• Tag results for ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದುಂದು ವೆಚ್ಚವಲ್ಲ: ಸಚಿವ ಜಗದೀಶ್ ಶೆಟ್ಟರ್

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಎನ್ನುವುದು ದುಂದುವೆಚ್ಚವಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮೇಲ್ಮನೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

published on : 16th March 2021

ಕೊರೋನಾ 2ನೇ ಅಲೆ ಆತಂಕ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಕೊರೋನಾ ಎರಡನೇ ಅಲೆ ರಾಜ್ಯ ರಾಜಧಾನಿಯಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಹದಿಮೂರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

published on : 15th March 2021

"ದಾರಿ ಯಾವುದಯ್ಯ ವೈಕುಂಠಕೆ" 6 ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ!

"ದಾರಿ ಯಾವುದಯ್ಯ ವೈಕುಂಠಕೆ" ಚಿತ್ರವು ಬರೋಬ್ಬರಿ 6 ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳು ಆಯ್ಕೆಯಾಗಿದೆ. 

published on : 28th February 2021