ದೇಶಪ್ರತಿ ಅಂಗಡಿ ಮಾಲಿಕ, ಬೀದಿ ಬದಿ ವ್ಯಾಪಾರಿ ಗುರುತು ಪ್ರಕಟಿಸುವುದು ಕಡ್ಡಾಯ: ಹಿಮಾಚಲ ಪ್ರದೇಶ ಸರ್ಕಾರ
ಆಹಾರ ಔಟ್ ಲೆಟ್ ಗಳಿಗೆ ಸಂಬಂಧಿಸಿದ ಆದೇಶ ಇದಾಗಿದೆ. ಲೋಕೋಪಯೋಗಿ ನಗರ ಇಲಾಖೆ ಹಾಗೂ ಪುರಸಭಾ ನಿಗಮದೊಂದಿಗೆ ಸಭೆ ನಡೆಸಿದ ಬಳಿಕ ಔಟ್ ಲೆಟ್ ಗಳ ವ್ಯಾಪಾರಿಗಳು ತಮ್ಮ ಗುರುತನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ