಗೆಯ ತಾಪ ವಿಪರೀತವಾಗುತ್ತಿರುವುದರಿಂದ ರಾಂಚಿಯಲ್ಲಿ ಶಾಲೆಗಳನ್ನು ಬೆಳಗ್ಗೆ ೧೧:೩೦ ರೊಳಗೆ ಮುಚ್ಚುವಂತೆ ಸೂಚಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು
10 ರಾಜ್ಯಗಳಲ್ಲಿ ಭೀಕರ ಬರ; ಜಲಕ್ಷಾಮದಿಂದ ಭಾರತ ತತ್ತರಭಾರತದಲ್ಲಿ ಈ ಬಾರಿ ಭೀಕರ ಬರಗಾಲ ಬಂದಿದೆ. ಹೆಚ್ಚುತ್ತಿರುವ ಧಗೆ, ಜಲಕ್ಷಾಮದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಬರಗಾಲದಿಂದ ಕಂಗೆಟ್ಟಿರುವ...
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ