ರಾಜ್ಯಯಲಹಂಕ ಪ್ಯಾಲೇಸ್ ನಿರಾಕರಿಸಿದ ಜಗನ್; ಬೆಂಗಳೂರಿನ ಲೀಲಾ ಪ್ಯಾಲೇಸ್ನಲ್ಲಿ ನಡೆದ YS ಶರ್ಮಿಳಾ ಪುತ್ರಿ ಮದುವೆ!
ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ಶರ್ಮಿಳಾ ಅವರು ತಮ್ಮ ಮಗಳ ಮದುವೆಯನ್ನು ಜಂಟಿ ಒಡೆತನದಲ್ಲಿರುವ ‘ಯಲಹಂಕ ಪ್ಯಾಲೇಸ್’ನಲ್ಲಿ ನಡೆಸಲು ತೀರ್ಮಾನಿಸಿದ್ದರು.