ರಾಜ್ಯಬೆಂಗಳೂರು: ಐವೈಸಿ ಅಧ್ಯಕ್ಷ ಬಿವಿ ಶ್ರೀನಿವಾಸ್ ಅಂಕಲ್ ನಿವಾಸಕ್ಕೆ ನೋಟಿಸ್ ಅಂಟಿಸಿದ ಅಸ್ಸಾಂ ಪೊಲೀಸರು!
ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗ್ಕಿತಾ ದತ್ತಾ ದಾಖಲಿಸಿರುವ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.