• Tag results for ಅಂತರಾಷ್ಟ್ರೀಯ ಪ್ರಯಾಮಿಕರು

ಕ್ವಾರಂಟೈನ್ ನಿಯಮದಿಂದ ತಪ್ಪಿಸಿಕೊಳ್ಳಲು ರಸ್ತೆ ಬಳಕೆಗೆ ಮುಂದಾದ ಅಂತರಾಷ್ಟ್ರೀಯ ಪ್ರಯಾಣಿಕರು!

ಕ್ವಾರಂಟೈನ್ ನಿಯಮದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಂತರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು, ಮಂಗಳೂರು ಹಾಗೂ ಗೋವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಂದಿಳಿಯುತ್ತಿದ್ದು, ರಸ್ತೆಗಳ ಮೂಲಕ ತಮ್ಮ ತಮ್ಮ ಸ್ಥಳಗಳಿಗೆ ತೆರಳುತ್ತಿದ್ದಾರೆಂದು ತಿಳಿದುಬಂದಿದೆ. 

published on : 18th February 2021