• Tag results for ಅಂಗಾಂಗ ದಾನ

ನನ್ನ ಅಂಗಾಂಗ ದಾನ ಮಾಡಿ: ಗಲ್ಲಿಗೇರಿದ ನಿರ್ಭಯಾ ಹತ್ಯಾಚಾರಿಯ ಆಸೆ!

ಸತತ 8 ವರ್ಷಗಳ ಬಳಿಕ ನಿರ್ಭಯಾ ಹತ್ಯಾಚಾರಿಗಳನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದ್ದು, ಪ್ರಕರಣ ಅಪರಾಧಿಗಳಲ್ಲಿ ಒಬ್ಬ ತನ್ನ ಮರಣಾನಂತರ ತನ್ನ ದೇಹದ ಅಂಗಗಳನ್ನು ದಾನ ಮಾಡುವಂತೆ ಅಧಿಕಾರಿಗಳಲ್ಲಿ ತನ್ನ ಆಸೆ ಹೇಳಿಕೊಂಡಿದ್ದನಂತೆ.

published on : 20th March 2020

ಸೋದರತ್ವ ಸಾರಿದ ಹಿಂದು ಕುಟುಂಬ: ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮುಸ್ಲಿಂ ಮಹಿಳೆಗೆ ಜೀವದಾನ ಮಾಡಿದ ವ್ಯಕ್ತಿ

ಜಾತಿ, ಧರ್ಮ ಹಿಡಿದು ಹಲವು ಕೆಸರೆರಚಾಟ ನಡೆಸುತ್ತಿರುವ ನಡುವಲ್ಲೇ ಹಿಂದೂ ಕುಟುಂಬವೊಂದು ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮುಸ್ಲಿಂ ಮಹಿಳೆಗೆ ಅಂಗಾಂಗ ದಾನ ಮಾಡುವ ಮೂಲಕ ಸೋದರತ್ವವನ್ನು ಮೆರೆದು, ಇತರರಿಗೆ ಮಾದರಿಯಾಗಿದೆ. 

published on : 24th January 2020

ಮೃತಪಟ್ಟ ಬಳಿಕ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕನೊಬ್ಬ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. 

published on : 24th January 2020

ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ: ಅಂಗಾಂಗ ದಾನ ಮಾಡಿ 4 ಜೀವಗಳ ರಕ್ಷಣೆ

ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ರೈತರೊಬ್ಬರು ತಮ್ಮ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 

published on : 18th December 2019

ಸಾವಿನಲ್ಲಿಯೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ

ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

published on : 29th May 2019

ನುಡಿದಂತೆ ನಡೆದು ಮಾದರಿಯಾದ ಬಿಗ್ ಬಾಸ್ ವಿಜೇತ ಶಶಿಕುಮಾರ್!

ಇತ್ತೀಚೆಗೆ ಮುಕ್ತಾಯವಾಗಿದ್ದ ಬಿಗ್ ಬಾಸ್ ಸೀಜನ್ ೬ ವಿಜೇತ ಶಶಿ ಕುಮಾರ್ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

published on : 20th February 2019