ರಾಜ್ಯಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ
ಸೈಬೀರಿಯಾದ ಬೆಲ್ಗ್ರೇಡ್ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ ಪತ್ರಿಕೋದ್ಯಮ ವಿಭಾಗದಲ್ಲಿ ಎಫ್ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ.